ಮಳೆರಾಯನಿಗೆ ಬ್ರೇಕ್! ಕರ್ನಾಟಕದಲ್ಲಿ ಎಲ್ಲೆಡೆ ಒಣಹವೆಯ ವಾತಾವರಣ.
ಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಅಬ್ಬರಿಸುತ್ತಿದ್ದ ಮಳೆಗೆ ಇದೀಗ ಸ್ವಲ್ಪ ಬಿಡುವು ಸಿಕ್ಕಿದೆ. ಇಂದು ಕರಾವಳಿಯ ಜಿಲ್ಲೆಗಳಲ್ಲಿ, ಉತ್ತರ ಒಳನಾಡು ಮತ್ತು ದಕ್ಷೀಣ ಒಳನಾಡು ಪ್ರದೇಶಗಳಲ್ಲಿ ಒಣ ಹವೆ ಇರಲಿದೆ.…
ನಿಮ್ಮಿಂದ ನಿಮಗಾಗಿ | Pragathi Media Networks Venture
ಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಅಬ್ಬರಿಸುತ್ತಿದ್ದ ಮಳೆಗೆ ಇದೀಗ ಸ್ವಲ್ಪ ಬಿಡುವು ಸಿಕ್ಕಿದೆ. ಇಂದು ಕರಾವಳಿಯ ಜಿಲ್ಲೆಗಳಲ್ಲಿ, ಉತ್ತರ ಒಳನಾಡು ಮತ್ತು ದಕ್ಷೀಣ ಒಳನಾಡು ಪ್ರದೇಶಗಳಲ್ಲಿ ಒಣ ಹವೆ ಇರಲಿದೆ.…
ಬೆಂಗಳೂರು: ಒಳಮೀಸಲಾತಿ ವಿಚಾರವಾಗಿ ಅಲೆಮಾರಿ ಮುಖಂಡರ ಜೊತೆ ವಿಧಾನ ಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ದಾರೆ. ಸಭೆ ಮುಗಿಸಿ ಸಿಎಂ ತೆರಳ್ತಿದ್ದಂತೆ ಅಲೆಮಾರಿ ಮುಖಂಡರು ಅಸಮಾಧಾನ ಹೊರಹಾಕಿದ್ದು, ವಿಧಾನಸೌಧದ ಒಳಗೆಯೇ…
ಜಾಗತಿಕ ವ್ಯವಹಾರದಲ್ಲಿ ವರ್ಷದಿಂದ ವರ್ಷಕ್ಕೆ 13.55% ಬೆಳವಣಿಗೆ ಜಾಗತಿಕ ಠೇವಣಿಯಲ್ಲಿ ವರ್ಷದಿಂದ ವರ್ಷಕ್ಕೆ 13.40% ಬೆಳವಣಿಗೆ ಒಟ್ಟಾರೆ ಮುಂಗಡಗಳು ವರ್ಷದಿಂದ ವರ್ಷಕ್ಕೆ 13.74% ಬೆಳವಣಿಗೆ ನಿವ್ವಳ ಲಾಭದಲ್ಲಿ…
ಬೆಂಗಳೂರು: ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ವಿರುದ್ಧವೇ ಭ್ರಷ್ಟಾಚಾರ ಆರೋಪ ಕೇಳಿಬಂದಿತ್ತು. ವಿಧಾನಸಭೆ ಉಪಕರಣಗಳ ಖರೀದಿ ಹಾಗೂ 4.5 ಕೋಟಿ ರೂ. ಪುಸ್ತಕ ಮೇಳದ ವೆಚ್ಚದಲ್ಲಿ ಅಕ್ರಮ ನಡೆದಿದೆ…
ರೇಣುಕಾ ಸ್ವಾಮಿ ಕೊಲೆಯಾದ ಒಂದೂವರೆ ವರ್ಷದ ಬಳಿಕ ಆರೋಪಿಗಳ ಮೇಲೆ ದೋಷಾರೋಪ ನಿಗದಿ ಆಗಲಿದೆ. ಇಂದು ದೋಷಾರೋಪ ನಿಗದಿ ಆಗಲಿತ್ತು ಆದರೆ ಅದು ನವೆಂಬರ್ 3ಕ್ಕೆ ಮುಂದೂಡಲಾಗಿದೆ.…
ಬೆಂಗಳೂರು: ಬೆಂಗಳೂರಿನಲ್ಲಿ ಭಾರತ್ ಪೆಟ್ರೋಲಿಯಂನ ನಿವೃತ್ತ ಸಿಎಫ್‌ಒ ಶಿವಕುಮಾರ್ ಅವರಿಂದ ಲಂಚ ಪಡೆದಿದ್ದ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಗೃಹ…
ಬೆಂಗಳೂರು: ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಬೆಂಗಳೂರಿನ ವಿಶ್ವವಿದ್ಯಾಲಯದ ಮಾಜಿ ನಿರ್ದೇಶಕ ಹಾಗೂ ಪ್ರಾಧ್ಯಾಪಕ ಪ್ರೊ. ಬಿ.ಸಿ. ಮೈಲಾರಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬಸವೇಶ್ವರನಗರ ಠಾಣೆಯಲ್ಲಿ ಮಹಿಳೆ ನೀಡಿದ…
ಬೆಂಗಳೂರು: ಬೆಂಗಳೂರಿನಲ್ಲಿ ರಸ್ತೆ ಸುರಕ್ಷತೆ ಎಷ್ಟಿದೆ? ಎಂಬ ಪ್ರಶ್ನೆಗಳು ಮೂಡಿದೆ. ದಿನಕ್ಕೊಂದು ರಸ್ತೆ ಅಪಘಾತಗಳು ನಡೆಯುತ್ತಲೇ ಇರುತ್ತದೆ. ಅದಕ್ಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಅನೇಕ ವಿಡಿಯೋಗಳು ಸಾಕ್ಷಿಯಾಗಿದೆ. ಈ ರೀತಿಯ ಬೇಜವ್ದಾರಿತನದ ರಸ್ತೆ ಸಂಚಾರವೇ ಕಾರಣ, ಇಲ್ಲೊಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋದಿಂದಲ್ಲೇ ಬೆಂಗಳೂರಿನಲ್ಲಿ ಸುರಕ್ಷತೆ ಎಷ್ಟಿದೆ ಎಂಬುದು ತಿಳಿಯುತ್ತದೆ. ಅಡ್ಡಾದಿಡ್ಡಿ ವಾಹನ ಚಾಲನೆ ಮಾಡುವುದರಿಂದ ದಿನಕ್ಕೊಂದು ಅಪಘಾತಗಳು ನಡೆಯುತ್ತ ಇರುತ್ತದೆ. ಬೆಂಗಳೂರಿನಲ್ಲಿ ಇಂತಹ ಅಜಾಗರೂಕ ಚಾಲನೆಗಳು ಜನರಲ್ಲಿ ಕಳವಳ ಮೂಡಿಸಿದೆ. ಯೂಟ್ಯೂಬರ್ ಒಬ್ಬರು ತಮ್ಮ ಕಣ್ಮುಂದೆಯೇ ನಡೆದ ಘಟನೆಯೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದೆ. ಬೈಕ್ ಸವಾರನೊಬ್ಬ ಫೋನ್‌ನಲ್ಲಿ ಮಾತನಾಡುತ್ತಾ ರಸ್ತೆ ಕ್ರಾಸ್ ಮಾಡುವ ವೇಳೆ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಕಾರಿನ ಡ್ಯಾಶ್‌ಕ್ಯಾಮ್ ಕ್ಯಾಮರ್ದಲ್ಲಿ ಈ ದೃಶ್ಯ ಸೆರೆಯಾಗಿದೆ. ಈ ವಿಡಿಯೋದಲ್ಲಿ ಬೈಕ್ ಸವಾರ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸದೆ ಬೈಕ್ ಚಲಿಸಿದ್ದಾನೆ. ಬೈಕ್ನಲ್ಲಿ ಮಿರರ್ ಇಲ್ಲ, ಬೈಕ್ ಹಿಂದೆ ಕುತಿರುವ ವ್ಯಕ್ತಿ ಹಾಗೂ ಸವಾರ, ಇಬ್ಬರು ಹೆಲ್ಮೆಟ್ ಕೂಡ ಧರಿಸಿಲ್ಲ. ಇನ್ನೊಂದು ಕಡೆ ವಿರುದ್ಧ ದಿಕ್ಕಿನಿಂದ ಕಾರನ್ನು ತಪ್ಪಿಸಲು ಹೋಗಿ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಈ ಅಪಘಾತದಿಂದ ಯಾವುದೇ ತೊಂದರೆಗಳು ಆಗಿಲ್ಲ. ಆದರೆ ಇದು ಸಂಚಾರಿ ನಿಯಮಗಳಿಗೆ ವಿರುದ್ಧವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಬೈಕ್ ಸವಾರನ ನಿರ್ಲಕ್ಷ್ಯ ವರ್ತನೆ ಇದಕ್ಕೆ ಕಾರಣ ಎಂದು ಹೇಳಲಾಗಿದೆ. ಇನ್ನು ವಿಡಿಯೋವನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, ಬೈಕ್ ಸವಾರ ಫೋನ್‌ನಲ್ಲಿ ಮಾತನಾಡುತ್ತಿರುವ ಮತ್ತು ಹೆಲ್ಮೇಟ್ ಧರಿಸದೇ ಇರುವುದು ಎಷ್ಟು ಸರಿ? ಇದಕ್ಕೆ ಏನ್ ಹೇಳುತ್ತಿರಾ? ಎಂದು ವಿಡಿಯೋ ಪೋಸ್ಟ್ಗೆ ಶೀರ್ಷಿಕೆ ನೀಡಿದ್ದಾರೆ. ಅನೇಕ ಬಳಕೆದಾರರು ಬೈಕ್ ಸವಾರನ ಬೇಜವಾಬ್ದಾರಿ ವರ್ತನೆಯನ್ನು ಖಂಡಿಸಿದ್ದು, ಕಾರು ಚಾಲಕನ ಸಮಯಪ್ರಜ್ಞೆಯನ್ನು ಶ್ಲಾಘಿಸಿದ್ದಾರೆ. ಇನ್ನು ಕೆಲವರು ಬೈಕ್ ಸವಾರನ್ನು ಮಾಹಿತಿಯನ್ನು ಪಡೆದು, ಆತ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಹೇಳಿದ್ದಾರೆ. For…
ಬೆಂಗಳೂರು: ನೆರೆ ರಾಜ್ಯಗಳಿಗೆ ಮೊಂತಾ ಚಂಡಮಾರುತ ಅಪ್ಪಳಿಸಿರುವ ಬೆನ್ನಲ್ಲೇ ಕರ್ನಾಟಕದ ಹಲವು ಜಿಲ್ಲೆಗಳು ವರುಣಾರ್ಭಟಕ್ಕೆ ತತ್ತರಿಸಿದ್ದವು. ಈ ಹಿನ್ನೆಲೆ ರಾಜ್ಯದಲ್ಲಿ ತರಕಾರಿ ಬೆಲೆ ಗಗನಕ್ಕೇರಿದೆ. ಹೆಚ್ಚಾಗಿರುವ ತರಕಾರಿ ಬೆಲೆ ಕೇಳಿದ ಗ್ರಾಹಕರು…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಹೆಗ್ಗನಹಳ್ಳಿಯಲ್ಲಿ ಪೌರೋಹಿತ್ಯ ಮಾಡ್ಕೊಂಡಿದ್ದ ಬ್ರಾಹ್ಮಣ ಸಮುದಾಯದ ಕುಮಾರಪ್ಪ ಎಂಬವರ ಇಡೀ ಕುಟುಂಬ ಗುರುವಾರ ಆತ್ಮಹತ್ಯೆಗೆ ಯತ್ನಿಸಿದ್ದು, ಇಡೀ ಗ್ರಾಮದ ಜನತೆಯನ್ನು ಬೆಚ್ಚಿಬೀಳಿಸಿದೆ. ಘಟನೆಯಲ್ಲಿ…