ಬೆಂಗಳೂರು || UPI ಬಳಕೆ ಹೆಚ್ಚಿಸಲು BMTC ನಿರ್ಧಾರ, ದಿನಕ್ಕೆ 1 ಕೋಟಿ ರೂ. ವಹಿವಾಟು ಗುರಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(BMTC)ಯ ಕಂಡಕ್ಟರ್‌ಗಳು UPI ಪಾವತಿಗೆ ಉತ್ಸಾಹ ತೋರುತ್ತಿಲ್ಲ ಮತ್ತು ನಗದು ಪಾವತಿಸುವಂತೆ ಒತ್ತಾಯಿಸುತ್ತಿದ್ದಾರೆ ಎಂಬ ಪ್ರಯಾಣಿಕರ ದೂರುಗಳನ್ನು ಗಂಭೀರವಾಗಿ ಪರಿಗಣಿಸಿದ ಬಿಎಂಟಿಸಿ,…

ಬೆಂಗಳೂರು || ಗೋವುಗಳ ಮೇಲಿನ ಅಮಾನುಷ ಕ್ರೌರ್ಯ ಖಂಡಿಸಿ ರೈತ ಮೋರ್ಚಾದ ಪ್ರತಿಭಟನೆ

ಬೆಂಗಳೂರು: ಗೋವುಗಳ ಕೆಚ್ಚಲು ಕತ್ತರಿಸುವ ಮೂಲಕ ಕೋಟ್ಯಂತರ ಹಿಂದೂಗಳ ಭಾವನೆಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ಬಿಜೆಪಿ ರೈತ ಮೋರ್ಚಾದ ರಾಜ್ಯ ಕಾರ್ಯದರ್ಶಿ ಸತೀಶ್ ಕಡತನಮಲೆ ಅವರು…

ಬೆಂಗಳೂರು || ಬೆಂಗಳೂರು ಜೈವಿಕನಾವೀನ್ಯತೆ ಕೇಂದ್ರಕ್ಕೆ ಗೃಹ ಸಚಿವ ಪರಮೇಶ್ವರ ಭೇಟಿ

ಬೆಂಗಳೂರು :- ಎಲೆಕ್ಟ್ರಾನಿಕ್ ಸಿಟಿಯಲ್ಲಿ ಬೆಂಗಳೂರು ಜೈವಿಕನಾವೀನ್ಯತೆ ಕೇಂದ್ರದಲ್ಲಿ ಅಗ್ನಿ ಅವಘಡ ಸಂಭವಿಸಿದ ಸ್ಥಳಕ್ಕೆ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಬುಧವಾರ ಭೇಟಿ ನೀಡಿ ಪರಿಶೀಲನೆ…

ಬೆಂಗಳೂರು || ಮೂರು ಹಸು ಕೊಡಿಸಿದ ಜಮೀರ್ ಅಹಮದ್ ಖಾನ್

ಬೆಂಗಳೂರು : ಚಾಮರಾಜಪೇಟೆ ಯ ವಿನಾಯಕ ನಗರದಲ್ಲಿ ನಡೆದ ಹಸುವಿನ ಕೆಚ್ಚಲು ಕೊಯ್ದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಹಸುವಿನ ಮಾಲೀಕ ಕರ್ಣ ಅವರ ತಾಯಿ ಸವರಿ ಅಮ್ಮಳ್,…

ಬೆಂಗಳೂರು || Attack On Darshan: ಆರ್‌ಆರ್‌ ನಗರ ಬಳಿ ದರ್ಶನ್‌ ಮೇಲೆ ಬಾಟಲಿಯಿಂದ ಹಲ್ಲೆ; ಆಸ್ಪತ್ರೆಗೆ ದಾಖಲು

Attack On Darshan: ರಾಜ್ಯ ರಾಜಧಾನಿಯಲ್ಲಿ ಮತ್ತೆ ಹಲ್ಲೆ, ಕೊಲೆಯ ಯತ್ನದಂತಹ ಪ್ರಕರಣಗಳು ಹೆಚ್ಚಾಗುತ್ತಲಿವೆ. ಅದರಲ್ಲೂ ಯಾರಾದರೂ ಬೆಳೆಯುತ್ತಾರೆ ಅಂದರೆ ತುಳಿಯುವವರು ಒಂದು ಕಡೆಯಾದರೆ, ಮತ್ತೊಂದೆಡೆ ಕೆಲವರು…

ಬೆಂಗಳೂರು || ನಮ್ಮ ಮೆಟ್ರೋ ನೇರಳೆ ಮಾರ್ಗ: ಚೀನಾದಿಂದ ಬಂತು ಚಾಲಕ ರಹಿತ ಹೊಸ ರೈಲು! ಯಾವಾಗ ಸಂಚಾರ ಆರಂಭ?

ಬೆಂಗಳೂರು: ನಮ್ಮ ಮೆಟ್ರೋ ನೇರಳೆ ಮಾರ್ಗದ ರೈಲುಗಳಲ್ಲಿ ಇಕ್ಕಟ್ಟಿನಲ್ಲಿ ಸಿಲುಕಿ ನಿತ್ಯ ಸಂಚರಿಸುವ ಪ್ರಯಾಣಿಕರಿಗೆ ಗುಡ್‌ನ್ಯೂಸ್‌. ನೇರಳೆ ಮಾರ್ಗಕ್ಕೆಂದು 6 ಕೋಚ್‌ಗಳ ಹೊಸ ರೈಲು ಚೀನಾದಿಂದ ಆಗಮನವಾಗಿದೆ.…

ಬೆಂಗಳೂರು || BMTC: 320 ಹವಾನಿಯಂತ್ರಿತ ಎಲೆಕ್ಟ್ರಿಕ್ ಬಸ್‌ ಗಳ ಸಂಚಾರ ಆರಂಭ; ಒಪ್ಪಂದಕ್ಕೆ ಸಹಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನಗರದಲ್ಲಿ ಮೊದಲ ಬಾರಿಗೆ ‘ಎಲೆಕ್ಟ್ರಿಕ್ ಎಸಿ ಬಸ್’ಗಳ ಸಂಚಾರ ಸೇವೆ ಆರಂಭಿಸಿದೆ. ನಗರದ ಪ್ರಮುಖ ಮಾರ್ಗಗಳಲ್ಲಿ ಈ ಬಸ್‌ಗಳನ್ನು ಪರಿಚಯಿಸಿದೆ.…

ಬೆಂಗಳೂರು || ಪತ್ರಕರ್ತರ ಸಹಕಾರ ಸಂಘದ ಕ್ಯಾಲೆಂಡರ್ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ವಿಶಿಷ್ಟವಾಗಿ ಹೊರತಂದಿರುವ 2025ರ ಕ್ಯಾಲೆಂಡರ್ ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಕ್ರಾಂತಿ ಹಬ್ಬದ ದಿನದಂದು ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದರು. ಮುಖ್ಯಮಂತ್ರಿ…

ಬೆಂಗಳೂರು || 25 ನೇ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿದ ಉಪರಾಷ್ಟ್ರಪತಿ ಜಗದೀಪ್ ಧನಕರ್

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗ ಹಾಗೂ ಕೇಂದ್ರ ಲೋಕ ಸೇವಾ ಆಯೋಗದ ವತಿಯಿಂದ ನಗರದ ಖಾಸಗಿ ಹೋಟೆಲ್ ನಲ್ಲಿ ಹಮ್ಮಿಕೊಳ್ಳಲಾದ ರಾಜ್ಯ ಲೋಕ ಸೇವಾ ಆಯೋಗಗಳ…

ಬೆಂಗಳೂರು || ಪ್ರಯಾಣಿಕರಿಗೆ ಗುಡ್ನ್ಯೂಸ್ : ಇನ್ಮುಂದೆ ಪ್ರತಿ ಸೋಮವಾರ ಬೆಳಗ್ಗೆ 4:15ರಿಂದಲೇ ‘ನಮ್ಮ ಮೆಟ್ರೋ ಸೇವೆ ಆರಂಭ

ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣಿಕರಿಗೆ BMRCL ಮತ್ತೊಂದು ಸಿಹಿ ಸುದ್ದಿ ನೀಡಿದೆ. ವಾರಾಂತ್ಯದಲ್ಲಿ ಊರಿಗೆ ತೆರಳಿ ನಂತರ ಸೋಮವಾರ ಬೆಂಗಳೂರರಿಗೆ ಹಿಂದಿರುಗುವ ಪ್ರಯಾಣಿಕರ ಅನುಕೂಲಕ್ಕಾಗಿ ಸಿಟಿ…