ರಾಜ್ಯದಲ್ಲಿ ಒಣಹವೆಯ ಆರ್ಭಟ; ಮಳೆಯ ವಿರಾಮ.

ಬೆಂಗಳೂರು: ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಇಂದು ಮಳೆರಾಯನಿಗೆ ಸ್ವಲ್ಪ ಬಿಡುವು ಸಿಕ್ಕಂತಿದೆ. ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದ್ದು,…

ವಾಯವ್ಯ ಸಾರಿಗೆ ನೇಮಕಾತಿ ಅಧಿಸೂಚನೆ; KEA ಅರ್ಜಿ ಆಹ್ವಾನ.

ಬೆಂಗಳೂರು: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಅಧಿಕಾರಿಗಳ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಜಿ ಆಹ್ವಾನಿಸಿದೆ. ಒಟ್ಟು 33 ಹುದ್ದೆಗಳ ಭರ್ತಿಗೆ…

ಸಿಎಂ–ಡಿಸಿಎಂ ಮತ್ತೆ ಒಂದೇ ವೇದಿಕೆ.

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವೆ ತೆರೆ ಮರೆಯ ಬಾಂಧವ್ಯ ಹೇಗಿದೆ ಎಂಬುದನ್ನು ಬಿಡಿಸಿ ಹೇಳಬೇಕಿಲ್ಲ. ಆದರೆ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವಿನ ಹೊರ…

ಸಿದ್ದರಾಮಯ್ಯಗೆ ದೇವನಹಳ್ಳಿಯಲ್ಲಿ ಅದ್ಧೂರಿ ಸ್ವಾಗತ.

ದೇವನಹಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿಡ್ಲಘಟ್ಟಕ್ಕೆ ತೆರಳುತ್ತಿದ್ದ ಮಾರ್ಗಮಧ್ಯೆ ದೇವನಹಳ್ಳಿಯಲ್ಲಿ ಆತ್ಮೀಯ ಸ್ವಾಗತವನ್ನು ಸ್ವೀಕರಿಸಿದ್ದಾರೆ. ದೇವನಹಳ್ಳಿಯ ಕೆಂಪೇಗೌಡ ವೃತ್ತದಲ್ಲಿ ಸಚಿವ ಕೆ.ಹೆಚ್. ಮುನಿಯಪ್ಪ ಮತ್ತು ಹಲವು ಕಾಂಗ್ರೆಸ್ ಮುಖಂಡರು…

ಬೆಂಗಳೂರಿನಲ್ಲಿ ಕನ್ನಡಿಗರಿಗೆ ಡ್ಯೂಟಿ ನಿರಾಕರಿಸಿದ ಉಬರ್..

ಬೆಂಗಳೂರು: ಬೊಮ್ಮನಹಳ್ಳಿ ಹೊಸೂರು ರಸ್ತೆಯ ಉಬರ್ ಹೆಡ್‌ಆಫೀಸ್‌ ಮುಂದೆ ಸಾವಿರಾರು ಕ್ಯಾಬ್ ಚಾಲಕರು ಮುತ್ತಿಗೆ ಹಾಕಿ ಪ್ರತಿಭಟಿಸಿದ್ದಾರೆ. ಉಬರ್ ಅಧಿಕಾರಿಗಳು ಕರ್ನಾಟಕದ ಚಾಲಕರಿಗೆ ಡ್ಯೂಟಿ ನೀಡದೆ, ಬೇರೆ ರಾಜ್ಯದವರಿಗೆ…

ಪರಮೇಶ್ವರ್–CM ಭೇಟಿಗೆ ರಾಜಕೀಯ ವಲಯದಲ್ಲಿ ಕುತೂಹಲ!

ಬೆಂಗಳೂರು: ಗೃಹಸಚಿವ ಡಾ. ಜಿ. ಪರಮೇಶ್ವರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದಾರೆ. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆದ ಈ ಸಭೆಯು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಸಿಎಂ…

ಮೆಕ್ಕೆಜೋಳ–ಹೆಸರುಕಾಳು ಬೆಲೆ ಕುಸಿತಕ್ಕೆ ತುರ್ತು ಕ್ರಮ ಕೈಗೊಳ್ಳಿ: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ತೀವ್ರ ಪತ್ರ

ಬೆಂಗಳೂರು: ಕರ್ನಾಟಕದಲ್ಲಿ ಮೆಕ್ಕೆಜೋಳ ಮತ್ತು ಹೆಸರುಕಾಳು (ಮೂಂಗ್) ಬೆಳೆಯ ಬೆಲೆಗಳ ತೀವ್ರ ಕುಸಿತದ ಬಗ್ಗೆ ಗಾಢ ಆತಂಕ ಮತ್ತು ತುರ್ತು ಗಮನ ಹರಿಸುವ ಉದ್ದೇಶ ಹಿನ್ನೆಲೆ ಪ್ರಧಾನಿ ನರೇಂದ್ರ…

ಬೆಂಗಳೂರು 7.11 ಕೋಟಿ ರೂ. ದರೋಡೆ ಪ್ರಕರಣ: ಬಹುತೇಕ ಎಲ್ಲಾ ಆರೋಪಿಗಳ ಬಂಧನ, 6 ಕೋಟಿ ರೂ. ವಶಕ್ಕೆ.

ಬೆಂಗಳೂರು: ಬೆಂಗಳೂರಿನಲ್ಲಿ ಹಾಡಹಗಲೇ ನಡೆದ 7.11 ಕೋಟಿ ರೂಪಾಯಿ ದರೋಡೆ ಪ್ರಕರಣ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ದರೋಡೆ ಪ್ರಕರಣ ಭೇದಿಸುವಲ್ಲಿ ಬೆಂಗಳೂರಿನ ಪೊಲೀಸರು ಇದೀಗ  ಯಶಸ್ವಿಯಾಗಿದ್ದು, ಬಹುತೇಕ ಎಲ್ಲಾ ಆರೋಪಿಗಳನ್ನೂ…

ಡಿಕೆಶಿ ಯಾವಾಗ ಬೇಕಾದರೂ CM ಆಗಬಹುದು: ರವಿಕುಮಾರ್ ಗಣಿಗ ಸ್ಫೋಟಕ ಹೇಳಿಕೆ.

ಬೆಂಗಳೂರು: ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಎಂಬುದು ತಮ್ಮ ಮನದ ಆಸೆ ಎಂದು ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಮಾತನಾಡಿದ ಅವರು, ಡಿಕೆ…

ಬೆಂಗಳೂರು 7 ಕೋಟಿ ರೂ. ದರೋಡೆ ಪ್ರಕರಣಕ್ಕೆ ಹೊಸ ತಿರುವು: ತಮಿಳುನಾಡಿನಲ್ಲಿ ತಲೆಮರೆಸಿದ್ದ ಕ್ಸೇವಿಯರ್ ಬಂಧನ.

ಬೆಂಗಳೂರು: ಬೆಂಗಳೂರಿನಲ್ಲಿ ಹಾಡಹಗಲೇ ನಡೆದ 7.11 ಕೋಟಿ ರೂಪಾಯಿ ದರೋಡೆಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಪ್ರಮುಖ ಆರೋಪಿಯೊಬ್ಬನನ್ನು ಪೊಲೀಸರು ತಮಿಳುನಾಡಿನಲ್ಲಿ ಪತ್ತೆಹಚ್ಚಿ ಬಂಧಿಸಿದ್ದಾರೆ. ಬನಶಂಕರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್…