ಅಧಿಕಾರ ಹಂಚಿಕೆ ಗುದ್ದಾಟ ತಾರಕಕ್ಕೆ: CM ಸಿದ್ದರಾಮಯ್ಯ ಇಂದು ಆಪ್ತ ಸಚಿವರ ಜೊತೆ ತುರ್ತು ಸಭೆ.
ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಸಂಬಂಧಿತ ರಾಜಕೀಯ ಬೆಳವಣಿಗೆಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಈಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಕೆ ಹೆಜ್ಜೆ ಇಡುತ್ತಿದ್ದು, ಆಪ್ತ ಸಚಿವರೊಂದಿಗೆ ಸಭೆಗಳನ್ನು ನಡೆಸುತ್ತಿದ್ದಾರೆ. ಡಿನ್ನರ್…
