ಯೆಲ್ಲೋ ಲೈನ್ ಮೆಟ್ರೋ ಓಪನ್ ಬೆನ್ನಲ್ಲೇ BMRCL​​ ಅಧಿಕಾರಿಗಳ ಎಡವಟ್ಟು: ಜನರು, ರೋಗಿಗಳ ಪರದಾಟ.

ಬೆಂಗಳೂರು : ನಮ್ಮ ಮೆಟ್ರೋ  ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಯಡವಟ್ಟಿನಿಂದಾಗಿ ಪ್ರತಿದಿನ ಆಸ್ಪತ್ರೆಗೆ ಬರುವ ಸಾವಿರಾರು ರೋಗಿಗಳು ಮತ್ತು ಜನರು ಪ್ರಾಣ ಕೈಯಲ್ಲಿ ಹಿಡಿದು ರಸ್ತೆ ಕ್ರಾಸ್ ಮಾಡುವಂತಹ ಪರಿಸ್ಥಿತಿ…

ವಿಷ್ಣುವರ್ಧನ್ ಸಮಾಧಿ ನೆಲಸಮ: ವಿಜಯ್ ರಾಘವೇಂದ್ರ ಹೇಳಿದ್ದೇನು?

ಬೆಂಗಳೂರು: ಅಭಿಮಾನ್ ಸ್ಟುಡಿಯೋನಲ್ಲಿದ್ದ ವಿಷ್ಣುವರ್ಧನ್ ಸಮಾಧಿಯನ್ನು ಬಾಲಣ್ಣ ಕುಟುಂಬದವರು ನೆಲಸಮ ಮಾಡಿರುವ ಘಟನೆ ರಾಜ್ಯದಾದ್ಯಂತ ಚರ್ಚೆ ಹುಟ್ಟುಹಾಕಿದೆ. ವಿಷ್ಣುವರ್ಧನ್ ಅಭಿಮಾನಿಗಳು ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಸಿನಿಮಾ…

ಧರ್ಮಸ್ಥಳದ ವಿರುದ್ಧ ಅಪಪ್ರಚಾರಕ್ಕೆ ವಿದೇಶಿ ಹಣ ಬಳಕೆ ಆರೋಪ: EDಗೆ ದೂರು

ಬೆಂಗಳೂರು: ನಮ್ಮ ಹಿಂದೂ ಧಾರ್ಮಿಕ ನಂಬಿಕೆಗಳಿಗೆ ಹಾನಿ ಮಾಡುತ್ತಿರುವ ಯೂಟ್ಯೂಬರ್ಗಳು ಸಾಮಾಜಿಕ ಮಾಧ್ಯಮ ಇನ್ಫ್ಲೂಯೆನ್ಸ್ರ್ಗಳು ವಿದೇಶದಿಂದ ಹಣದ ನೆರವು ಪಡೆಯುತ್ತಿದ್ದು, ಈ ಬಗ್ಗೆ ವಿಚಾರಣೆ ನಡೆಸುವಂತೆ ಜಾರಿ…

ಜನರ ತೆರಿಗೆ ಹಣದಲ್ಲಿ ಸರ್ಕಾರ ಸಾಧನಾ ಸಮಾವೇಶಗಳನ್ನು ಮಾಡುತ್ತಿದೆ, ಸಾಧನೆ ಮಾತ್ರ ಸೊನ್ನೆ: ಸಿಟಿ ರವಿ

ಬೆಂಗಳೂರು: ವಿಧಾನಸೌಧದ ಅವರಣದಲ್ಲಿ ಮಾಧ್ಯಮಗಳೊಂದಿಗೆ ಮಾತಾಡಿದ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿಟಿ ರವಿ, ಒಂದು ರಸ್ತೆಗುಂಡಿ ಮುಚ್ಚಲು ಯೋಗ್ಯತೆಯಿಲ್ಲದ ಸರ್ಕಾರ ಜನರ ತೆರಿಗೆ ಹಣದಲ್ಲಿ ಸಾಧನಾ…

ಧಾರ್ಮಿಕ ಆಚರಣೆಗಳಲ್ಲಿ ಧ್ವನಿವರ್ಧಕಗಳ ಬಳಕೆ, ಸದನದಲ್ಲಿ ಜೋರು ಚರ್ಚೆ.

ಬೆಂಗಳೂರು: ವಿಧಾನಸಭಾ ಅಧಿವೇಶನದಲ್ಲಿ ಇಂದು ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಧಾರ್ಮಿಕ ಅಚರಣೆಗಳಲ್ಲಿ ಧ್ವನಿವರ್ಧಕಗಳ ಬಳಕೆಗೆ ಸಂಬಂಧಿಸಿದಂತೆ ವಾಗ್ವಾದ ನಡೆಯಿತು. ಬಿಜೆಪಿಯ ವೇದವ್ಯಾಸ್ ಕಾಮತ್ ಮತ್ತು…

ದಲಿತ, ಬಡವ ಮತ್ತು ಹಿಂದುಳಿದ ವರ್ಗಗಳ ಉದ್ಧಾರಕ್ಕಾಗಿ ಶ್ರಮಿಸಿದ ದೇವರಾಜ ಅರಸು ಸಾಮಾಜಿಕ ಹರಿಕಾರ: ಸಿದ್ದರಾಮಯ್ಯ

ಬೆಂಗಳೂರು: ಇವತ್ತು ಮಾಜಿ ಮುಖ್ಯಮಂತ್ರಿ ದಿವಂಗತ ಡಿ ದೇವರಾಜು ಅರಸುರವರ 110 ಜನ್ಮ ವಾರ್ಷಿಕೋತ್ಸವ. ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾಧ್ಯಮಗಳೊಂದಿಗೆ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಾವನೂರ್…

ಧರ್ಮಸ್ಥಳ ಪ್ರಕರಣ: ಜನಾರ್ದನ ರೆಡ್ಡಿ ಆರೋಪಕ್ಕೆ ಸಸಿಕಾಂತ್ ಸೆಂಥಿಲ್ ಮೊದಲ ಪ್ರತಿಕ್ರಿಯೆ, ಕಾಂಗ್ರೆಸ್ ಸಂಸದ ಹೇಳಿದ್ದಿಷ್ಟು. | Dharmasthala case

ಬೆಂಗಳೂರು: ಧರ್ಮಸ್ಥಳದ  ವಿರುದ್ಧದ ಷಡ್ಯಂತ್ರದ ಪ್ರಮುಖ ರೂವಾರಿ ಎಂಬ ಶಾಸಕ ಜನಾರ್ದನ ರೆಡ್ಡಿ ಆರೋಪಕ್ಕೆ ಕಾಂಗ್ರೆಸ್ ಸಂಸದ, ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಪ್ರತಿಕ್ರಿಯಿಸಿದ್ದಾರೆ.…

ಹೊಸೂರು ರಸ್ತೆ ಟ್ರಾಫಿಕ್​ಗೆ ಬಿಗ್ ರಿಲೀಫ್ ನೀಡಿದ ಮೆಟ್ರೋ ಯೆಲ್ಲೋ ಲೈನ್!. | Metro Yellow Line

ಬೆಂಗಳೂರು: ಬೆಂಗಳೂರು ನಮ್ಮ ಮೆಟ್ರೋದ ಹಳದಿ ಮಾರ್ಗ ಪ್ರಾರಂಭವಾದಾಗಿನಿಂದ ಹೊಸೂರು ರಸ್ತೆಯಲ್ಲಿ ಸಂಚಾರ ದಟ್ಟಣೆ ಗಮನಾರ್ಹವಾಗಿ ಕಡಿಮೆಯಾಗಿದೆ ಎಂದು ವರದಿಯಾಗಿದೆ. ಆಗಸ್ಟ್ 10 ರಂದು ಯೆಲ್ಲೋ ಲೈನ್ ಕಾರ್ಯಾಚರಣೆ ಪ್ರಾರಂಭವಾಗಿದೆ. ಅದಾದ ಕೆಲವೇ…

ಮೆಟ್ರೋದಲ್ಲಿ ದೊಡ್ಡ ಬ್ಯಾಗ್ ಕೊಂಡೊಯ್ಯೋ ಮುನ್ನ ಹುಷಾರ್! ಟಿಕೆಟ್ ತಗೊಳ್ಳದಿದ್ರೆ ಬೀಳುತ್ತೆ ದಂಡ. | Namma Metro

ಬೆಂಗಳೂರು: ಇತ್ತೀಚಿಗೆ ಬೆಂಗಳೂರಿನ ನಮ್ಮ ಮೆಟ್ರೋದ ಟಿಕೆಟ್ ದರ ಏರಿಕೆ ಮಾಡಿದ್ದು ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ, ನಮ್ಮ ಮೆಟ್ರೋದಲ್ಲಿ ಕೊಂಡಯ್ಯುವ ಬ್ಯಾಗ್ಗೂ ಶುಲ್ಕ ಪಾವತಿಸಿ ಟಿಕೆಟ್ ಪಡೆಯಬೇಕು…

ವಿಲ್ಸನ್ ಗಾರ್ಡನ್ ನಿಗೂಢ ಸ್ಫೋ*ದ ಕಾರಣ ಪತ್ತೆ.

ಬೆಂಗಳೂರು: ವಿಲ್ಸನ್ ಗಾರ್ಡನ್ನ ಚಿನ್ನಯ್ಯನ ಪಾಳ್ಯದಲ್ಲಿ ಅನುಮಾನಾಸ್ಪದವಾಗಿ ಸ್ಫೋಟ ಸಂಭವಿಸಿದ್ದು, 8ಕ್ಕೂ ಹೆಚ್ಚು ಮನೆಗಳು ಧ್ವಂಸವಾಗಿದ್ದವು. ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ಆಡುಗೋಡಿ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ದುರಂತಕ್ಕೆ…