ಮಂಜು ಕವಿದ ಬೆಂಗಳೂರು: 81 ವಿಮಾನ ವಿಳಂಬ

ಬೆಂಗಳೂರು: ಬೆಂಗಳೂರಿನಲ್ಲಿಂದು ಬೆಳ್ಳಂಬೆಳಗ್ಗೆ ವಿಪರೀತ ಚಳಿ ಕಾಣಿಸಿಕೊಂಡಿದ್ದು, ವಾತಾವರಣ ಮಂಜಿನಿಂದ ಕೂಡಿತ್ತು. ಇದೇ ಕಾರಣಕ್ಕಾಗಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ 81 ವಿಮಾನಗಳ ಹಾರಾಟ ವಿಳಂಬವಾಗಿದ್ದು ಮಂಗಳೂರು ಮತ್ತು ದೆಹಲಿಯಿಂದ ಬರುತ್ತಿದ್ದ ವಿಮಾನದ …

IPC ಸೆಕ್ಷನ್ 498A ಲಿವ್-ಇನ್ ಸಂಬಂಧಕ್ಕೂ ಅನ್ವಯ: ಹೈಕೋರ್ಟ್

ಬೆಂಗಳೂರು: IPC ಸೆಕ್ಷನ್ 498ಎ ಯಲ್ಲಿ ಬಳಸಿರುವ ಗಂಡ ಎಂಬ ಪದವು ಕೇವಲ ಕಾನೂನುಬದ್ಧವಾಗಿ ಮಾನ್ಯವಾದ ವಿವಾಹ ಸಂಬಂಧಕ್ಕೆ ಮಾತ್ರ ಸೀಮಿತವಲ್ಲ, ಬದಲಾಗಿ ಲಿವ್​​-ಇನ್​​ ರಿಲೇಷನ್​​ಶಿಪ್​ಗಳಿಗೂ ಅನ್ವಯಿಸುತ್ತದೆ ಎಂದು…

ಏಷ್ಯನ್ ಬ್ಯಾಡ್ಮಿಂಟನ್ ಬೆಳ್ಳಿ ವಿಜೇತ ಲಕ್ಷ್ಯ ರಾಜೇಶ್‌ಗೆ CM ಅಭಿನಂದನೆ.

ಬೆಂಗಳೂರು: ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ  ಭಾರತ ತಂಡದ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ ಹಾಗೂ  ಚೈನಾದಲ್ಲಿ ನಡೆದ ಕಿರಿಯರ ಏಷ್ಯನ್ ಬ್ಯಾಡ್ಮಿಂಟನ್…

ಹೊರನಾಡು/ಗಡಿಯನಾಡು ಕನ್ನಡಿಗರ ಮಾತೃಭಾಷೆ ಪಟ್ಟಿಗೆ ಕೊಂಕಣಿ ಸೇರಿಸುವಂತೆ ಒತ್ತಾಯ.

ಬೆಂಗಳೂರು: ಹೊರನಾಡು ಮತ್ತು ಗಡಿನಾಡು ಕನ್ನಡಿಗರ ವರ್ಗಗಳ ವ್ಯಾಪ್ತಿಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿರುವ ಮಾತೃಭಾಷೆ ಎಂಬ ಪದದ ವ್ಯಾಖ್ಯಾನದಲ್ಲಿ ಕೊಂಕಣಿಯನ್ನಯ ಸೇರಿಸದ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು…

ಉಡುಪಿ ಕಡಲತೀರದಲ್ಲಿ ಮೋದಿ ಸ್ವಾಗತಕ್ಕೆ ವಿಶೇಷ ಮರಳು ಕಲಾಕೃತಿ.

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಭೇಟಿ ನೀಡಿದ್ದು, ಉಡುಪಿ ಕಡಲತೀರದಲ್ಲಿ ಸ್ಯಾಂಡ್ ಟೀಮ್ ವತಿಯಿಂದ ವಿಶೇಷ ಮರಳು ಕಲಾಕೃತಿಯನ್ನು ರಚಿಸಲಾಗಿತ್ತು. “ವೆಲ್ಕಮ್ ಟು ಉಡುಪಿ” ಎಂಬ ಥೀಮ್…

ಹೊಸಕೋಟೆ-ಕೋಲಾರ ಹೆದ್ದಾರಿಯಲ್ಲಿ ಬಸ್-ಕ್ಯಾಂಟರ್ ಭೀಕರ ಡಿಕ್ಕಿ.

ಹೊಸಕೋಟೆ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ-ಕೋಲಾರ ರಾಷ್ಟ್ರೀಯ ಹೆದಾರಿ ಪಕ್ಕದ ಎಂವಿಜೆ ಆಸ್ಪತ್ರೆ ಬಳಿ ಕೆಎಸ್​​ಆರ್​ಟಿಸಿ ಬಸ್ ಹಾಗೂ ಕ್ಯಾಂಟರ್​ ಡಿಕ್ಕಿಯಾಗಿ ಬಸ್​ನಲ್ಲಿದ್ದ 8 ಮಂದಿ ಪ್ರಯಾಣಿಕರು…

ಇಂದಿನಿಂದ 11 ದಿನಗಳ ಫ್ಲವರ್ ಶೋ – ಮಕ್ಕಳಿಗೆ ಉಚಿತ ಪ್ರವೇಶ

ಬೆಂಗಳೂರು: ಪ್ರತಿ ವರ್ಷ ಲಾಲ್ಬಾಗ್ ಫಲ ಪುಷ್ಪ ಪ್ರದರ್ಶನಕ್ಕೆ ಜನರು ಬಂದು ಕಣ್ತುತುಂಬಿಕೊಳ್ಳುತ್ತಾರೆ. ಇದೇ ಮಾದರಿಯಲ್ಲಿ ಇಂದಿನಿಂದ (ನ.27) ಕಬ್ಬನ್ ಪಾರ್ಕ್ನಲ್ಲಿಯೂ ಪುಷ್ಪ ಮೇಳಕ್ಕೆ ತೋಟಗಾರಿಕೆ ಇಲಾಖೆ ಚಾಲನೆ.…

ಕರ್ನಾಟಕ ಕಾಂಗ್ರೆಸ್ ಅಧಿಕಾರ ಹಂಚಿಕೆ: CM–ಡಿಕೆಶಿ ದೆಹಲಿಗೆ ಕರೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಮೂರರಿಂದ ನಾಲ್ಕು ಮಂದಿ ಪ್ರಮುಖ ನಾಯಕರನ್ನು ದೆಹಲಿಗೆ ಕರೆಸಿಕೊಂಡು ಚರ್ಚೆ ಮಾಡುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಇದರೊಂದಿಗೆ,…

IT ಇಲಾಖೆಯ ಆಹ್ವಾನಕ್ಕೆ ನೋ ಹೇಳಲಿಲ್ಲ ಯಶ್.

ಯಶ್ ತಮ್ಮ ‘ಟಾಕ್ಸಿಕ್’ ಸಿನಿಮಾನಲ್ಲಿ ಬಹಳ ಬ್ಯುಸಿಯಾಗಿದ್ದಾರೆ. ಅವರು ಯಾವುದೇ ಸಿನಿಮಾ ಕಾರ್ಯಕ್ರಮ, ಖಾಸಗಿ ಕಾರ್ಯಕ್ರಮಗಳನ್ನು ಸಹ ಅಟೆಂಡ್ ಮಾಡುತ್ತಿಲ್ಲ. ದೊಡ್ಡ ದೊಡ್ಡ ಕಾರ್ಯಕ್ರಮಗಳಿಗೂ ಸಹ ನೋ ಹೇಳುತ್ತಿದ್ದಾರೆ.…

ಅಧಿಕಾರ ಚರ್ಚೆ ತೀವ್ರ– ಡಿಕೆಶಿ ಮಾರ್ಮಿಕ X ಸಂದೇಶ ವೈರಲ್!

ಬೆಂಗಳೂರು : ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಚರ್ಚೆ ತೀವ್ರಗೊಂಡಿರುವ ಸಂದರ್ಭದಲ್ಲಿಯೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಮಾರ್ಮಿಕವಾಗಿ ಸಂದೇಶ ಪ್ರಕಟಿಸಿದ್ದಾರೆ. ಇದು ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ.…