ಬೆಂಗಳೂರು–ಮೈಸೂರು ವಾರಾಂತ್ಯ ವಿಶೇಷ ರೈಲು ಸೇವೆ: ನ. 14ರಿಂದ ಡಿ.28ರ ವರೆಗೆ ಪ್ರಯಾಣಿಕರಿಗೆ ಸುಗಮ ಸಂಚಾರ.

ಬೆಂಗಳೂರು: ವಾರಾಂತ್ಯಗಳಲ್ಲಿ ಮತ್ತು ಶ್ರೀ ಸತ್ಯ ಸಾಯಿ ಬಾಬಾ ಶತಮಾನೋತ್ಸವ ಆಚರಣೆ ಹಿನ್ನಲೆ ಪ್ರಯಾಣಿಕರ ಸುಗಮ ಸಂಚಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಕೆಎಸ್‌ಆರ್ ಬೆಂಗಳೂರು ಮತ್ತು ಅಶೋಕಪುರಂ (ಮೈಸೂರು) ನಡುವೆ…

ಬಿಹಾರ ಚುನಾವಣೆ ಫಲಿತಾಂಶ: NDA ಭರ್ಜರಿ ಜಯ – DK ಶಿವಕುಮಾರ್ ಪ್ರತಿಕ್ರಿಯೆ.

ಬೆಂಗಳೂರು: ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ ಬಹುತೇಕ ಪ್ರಕಟವಾಗಿದ್ದು, ಎನ್​ಡಿಎ ಮೈತ್ರಿಕೂಟ ಭರ್ಜರಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್​​​ ನೇತೃತ್ವದ ಮಹಾಘಟಬಂಧನ ಕೇವಲ 35 ರಷ್ಟು ಸ್ಥಾನಗಳಲ್ಲಿ ಮಾತ್ರ ಮುನ್ನಡೆ…

 “ಸಾಲುಮರದ ತಿಮ್ಮಕ್ಕ” ನಿ*ಧನ – ಮರಗಳೇ ಮಕ್ಕಳಂತೆ ಬೆಳೆದ ವೃಕ್ಷಮಾತೆ ಅಗಲಿದ್ದಾರೆ.

ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ (114) ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ…

ಮೆಟ್ರೋ ಬಳಸುವ ಟೆಕ್ಕಿಗಳಿಗೆ ಉಚಿತ ಮಾಸಿಕ ಪಾಸ್ ಯೋಜನೆ ಆರಂಭ!

ಬೆಂಗಳೂರು: ನಗರದಿಂದ ಎಲೆಕ್ಟ್ರಾನಿಕ್ ಸಿಟಿಗೆ ಹೋಗಬೇಕು ಎಂದರೆ ಸುಮಾರು ಎರಡರಿಂದ ಮೂರು ಗಂಟೆ ಬೇಕು. ಆದರೆ ಮೆಟ್ರೋದಲ್ಲಿ ಹೋದರೆ 30 ರಿಂದ 40 ನಿಮಿಷ ಸಾಕು. ಹೀಗಾಗಿ ಟ್ರಾಫಿಕ್​ಗೆ…

ನ. ಒಳಗೆ ಎಲ್ಲಾ ಬಾಕಿ ವಾಹನ ನೋಂದಣಿ ಅರ್ಜಿಗಳನ್ನು ಪೂರ್ಣಗೊಳಿಸಿ: RTOಗಳಿಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಆದೇಶ.

ಬೆಂಗಳೂರು: ರಾಜ್ಯದಲ್ಲಿ ಬಾಕಿಯಿರುವ ಎಲ್ಲಾ ವಾಹನ ನೋದಣಿ ಅರ್ಜಿಗಳನ್ನು ಪೂರ್ಣಗೊಳಿಸುವಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಆರ್ಟಿಓ  ಗಳಿಗೆ ಸೂಚನೆ ನೀಡಿದ್ದಾರೆ. ಗುರುವಾರ (ನ.13)ದಂದು ಪರಿಶೀಲನಾ ಸಭೆಯಲ್ಲಿ ಮಾತನಾಡಿದ…

ಬಸವನಗುಡಿ ಕಡಲೆಕಾಯಿ ಪರಿಷೆ ನ.17ರಿಂದ ಜಾತ್ರೆ ಸಂಭ್ರಮ: ಈ ಬಾರಿಯ ಹೊಸದೇನು?

ಬೆಂಗಳೂರು: ಐತಿಹಾಸಿಕ ಕಡಲೆಕಾಯಿ ಪರಿಷೆ ಬೆಂಗಳೂರಿನ ಒಂದು ದೊಡ್ಡ ಜಾತ್ರೆ. ಪರಿಷೆ ನೋಡುವುದಕ್ಕೆ ನಗರದ ಮೂಲೆ ಮೂಲೆಗಳಿಂದ ಜನ ಬರುತ್ತಾರೆ. ನವೆಂಬರ್ 17ರಿಂದ 21ರವರೆಗೆ ಬೆಂಗಳೂರಿನ ಬಸವನಗುಡಿ ಐತಿಹಾಸಿಕ ಕಡಲೆಕಾಯಿ ಪರಿಷೆ…

ಪೋಕ್ಸೋ ಪ್ರಕರಣ: ಮಾಜಿ CM B.S ಯಡಿಯೂರಪ್ಪಗೆ ಹೈಕೋರ್ಟ್ ಶಾಕ್!

ಬೆಂಗಳೂರು: ಪೋಕ್ಸೋ ಕೇಸ್​ ವಿಚಾರವಾಗಿ ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪಗೆ ಕೋರ್ಟ್​ ಶಾಕ್​ ಕೊಟ್ಟಿದೆ. ತ್ವರಿತ ನ್ಯಾಯಾಲಯದ ಸಮನ್ಸ್​ ರದ್ದುಪಡಿಸಲು ಹೈಕೋರ್ಟ್ ನಕಾರ ವ್ಯಕ್ತಪಡಿಸಿದ್ದು, ಈ ಬಗ್ಗೆ ನ್ಯಾ.ಎಂ.ಐ.ಅರುಣ್ ಅವರಿದ್ದ…

ದುನಿಯಾ ವಿಜಯ್ ಹೆಸರಿನಲ್ಲಿ ಸೈಟ್ ಕೊಡಿಸುವ ವಂಚನೆ! ದಂಪತಿ ವಿರುದ್ಧ FIR ದಾಖಲು.

ನೆಲಮಂಗಲ: ಸಿನೆಮಾ ನಟನ ಹೆಸರು ಬಳಸಿಕೊಂಡು ಸೈಟ್​​ ಕೊಡಿಸುವುದಾಗಿ ಮಹಿಳೆಯೊಬ್ಬರಿಗೆ ಲಕ್ಷಾಂತರ ರೂ ವಂಚಿಸಿರುವಂತಹ ಘಟನೆ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ನಡೆದಿದೆ. ನಟ ದುನಿಯಾ ವಿಜಯ್​ ಹೆಸರು…

ನಿಮ್ಮ ಬಳಿ CNG ಕಾರು ಇದೆಯೇ? ಚಳಿಗಾಲದಲ್ಲಿ ಈ 4 ತಪ್ಪುಗಳನ್ನು ಮಾಡಬೇಡಿ!

ಬೆಂಗಳೂರು: ಚಳಿಗಾಲ ಶುರುವಾಗಿದೆ. ಈ ಸಂದರ್ಭ ನಿಮ್ಮ ಬಳಿ ಸಿಎನ್​ಜಿ ಕಾರಿದ್ದರೆ ಇದರ ಬಗ್ಗೆ ಹೆಚ್ಚುವರಿ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು ಅತ್ಯಗತ್ಯ, ವಿಶೇಷವಾಗಿ ಇಂಧನ ತುಂಬಿಸುವಾಗ. ಶೀತ ವಾತಾವರಣದಲ್ಲಿ,…

ರಾಜ್ಯದಲ್ಲಿ ಹಾವು ಕಡಿತ ಪ್ರಕರಣ ರೆಕಾರ್ಡ್: 10 ತಿಂಗಳಲ್ಲಿ 18,000 ಕೇಸ್, 125 ಜನ ಸಾ*. |

ಬೆಂಗಳೂರು: ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ಜೊತೆಗೆ ಹಾವುಗಳ ಕಾಟವೂ ಹೆಚ್ಚಿದೆ. ಅತಿಯಾಗಿ ನಡೆಯುತ್ತಿರುವ ಕಾಂಕ್ರಿಟೀಕರಣದ ಪ್ರಭಾವದಿಂದಾಗಿ ಹಾವುಗಳು ಜನವಸತಿ ಪ್ರದೇಶಗಳಿಗೆ ನುಗ್ಗುತ್ತಿದ್ದು, ಅವುಗಳ ಕಡಿತ ಪ್ರಮಾಣವೂ ಗಣನೀಯವಾಗಿ ಹೆಚ್ಚಳವಾಗಿದೆ.…