Uber ನಲ್ಲಿ ಆಟೋ ದರ ನೋಡಿ ಶಾಕ್ ಆದ ಜನರು  1 ಕಿ.ಮೀ ದೂರಕ್ಕೆ ಎಷ್ಟು ಗೊತ್ತಾ ಹಣ.? | Uber

ಬೆಂಗಳೂರು: ಬೆಂಗಳೂರಿನಲ್ಲಿ ಆ್ಯಪ್ ಆಧಾರಿತ ಕ್ಯಾಬ್ ಅಥವಾ ಆಟೋ ಬುಕಿಂಗ್ ಸೇವೆಗಳು ದುಬಾರಿಯಾಗುತ್ತಿದೆ. ಹೀಗಾಗಿ ದಿನದಿಂದ ದಿನಕ್ಕೆ ದುಬಾರಿಯಾಗುತ್ತಿರುವ ಬಗ್ಗೆ ಬೆಂಗಳೂರಿಗರು ಅಸಮಾಧಾನ ವ್ಯಕ್ತಪಡಿಸುವ ಪೋಸ್ಟ್ಗಳು ಆಗಾಗ…

ವಾಹನ ಸಂಚಾರ ಮಾಡುವವರು  ಈ ಕಡೆ ಹೋಗಲೆ ಬೇಡಿ. ಹೋದರೆ ಟ್ರಾಫಿಕ್ ಜಾಮ್ ಪಕ್ಕ..! | Traffic Jam

ಬೆಂಗಳೂರು: ಹೆಬ್ಬಾಳ ವಿಸ್ತರಿತ ಫ್ಲೈಓವರ್ ಆಗಸ್ಟ್ 18 ರಂದು ಲೋಕಾರ್ಪಣೆಯಾಯಿತು. ಅಲ್ಲದೆ, ಮುಂದಿನ ಮೂರು ತಿಂಗಳ ಒಳಗಾಗಿ ಮತ್ತೊಂದು ಲೂಪ್ ಕೂಡ ಉದ್ಘಾಟನೆಗೆ ಸಿದ್ಧವಾಗಲಿದೆ ಎಂದು ಉಪ…

ಧರ್ಮಸ್ಥಳಕ್ಕೆ ಚಲೋ ಅಭಿಯಾನ ಜಾಥಾ ಹೋರಟಾಗ ಅಲ್ಲಿ ಹಾಗಿದ್ದಾದರು ಏನು.? | Chalo Abhiyan

ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದ ಎಲ್ಲ ವಿದ್ಯಮಾನಗಳನ್ನು ಮಾಧ್ಯಮಗಳಲ್ಲಿ ನೋಡಿರುವ ಕನ್ನಡಿಗರು ಪವಿತ್ರ ಸ್ಥಳಕ್ಕೆ ಮಸಿ ಬಳಿಯಲು ನಡೆದ ಪ್ರಯತ್ನದಿಂದ ಬೇಸರಗೊಂಡಿದ್ದಾರೆ. ಎಲ್ಲ ರಾಜಕೀಯ ಪಕ್ಷಗಳ ನಾಯಕರು ಮತ್ತು…

ಇಂದಿನಿಂದ ಆ.30ರ ವರೆಗೆ JC ರಸ್ತೆಯಲ್ಲಿ ಬಸ್​ ಸಂಚಾರ ನಿರ್ಬಂಧ!

ಬೆಂಗಳೂರು: ಸಿಲಿಕಾನ್​ ಸಿಟಿಯ ಹೃದಯ ಭಾಗದಲ್ಲಿರುವ ಜೆ.ಸಿ ರಸ್ತೆಯಲ್ಲಿ ಕಳೆದ ಕೆಲ ತಿಂಗಳಿನಿಂದ ರಸ್ತೆ ಕಾಮಗಾರಿ ನಡೆಯುತ್ತಿದೆ. ಹೀಗಾಗಿ ನಿತ್ಯ ಸಂಚರಿಸುವ ವಾಹನ ಸವಾರರು ಪರದಾಡುವಂತಾಗಿದೆ. ಇದೀಗ ಜೆ.ಸಿ ರಸ್ತೆಯಲ್ಲಿ…

KSRTC ಬಸ್​ಗಳಲ್ಲಿ ಡ್ಯೂಟಿ ಬೇಕು ಅಂದರೆ ಅಧಿಕಾರಿಗಳಿಗೆ ಲಂಚ ಕೊಡಬೇಕು ಎಂಬ ಗಂಭೀರ ಆರೋಪ. | KSRTC Bus

ಬೆಂಗಳೂರು: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ ಲಂಚ ಪಡೆದಿದ್ದರು. ಆ ನಂತರ 13 ಮಂದಿ ಅಧಿಕಾರಿಗಳು ಅಮಾನತು ಕೂಡ ಆಗಿದ್ದರು.…

ಕರ್ನಾಟಕದಾದ್ಯಂತ ಗಣೇಶ ಚತುರ್ಥಿ ಬಳಿಕ ಮಳೆ ಹೆಚ್ಚಾಗುವ ಸಾಧ್ಯತೆ : Orange Alert​  ಘೋಷಣೆ

ಬೆಂಗಳೂರು: ಕರ್ನಾಟಕದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ…

ಕೋಟ್ಯಾಂತರ ರೂ. ನಗದು ಕೆಜಿ ಗಟ್ಟಲೇ ಚಿನ್ನ ಪತ್ತೆ: ಕಾಂಗ್ರೆಸ್​ ಶಾಸಕ ಕೆಸಿ ವೀರೇಂದ್ರ ED ಕಸ್ಟಡಿಗೆ

ಬೆಂಗಳೂರು : ಅಕ್ರಮ ಹಣ ವರ್ಗಾವಣೆ, ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರನ್ನು ಬೆಂಗಳೂರಿನ 35ನೇ ಸಿಸಿಹೆಚ್ ಆಗಸ್ಟ್…

ಬೈಕ್‌ಗೆ CAR ಡಿಕ್ಕಿ, ಫ್ಲೈಓವರ್ ಮೇಲಿಂದ ಕೆಳಗೆ ಬಿದ್ದು ಮಹಿಳೆ ಸಾ*.

ಬೆಂಗಳೂರು: ಬೈಕ್‌ಗೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್  ಮೇಲಿಂದ ಕೆಳಗೆ ಬಿದ್ದು ಮಹಿಳೆ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಬಚ್ಚಳ್ಳಿ ಗೇಟ್ ಫ್ಲೈಓವರ್​ನಲ್ಲಿ ನಡೆದಿದೆ. ಬೆಂಗಳೂರಿನ…

ಕರ್ನಾಟಕದಾದ್ಯಂತ ಆಗಸ್ಟ್ 27ರಿಂದ ಮತ್ತೆ ಮಳೆ. | Karnataka Rains

ಬೆಂಗಳೂರು: ಕರ್ನಾಟಕದ ವಿವಿಧೆಡೆ ಆಗಸ್ಟ್ 27ರಿಂದ ನಾಲ್ಕು ದಿನಗಳ ಕಾಲ ಭಾರಿ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ…

ಆನ್ಲೈನ್ ಮತ್ತು ಆಫ್ಲೈನ್ ಬೆಟ್ಟಿಂಗ್ ಪ್ರಕರಣ ವಿಚಾರವಾಗಿ ED ದಾಳಿ

ಬೆಂಗಳೂರು: ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿಗೆ ಇಡಿ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಅಕ್ರಮ ಆನ್ಲೈನ್ ಮತ್ತು ಆಫ್ಲೈನ್ ಬೆಟ್ಟಿಂಗ್ ಪ್ರಕರಣ ವಿಚಾರವಾಗಿ ದಾಳಿ ಮಾಡಿ…