ಜಾಲಹಳ್ಳಿಯಲ್ಲಿ ಫ್ಲೈಓವರ್ ಪಿಲ್ಲರ್ ಒಳಗೆ ಮಲಗಿದ ವ್ಯಕ್ತಿ! ಪೊಲೀಸರು ತನಿಖೆಗೆ ಆದೇಶ.

ಬೆಂಗಳೂರು: ಬೆಂಗಳೂರಿನ ಜಾಲಹಳ್ಳಿ ಪ್ರದೇಶದಲ್ಲಿ ಪೀಣ್ಯ ಫ್ಲೈಓವರ್​​ನ ಪಿಲ್ಲರ್​​ನ ಎಡೆಯಲ್ಲಿ ವ್ಯಕ್ತಿಯೊಬ್ಬ ಆರಾಮವಾಗಿ ಮಲಗಿಕೊಂಡಿರುವ ವಿಡಿಯೋ ಒಂದು ವೈರಲ್ ಆಗಿದೆ. ಕರ್ನಾಟಕ ಪೋರ್ಟ್​ಫೋಲಿಯೋ ಎಕ್ಸ್ ತಾಣ ಸೇರಿದಂತೆ ಅನೇಕ…

GSTಇಳಿಕೆ ಬಂಪರ್ ಆಫರ್: ವಾಹನ ಖರೀದಿಯಲ್ಲಿ ದುಪ್ಪಟ್ಟು ಏರಿಕೆ!

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಗಸ್ಟ್ 15 ರಂದು ಜಿಎಸ್​ಟಿ ಕಡಿಮೆ ಮಾಡುವ ಬಗ್ಗೆ ಘೋಷಣೆ ಮಾಡಿದ್ದರು. ಸೆಪ್ಟೆಂಬರ್ 22 ರಿಂದ ನೂತನ ಜಿಎಸ್​ಟಿ ದರ ಜಾರಿಯಾಯಿತು. 350…

ಬೆಂಗಳೂರು ಸಂಚಾರ ಪೊಲೀಸರಿಂದ ವಿನೂತನ ಅಭಿಯಾನ: 1 ದಿನ ಸಂಚಾರ ಪೊಲೀಸ್ ಆಗುವ ಅವಕಾಶ​.

ಬೆಂಗಳೂರು: ಹಗಲು-ರಾತ್ರಿ ಎನ್ನದೆ ಸಂಚಾರಿ ಪೊಲೀಸರು ಕರ್ತವ್ಯ ನಿರ್ವಹಿಸುತ್ತಾರೆ. ಉರಿ ಬಿಸಿಲು, ವಾಹನಗಳ ಹೊಗೆ ಮಧ್ಯೆ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡುತ್ತಾರೆ. ಗಂಟೆಗಟ್ಟಲೇ ನಿಂತುಕೊಂಡು ಕೆಲಸ ಮಾಡುವ ಅವರ…

ಹೈಕೋರ್ಟ್ ತಿಮರೋಡಿ ಮತ್ತು ತಂಡಕ್ಕೆ ಶಾಕ್, ತನಿಖೆಗೆ ಹಳೆ ತಡೆಯಾಜ್ಞೆ ತೆರವು.

ಬೆಂಗಳೂರು: ಧರ್ಮಸ್ಥಳ ತಲೆಬುರುಡೆ ಕೇಸ್ ತನಿಖೆ ವಿಚಾರವಾಗಿ ಕರ್ನಾಟಕ ಹೈಕೋರ್ಟ್​ ಮಹತ್ವದ ತೀರ್ಪು ನೀಡಿದೆ. ಧರ್ಮಸ್ಥಳ ಠಾಣೆಯ ಎಫ್ಐಆರ್ 39/2025 ತನಿಖೆಗೆ ಅ.30ರಂದು ನೀಡಿದ್ದ ತಡೆಯಾಜ್ಞೆಯನ್ನ ತೆರವುಗೊಳಿಸಿದ್ದು, ತನಿಖೆಗೆ ಅನುಮತಿ…

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಬಿಂದಾಸ್ ಮೋಜು-ಮಸ್ತಿ! ನಾಲ್ವರು ವಿಚಾರಣಾಧೀನ ಕೈದಿಗಳ ವಿರುದ್ಧ FIR.

ಬೆಂಗಳೂರು: ಕಳೆದ ಕೆಲ ದಿನಗಳಿಂದ ಪರಪ್ಪನ ಅಗ್ರಹಾರ  ಜೈಲಿನಲ್ಲಿನ ಕೈದಿಗಳ ಕುರಿತು ಹಲವು ಆರೋಪಗಳು ಕೇಳಿಬಂದಿವೆ.  ಕೈದಿಗಳ ಡ್ಯಾನ್ಸ್ ವೀಡಿಯೋ ಜೊತೆಗೆ  ಜೈಲಿನಲ್ಲಿದ್ದ ಕೈದಿಗಳು ಕೈಯಲ್ಲಿ ಮೊಬೈಲ್ ಹಿಡಿದು, ಐಷಾರಾಮಿ…

 “ಮಮತೆಯ ತೊಟ್ಟಿಲು”-ಶಿಶುಗಳನ್ನು ಕಸದ ಬುಟ್ಟಿಗೆ ಅಲ್ಲ, ಮಮತೆಯ ಅಂಗಳಕ್ಕೆ! ಬೆಂಗಳೂರಿನಲ್ಲೊಂದು ಮಾನವೀಯ ಯೋಜನೆ.

ಬೆಂಗಳೂರು: ಪೋಕ್ಸೊ ಪ್ರಕರಣಗಳಲ್ಲಿ, ಲೈಂಗಿಕ ದೌರ್ಜನ್ಯ ಅಥವಾ ಅಸುರಕ್ಷಿತ ಲೈಂಗಿಕತೆಯ ನಂತರ ಗರ್ಭಿಣಿಯರಾಗಿ ಮಗುವಿಗೆ ಜನ್ಮ ನೀಡುವ ಹುಡುಗಿಯರು ಶಿಶುವನ್ನು ಕಸದ ಬುಟ್ಟಿಗಳು ಅಥವಾ ಚರಂಡಿಯಲ್ಲಿ ಬಿಟ್ಟುಹೋಗುವುದನ್ನು ತಡೆಯಲು…

 “ಏರೋಸ್ಪೇಸ್ ಪಂಡಿತರ ಕರ್ಮಭೂಮಿ ಬೆಂಗಳೂರು” — DCM, DK. ಶಿವಕುಮಾರ್ ಘೋಷಣೆ.

ದೇವನಹಳ್ಳಿ: “ಜ್ಞಾನ, ತಂತ್ರಜ್ಞಾನದ ನಗರವಾಗಿ ಬೆಂಗಳೂರು ಗುರುತಿಸಿಕೊಂಡಿದೆ. ಏರೋಸ್ಪೇಸ್ ತಂತ್ರಜ್ಞಾನದ ಹಲವಾರು ಪಂಡಿತರು ಬೆಂಗಳೂರನ್ನು ಕರ್ಮಭೂಮಿಯನ್ನಾಗಿ ಮಾಡಿಕೊಂಡಿದ್ದಾರೆ. ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ದೇವನಹಳ್ಳಿಯ…

ನಟ ಉಪೇಂದ್ರ ದಂಪತಿ ಮೊಬೈಲ್ ಹ್ಯಾಕ್ ಕೇಸ್ — ಬಿಹಾರ ಮೂಲದ ಆರೋಪಿ ವಿಕಾಸ್ ಕುಮಾರ್ ಬಂಧನ!

ಬೆಂಗಳೂರು: ನಟ ಉಪೇಂದ್ರ ಹಾಗೂ ಪ್ರಿಯಾಂಕಾ ಮೊಬೈಲ್ ಹ್ಯಾಕ್ ಪ್ರಕರಣ ಸಂಬಂಧ ಆರೋಪಿ ಬಿಹಾರ ಮೂಲದ ವಿಕಾಸ್ ಕುಮಾರ್ ಎಂಬಾತನನ್ನು ಬೆಂಗಳೂರಿನ ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬಂಧನಕ್ಕೆಂದು ಬಿಹಾರಕ್ಕೆ ಹೋದ…

ದೆಹಲಿ ಸ್ಫೋಟ ಪ್ರಕರಣ: ಪ್ರಯಾಣಿಕರಿಗೆ ಬೆಂಗಳೂರು ಏರ್‌ಪೋರ್ಟ್‌ನಿಂದ ವಿಶೇಷ ಸೂಚನೆ.

ಬೆಂಗಳೂರು: ದೆಹಲಿಯಲ್ಲಿ ನಡೆದ ವಿಧ್ವಂಸಕ ಕೃತ್ಯ ಬೆನ್ನಲ್ಲೇ ಕರ್ನಾಟಕದಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಈಗಾಗಲೇ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದು, ಅಂತೆಯೇ ವಿಮಾನ ನಿಲ್ದಾಣ,…

ಏರ್ಪೋರ್ಟ್ ನಮಾಜ್ ಮತ್ತು ದೆಹಲಿ ಸ್ಫೋಟಕ್ಕೂ ಲಿಂಕ್ ಇರಬಹುದು” — R. ಅಶೋಕ್ ಶಂಕೆ.

ಬೆಂಗಳೂರು:  ದೆಹಲಿಯ ಕೆಂಪುಕೋಟೆ ಬಳಿ ಐ20 ಕಾರು ಸ್ಫೋಟ ಪ್ರಕರಣಕ್ಕೆ ಹಾಗೂ ಕರ್ನಾಟಕದಲ್ಲಿನ ಕೆಲ ಬೆಳವಣಿಗೆಗಳಿಗೆ ಲಿಂಕ್ ಇದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಅನುಮಾನ…