Rahul Gandhi ನೇತೃತ್ವದ ಪ್ರತಿಭಟನಾ ಸಮಾವೇಶ ಮುಂದೂಡಲ್ಪಟ್ಟಿದ್ದಕ್ಕೆ ವಿಷಾದಿಸಿದ DK Sivakumar.

ಬೆಂಗಳೂರು: ನಾಳೆ ರಾಹುಲ್ ಗಾಂಧಿ ನೇತೃತ್ವದಲ್ಲಿ ನಗರದ ಫ್ರೀಡಂ ಪಾರ್ಕ್​ನಲ್ಲಿ ನಡೆಯಬೇಕಿದ್ದ ಪ್ರತಿಭಟನಾ ಸಮಾವೇಶ 8ನೇ ತಾರೀಖಿನವರರೆಗೆ ಮುಂದೂಡುವಂತಾಗಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿಷಾದ ವ್ಯಕ್ತಪಡಿಸಿದರು. ಪತ್ರಿಕಾ ಗೋಷ್ಠಿ ನಡೆಸಿ…

ಮಹಿಳೆಎದುರುಪ್ಯಾಂಟ್ಬಿಚ್ಚಿಸೆಕ್ಯೂರಿಟಿಯಿಂದಅಸಭ್ಯವರ್ತನೆ..!

ಬೆಂಗಳೂರು: ಮಹಿಳೆ ಮುಂದೆ ಪ್ಯಾಂಟ್ ಬಿಚ್ಚಿ ಸೆಕ್ಯೂರಿಟಿ ಅಸಭ್ಯ ವರ್ತನೆ ತೋರಿರುವಂತಹ ಘಟನೆ ಕೆಂಗೇರಿ ಉಪನಗರದಲ್ಲಿ‌ ನಡೆದಿದೆ. ಮಾರ್ಟ್​​ವೊಂದರಲ್ಲಿ ಕೆಲಸ ಮಾಡುವ ಚಂದ್ರಹಾಸ ಎಂಬಾತನಿಂದ ಕೃತ್ಯವೆಸಗಲಾಗಿದೆ. ಘಟನೆ ಸಂಬಂಧ ಕೆಂಗೇರಿ…

ಹೋರಾಟಕ್ಕೆಬೆಂಬಲನೀಡುವಂತೆಪ್ರಯಾಣಿಕರನೆರವುಕೋರಿದಸಾರಿಗೆಸಂಸ್ಥೆಯಪದಾಧಿಕಾರಿಗಳು.

ಬೆಂಗಳೂರು: ಸಾರಿಗೆ ನೌಕರರ ಸಂಸ್ಥೆಯ ಪ್ರತಿನಿಧಿಗಳು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಸಭೆ ಶುರುವಾಗಿದೆ ಮತ್ತು ಮಾತುಕತೆ ಫಲ ಕಾಣದೆ ಹೋದರೆ ಇವತ್ತು ಮಧ್ಯರಾತ್ರಿಯಿಂದ ಕೆಎಸ್​ಆರ್​ಟಿಸಿ ಮತ್ತು ಬಿಎಂಟಿಸಿ ಬಸ್…

ರಾಜಮನೆತನದ ಬಗ್ಗೆ ಸಿಎಂಗೆ, ಸಚಿವರಿಗೆ ಅಸಡ್ಡೆ: KRS  ಕುರಿತ Mahadevappa ಹೇಳಿಕೆಗೆ BJP ಕಿಡಿ..!

ಬೆಂಗಳೂರು: ಕೆಆರ್​ಎಸ್ ಡ್ಯಾಂಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ ಎಂಬ ಸಚಿವ ಡಾ. ಹೆಚ್​ಸಿ ಮಹದೇವಪ್ಪ ಹೇಳಿಕೆಗೆ ಬಿಜೆಪಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. ಈ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ…

ವಾಟ್ಸ್ಆ್ಯಪ್ಚಾಟ್ಅನ್ನುಹೈಡ್ಮಾಡಲುಬಯಸುವಿರಾ? ಹೀಗೆಮಾಡಿ..

ಬೆಂಗಳೂರು : ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್​ಆ್ಯಪ್ ಅನ್ನು ಪ್ರಪಂಚದಾದ್ಯಂತ ಲಕ್ಷಾಂತರ ಜನರು ಬಳಸುತ್ತಾರೆ. ತಮ್ಮ ಸ್ನೇಹಿತರು, ಸಂಬಂಧಿಕರು, ಕಚೇರಿ ಸಿಬ್ಬಂದಿ ಮತ್ತು ಪರಿಚಯಸ್ಥರಿಗೆ ವಿವಿಧ ಉದ್ದೇಶಗಳಿಗಾಗಿ ನಿಯಮಿತವಾಗಿ…

ಸಾರಿಗೆನೌಕರರುಮುಷ್ಕರಆರಂಭಿಸಿದರೆಪರಿಸ್ಥಿತಿನಿಭಾಯಿಸಲುಸರ್ಕಾರಸಮರ್ಥವಾಗಿದೆ: G Parameshwar

ಬೆಂಗಳೂರು: ವೇತನ ಪರಿಷ್ಕರಣೆ ಮತ್ತು ಇತರ ಬೇಡಿಕೆಗಳನ್ನು ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲ ವಿಭಾಗಗಳ ನೌಕರರು ನಾಳೆಯಿಂದ ಅನಿರ್ದಾಷ್ಟವಧಿಗೆ ಮುಷ್ಕರ ಆರಂಭಿಸಲಿದ್ದಾರೆ. ವಿಷಯಕ್ಕೆ ಸಂಬಂಧಿಸಿದ ಪ್ರಶ್ನೆಯನ್ನು ಇವತ್ತು…

ನೂತನ ತಂತ್ರಜ್ಞಾನ ಬಳಸಿ ವಿಡಿಯೋದಲ್ಲಿ ಇದ್ದದ್ದು ಪ್ರಜ್ವಲ್‌ ಎಂದು ಪತ್ತೆಹಚ್ಚಿದ್ದು ಹೇಗೆ..? | New Technology Used first in India

ಬೆಂಗಳೂರು: 2024ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣರದ್ದು ಎನ್ನಲಾದ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದವು. ಹಾದಿ ಬೀದಿಯಲ್ಲಿ ಸಿಕ್ಕ ಪೆನ್‌ಡ್ರೈವ್‌ಗಳಲ್ಲಿ ಪ್ರಜ್ವಲ್‌ರದ್ದು ಎನ್ನಲಾದ…

ಸಿಎಂ ಸಿದ್ದರಾಮಯ್ಯ 77ನೇ ಹುಟ್ಟು ಹಬ್ಬ : ಕನ್ನಡದಲ್ಲೇ ಶುಭ ಹಾರೈಸಿದ ತಮಿಳುನಾಡು ಸಿಎಂ | Stalin Birthday Wishes to Siddaramaiah

ಚೆನ್ನೈ: 77ನೇ ವಸಂತಕ್ಕೆ ಕಾಲಿಟ್ಟ ಸಿಎಂ ಸಿದ್ದರಾಮಯ್ಯ ಅವರಿಗೆ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್‌ ಕನ್ನಡದಲ್ಲೇ ಶುಭ ಹಾರೈಸಿದ್ದಾರೆ. ಈ ಬಗ್ಗೆ ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ ಸ್ಟಾಲಿನ್‌,…

ಹಳದಿ ಮೆಟ್ರೋ ಲೋಕಾರ್ಪಣೆಗೆ ಬೆಂಗಳೂರಿಗೆ ಮೋದಿ | Modi to inaugurate Yellow Metro Lane

ಬೆಂಗಳೂರು: ಆಗಸ್ಟ್ 10ರಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಲಿದ್ದು, ಬಹುನಿರೀಕ್ಷಿತ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ರೈಲು ಸಂಚಾರಕ್ಕೆ ಚಾಲನೆ ನೀಡಲಿದ್ದಾರೆ. ಈ ಬಗ್ಗೆ ಕೇಂದ್ರ ವಸತಿ…

Prajwal Revannaಗೆ ಬಿಗ್ಶಾಕ್; ಜೀವಾವಧಿಶಿಕ್ಷೆಪ್ರಕಟಿಸಿದಕೋರ್ಟ್..!

ಬೆಂಗಳೂರು: ಕೆಆರ್ ನಗರ ಮೂಲದ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಆ ನಂತರ ಆಕೆಯನ್ನು ಅಪಹರಿಸಿದ್ದ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ  ದೋಷಿ ಎಂಬುದು…