D.K ಶಿವಕುಮಾರ್ ಬೆಂಬಲಕ್ಕೆ ಮತ್ತೊಬ್ಬ ಶಾಸಕ – ರಂಗನಾಥ್ ಬಿಗ್ ಸ್ಟೇಟ್ಮೆಂಟ್!

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಿಎಂ ಆಗಬೇಕು ಎಂಬ ಶಾಸಕ ಇಕ್ಬಾಲ್ ಹುಸೇನ್ ಅವರ ಹೇಳಿಕೆಯ ಬೆನ್ನಲ್ಲೇ, ಇದೀಗ ಶಾಸಕ ರಂಗನಾಥ್ ಕೂಡ ಡಿಕೆಶಿ ಪರವಾಗಿ ಧ್ವನಿ…

ಆಂಧ್ರ ಬಸ್ ದುರಂತದಲ್ಲಿ ಕೂದಲೆಳೆ ಅಂತರದಲ್ಲಿ ಪಾರಾದ ಬೆಂಗಳೂರಿನ ಟೆಕ್ಕಿ.

ಬೆಂಗಳೂರು: ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಹೊರಟಿದ್ದ ಕಾವೇರಿ ಟ್ರಾವೆಲ್ಸ್​​ನ ವೋಲ್ವೊ ಬಸ್    ಬೆಂಕಿಗಾಹುತಿಯಾಗಿದ್ದು, 10ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದಾರೆ.  ಅದೇ ಬಸ್​ನಲ್ಲಿ ಪ್ರಯಾಣ ಮಾಡಿದ್ದ ಬೆಂಗಳೂರಿನ ಸಾಫ್ಟ್‌ವೇರ್ ಉದ್ಯೋಗಿ ವೇಣು…

ಕೃತಿಕಾ ರೆಡ್ಡಿ ಹ*ತ್ಯೆ ಪ್ರಕರಣ: ಕೊ*ಲೆ ಬಳಿಕ ಆರೋಪಿ ಮಹೇಂದ್ರ ರೆಡ್ಡಿ ದೇವಸ್ಥಾನ ಸುತ್ತಾಟ!

ಬೆಂಗಳೂರು: ಇತ್ತೀಚೆಗೆ ಡಾ.ಕೃತಿಕಾ ರೆಡ್ಡಿ   ಕೊಲೆ ಪ್ರಕರಣ ಎಲ್ಲೆಡೆ ಸಂಚಲನ ಮೂಡಿಸಿದೆ. ಈ ಪ್ರಕರಣಕ್ಕೆ ದಿನಕ್ಕೊಂದು ತಿರುವು ಸಿಗುತ್ತಲೇ ಬಂದಿದೆ. ಇದೀಗ ಪೊಲೀಸ್ ವಿಚಾರಣೆ ವೇಳೆ ಮತ್ತೊಮ್ಮೆ ಅಚ್ಚರಿಯ…

ಪೆಟ್ರೋಲ್ ಕದಿಯುವಾಗ ಸಿಕ್ಕಿಬಿದ್ದ ವ್ಯಕ್ತಿ, ಮೆಟ್ರೋ ಸಿಬ್ಬಂದಿಗಳ ಮೇಲೆ ಹ*.

ಬೆಂಗಳೂರು: ಬೆಂಗಳೂರಿನ ಶ್ರೀರಾಂಪುರ ಮೆಟ್ರೋ ನಿಲ್ದಾಣದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳಿಂದ ವ್ಯಕ್ತಿಯೊಬ್ಬ ಪೆಟ್ರೋಲ್ ಕದಿಯುತ್ತಿದ್ದಿರುವ ಘಟನೆ ಮಂಗಳವಾರ (ಅ.21) ನಡೆದಿದ್ದು, ತಡೆಯಲು ಬಂದ ಗೃಹರಕ್ಷಕ ದಳದ ಸಿಬ್ಬಂದಿ ಸೇರಿದಂತೆ…

ದೇಶದ ಮೊದಲ ಅಂತಾರಾಜ್ಯ ಮೆಟ್ರೋ ಕನಸು ಮುರಿದು ಬಿತ್ತು.

ಬೆಂಗಳೂರು: ಬೆಂಗಳೂರಿನಿಂದ ತಮಿಳುನಾಡಿನ ಹೊಸೂರನ್ನು ಸಂಪರ್ಕಿಸಲು ಉದ್ದೇಶಿಸಿದ್ದ ಮೆಟ್ರೋ ಮಾರ್ಗಕ್ಕೆ ಬಿಎಂಆರ್​ಸಿಎಲ್ ಕೊಕ್ ನೀಡಿದೆ. ಆರಂಭದಲ್ಲಿ ಕನ್ನಡಪರ ಸಂಘಟನೆಗಳು ಸೇರಿದಂತೆ ಅನೇಕರು ಈ ಬಗ್ಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಸದ್ಯ ತಾಂತ್ರಿಕ ಸಮಸ್ಯೆ…

ಪೋಕ್ಸೋ ಕೇಸ್‌ನಲ್ಲಿ B.S ಯಡಿಯೂರಪ್ಪಗೆ ಟೆನ್ಷನ್ ಹೆಚ್ಚಿಸಿದ ಹೈಕೋರ್ಟ್!

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ರದ್ಧತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಪೀಠ ಆದೇಶವನ್ನು ಕಾಯ್ದಿರಿಸಿದೆ. ಯಡಿಯೂರಪ್ಪ ಪರ ಹಿರಿಯ ವಕೀಲ…

ಸಿದ್ದರಾಮಯ್ಯ ಉತ್ತರಾಧಿಕಾರಿ ಸತೀಶ್? ಯತೀಂದ್ರ ಹೇಳಿಕೆ ‘ಕೈ’ ಪಾಳಯದಲ್ಲಿ ಸಂಚಲನ ಸೃಷ್ಟಿ!

ಬೆಂಗಳೂರು: ರಾಜ್ಯದಲ್ಲಿ ನವೆಂಬರ್​ ಕ್ರಾಂತಿಯ ವಿಚಾರ ಭಾರಿ ಚರ್ಚೆಯಲ್ಲಿದೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ನೀಡಿರುವ ಉತ್ತರಾಧಿಕಾರಿ ಹೇಳಿಕೆ ರಾಜ್ಯ ರಾಜಕೀಯದಲ್ಲಿ, ಅದರಲ್ಲೂ ಆಡೆಳಿತಾರೂಢ ಕಾಂಗ್ರೆಸ್ ಪಾಳಯದಲ್ಲಿ…

ಪೊಲೀಸ್ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: 4600 ಹುದ್ದೆಗಳಿಗೆ ನೇಮಕಾತಿ ಶೀಘ್ರದಲ್ಲೇ – ಪರಮೇಶ್ವರ್ ಘೋಷಣೆ!

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಭರ್ಜರಿ ನೇಮಕಾತಿ ನಡೆಯಲಿದೆ. ಇನ್ನೇನು ಎರಡ್ಮೂರು ದಿನಗಳಲ್ಲಿ ಬರೋಬ್ಬರಿ 4600 ಪೊಲೀಸ್ ಕಾನ್ಸ್​​ ಟೇಬಲ್ ಹುದ್ದಗೆ ಅಧಿಸೂಚನೆ ಹೊರಬೀಳಲಿದೆ. ಇನ್ನು ಈ…

ಸಿದ್ದರಾಮಯ್ಯ ಆಡಳಿತ ಕರ್ನಾಟಕಕ್ಕೆ ಹಿಡಿದ ಗ್ರಹಣ: BJP ಸಂಸದ ತೇಜಸ್ವಿ ಸೂರ್ಯ ಟೀಕೆ.

ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತವನ್ನು ಸಂಸದ ತೇಜಸ್ವಿ ಸೂರ್ಯ ತೀವ್ರವಾಗಿ ಟೀಕಿಸಿದ್ದಾರೆ. ಕರ್ನಾಟಕದಲ್ಲಿ ಕಳೆದ ಎರಡುವರೆ-ಮೂರು ವರ್ಷಗಳಲ್ಲಿ ಸಿದ್ದರಾಮಯ್ಯ ಸರ್ಕಾರ ಮಾಡಿರುವ ಸಾಲ ಎಲ್ಲಿ ಉಪಯೋಗವಾಯಿತು?. ಹೊಸ ಮೆಟ್ರೋ,…

ಲಾಲ್​ಬಾಗ್​ನ 6 ಎಕರೆ ಅಲ್ಲ, 6 ಇಂಚನ್ನೂ ಸುರಂಗ ಮಾಡಲು ಬಿಡಲ್ಲ: ತೇಜಸ್ವಿ ಸೂರ್ಯ ತೀವ್ರ ವಿರೋಧ.

ಬೆಂಗಳೂರು: ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ಲಾಲ್ಬಾಗ್‌ನಲ್ಲಿ ಪ್ರಸ್ತಾವಿತ ಸುರಂಗ ರಸ್ತೆ ನಿರ್ಮಾಣ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರದ ನಗರ ಅಭಿವೃದ್ಧಿ ಇಲಾಖೆಯ ತಜ್ಞರ…