BBMP ಕಸದ ಲಾರಿಯಲ್ಲಿ ಮಹಿಳೆ ಮೃತದೇಹ ಪತ್ತೆ ಪ್ರಕರಣ; ಕೊ* ಮಾಡಿದ್ದ ಅಸ್ಸಾಂ ಮೂಲದ ಆರೋಪಿ ಬಂಧನ.

ಬೆಂಗಳೂರು: ಮಹಿಳೆಯನ್ನ ಹತ್ಯೆಗೈದು ಮೃತದೇಹವನ್ನ ಕಸದ ಲಾರಿಯಲ್ಲಿ ಎಸೆದಿದ್ದ ಆರೋಪಿಯನ್ನ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೃತಳನ್ನ ಆಶಾ (25) ಎಂದು ಗುರುತಿಸಲಾಗಿದ್ದು, ಆಕೆಯನ್ನ…

Ganesh’s ಜನ್ಮದಿನ: ಮನೆ ಬಳಿ ಬರಬೇಡಿ ಎಂದು ಕೋರಿದ ಗೋಲ್ಡನ್ ಸ್ಟಾರ್

ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ಜುಲೈ 2 47ನೇ ಜನ್ಮದಿನ. ಈ ಬಾರಿ ಅಭಿಮಾನಿಗಳೊಂದಿಗೆ ಜನ್ಮದಿನ ಆಚರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ. ‘ಪಿನಾಕ’ ಮತ್ತು ‘ಯುವರ್ ಸಿನ್ಸಿಯರ್ಲಿ’…

ನಿಮ್ಹಾನ್ಸ್ ಪಾಲಿ ಟ್ರಾಮಾ ಘಟಕಕ್ಕೆ ಕೇಂದ್ರ ಅನುಮೋದನೆ: ಮೋದಿಗೆ ಧನ್ಯವಾದ ತಿಳಿಸಿದ Tejasvi Surya.

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ನಿಮ್ಹಾನ್ಸ್ನ 300 ಹಾಸಿಗೆಗಳುಳ್ಳ ಪಾಲಿ ಟ್ರಾಮಾ ಘಟಕಕ್ಕೆ ಪ್ರಧಾನಿ ನರೇಂದ್ರ ಮೋದಿ…

ಭಾನುವಾರ Bengaluru ಹಲವೆಡೆ ವಿದ್ಯುತ್ ವ್ಯತ್ಯಯ..!

ಬೆಂಗಳೂರು: ಬೆಂಗಳೂರಿನ ಹಲವಾರು ಪ್ರದೇಶಗಳಲ್ಲಿ ಜೂನ್ 29 ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ತಿಳಿಸಿದೆ . ಬೆಳಗ್ಗೆ 10 ರಿಂದ…

ಭರ್ಜರಿ ಮಳೆಯಿಂದ KRS ಜಲಾಶಯ ಭರ್ತಿ: Siddaramaiah ಬಾಗಿನ ಸಮರ್ಪಣೆ ಯಾವಾಗ?

ಬೆಂಗಳೂರು : ಕಳೆದ ವರ್ಷಕ್ಕಿಂತ ಈ ವರ್ಷ ಮುಂಗಾರು ಆರಂಭಕ್ಕೂ ಮೊದಲೇ ರಾಜ್ಯದಲ್ಲಿ ಭರ್ಜರಿ ಮಳೆಯಿಂದಾಗಿ ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಕೆಆರ್ ಎಸ್ ಅಣೆಕಟ್ಟು ಗರಿಷ್ಠ ಸಾಮರ್ಥ್ಯಕ್ಕೆ…

ಪರಿಣಾಮಕಾರಿಯಾಗಿ ಕೆಲಸ ಮಾಡಿ, ಇಲ್ಲವಾದರೆ ನಿಮ್ಮ ಬದಲಾವಣೆ ಅನಿವಾರ್ಯ: Siddaramaiah ಸೂಚನೆ ಕೊಟ್ಟಿದ್ದು ಯಾರಿಗೆ..?

ಬೆಂಗಳೂರು: ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಿ, ತಪ್ಪಿದಲ್ಲಿ ನಿಮ್ಮನ್ನು ಬದಲಾಯಿಸುವುದು ಅನಿವಾರ್ಯವಾಗುತ್ತದೆ ಎಂದು ಹೆಚ್ಚುವರಿ ಅಡ್ವೊಕೇಟ್ ಜನರಲ್ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ…

August , September ಭಾರೀ ರಾಜಕೀಯ ಬದಲಾವಣೆ: Rajanna Bomb

ಬೆಂಗಳೂರು: ಆಗಸ್ಟ್, ಸೆಪ್ಟೆಂಬರ್ನಲ್ಲಿ ಭಾರೀ ಬದಲಾವಣೆಯಾಗಲಿದೆ ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ಬಾಂಬ್ ಸಿಡಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಆಗಸ್ಟ್, ಸೆಪ್ಟೆಂಬರ್ನಲ್ಲಿ ರಾಜ್ಯ…

ಕೆಂಪೇಗೌಡರ ಆಡಳಿತ, ನಿಮ್ಮ ‘ಜನಪರ ಸರ್ಕಾರ’ಕ್ಕೆ ಆದರ್ಶ: DK Sivakumar ಹೇಳಿದ್ದೇನು ?

ಬೆಂಗಳೂರು : ನಾಡಪ್ರಭು ಕೆಂಪೇಗೌಡರ 516ನೇ ಜಯಂತಿಯನ್ನು 27ನೇ ಜೂನ್ 2025ರ ಆಚರಿಸಲಾಗುತ್ತಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಬಿಬಿಎಂಪಿ) ಮಟ್ಟದ ಕಾರ್ಯಕ್ರಮವನ್ನು ಬಿಬಿಎಂಪಿ ಕೇಂದ್ರ ಕಚೇರಿಯ ಆವರಣದಲ್ಲಿರುವ…

SR Rangapatna ಶಾಸಕನ ವಿರುದ್ಧ SDPI ಪ್ರತಿಭಟನೆ

ಬೆಂಗಳೂರು : ಫ್ರೀಡಂ ಪಾರ್ಕ್ನಲ್ಲಿ ಎಸ್ಡಿಪಿಐದಿಂದ ಭಾರೀ ಪ್ರತಿಭಟನೆ. ಎಸ್ಆರ್ ರಂಗಪಟ್ಣದ ಶಾಸಕರಾದ ರಮೇಶ್ ಬಂಡಿ ಸಿದ್ದೇಗೌಡ ಅವರ ಮುಸ್ಲಿಂ ವಿರೋಧಿ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿ ಕಾಂಗ್ರೆಸ್…

ಸರ್ಕಾರದ ಬಳಿ ಹಣ ಇಲ್ಲ ಅಂತ ನಾನು ಹೇಳಿಲ್ಲ – Dr. G Parameshwar ಸ್ಪಷ್ಟನೆ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಅಸಮಧಾನಿತ ಶಾಸಕರ ವಿಷಯ ಮತ್ತೆ ಚರ್ಚೆಗೆ ಬಂದಿದ್ದು ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಈ ಕುರಿತು ಸ್ಪಷ್ಟನೆ ನೀಡಿದ್ದಾರೆ.…