ಪರೀಕ್ಷೆ ಶುದ್ಧತೆ, ಮಾರ್ಗಸೂಚಿ, ಧಾರ್ಮಿಕ ಸ್ವಾತಂತ್ರ್ಯ ಬಗ್ಗೆ ರಾಮಲಿಂಗಾ ರೆಡ್ಡಿ ಪತ್ರ

ಬೆಂಗಳೂರು: ದ್ವಿತೀಯ ಪಿಸಿಯು ಪೂರ್ಣಗೊಳಿಸಿದ ಅಭ್ಯರ್ಥಿಗಳ ಸಾಮಾನ್ಯ ಪ್ರವೇಶ ಪರೀಕ್ಷೆ (CET 2025) ವೇಳೆ ಜನಿವಾರ ತೆಗೆಸಿದ ಪ್ರಕರಣ ರಾಜ್ಯದಲ್ಲಿ ಬಿರುಗಾಳಿ ಎಬ್ಬಿಸಿದೆ. ಜನರ ಧಾರ್ಮಿಕ ಭಾವನೆಗೆ…

ದರ ಏರಿಕೆ ಮರೆತು ಮತ್ತೆ ಮೆಟ್ರೋ ಹತ್ತಿದ್ರಾ ಬೆಂಗಳೂರು ಜನ?

ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನ ಜನರ ಜೀವನಾಡಿ ನಮ್ಮ ಮೆಟ್ರೋ. ಆದರೆ 2025ರ ಫೆಬ್ರವರಿ 9ರಿಂದ ನಮ್ಮ ಮೆಟ್ರೋ ದರ ಏರಿಕೆಯಾಗಿತ್ತು. ಪರಿಷ್ಕೃತ ದರ ಜಾರಿಗೆ ಬಂದ…

ಓಂ ಪ್ರಕಾಶ್ಗೆ ಪತ್ನಿಯ ನಿತ್ಯ ಕಿರುಕುಳ ಹೇಗಿತ್ತು? ಆಪ್ತ ಹೇಳಿದ್ದೇನು?

ಬೆಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಕರ್ನಾಟಕದ ನಿವೃತ್ತ ಡಿಜಿ, ಐಜಿಪಿ ಓಂ ಪ್ರಕಾಶ್ ಕೊಲೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ಪ್ರಕರಣ ಸಂಬಂಧ ಪೊಲೀಸರ ವಿಚಾರಣೆ ವೇಳೆ ಓಂ ಪ್ರಕಾಶ್…

ವಿಂಗ್ ಕಮಾಂಡರ್ ಬಂಧನದ ಬಗ್ಗೆ ಕಮೀಷನರ್ ಹೇಳಿದ್ದೇನು?

ಬೆಂಗಳೂರು: ಕನ್ನಡಿಗನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ಬಳಿಕ ಆತನ ವಿರುದ್ಧವೇ ದೂರು ನೀಡಿದ್ದ ಐಎಎಫ್ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಮುಖವಾಡ ಸಿಸಿಟಿವಿಯಿಂದ ಬಯಲಾಗಿದೆ. ಕನ್ನಡಿಗನ…

ಅರೆಸ್ಟ್ ಆಗ್ತಾರಾ ವಿಂಗ್ ಕಮಾಂಡರ್?: ಪೊಲೀಸ್ ಕಮಿಷನರ್ಗೆ ಸಿಎಂ ಆದೇಶ..

ಬೆಂಗಳೂರು: ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಏರ್ಪೋರ್ಸ್ ವಿಂಗ್ ಕಮಾಂಡ್ ಶಿಲಾದಿತ್ಯ ಬೋಸ್ ಮತ್ತು ಬೈಕ್ ಸವಾರ ವಿಕಾಸ್ ಕುಮಾರ್ ಅವರ ಮಧ್ಯದ ಗಲಾಟೆ…

ಪಿಂಚಣಿದಾರರ ಲೈಫ್ ಸರ್ಟಿಫಿಕೇಟ್ಗೆ ಕೆಪಿಟಿಸಿಎಲ್ನಿಂದ ತಂತ್ರಾಂಶ ಅನಾವರಣ: ನಿಗಮದ ಪಿಂಚಣಿದಾರರಿಗೆ ತಾಂತ್ರಿಕ ನೆರವು

ಬೆಂಗಳೂರು: ಪಿಂಚಣಿ ಪಡೆಯಲು ಅವಶ್ಯವಿರುವ ‘ಜೀವನ ಪ್ರಮಾಣ ಪತ್ರ’ ಪರಿಶೀಲನೆ ಮತ್ತು ಪ್ರಮಾಣೀಕರಿಸುವ ತಂತ್ರಾಂಶವನ್ನು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಬಿಡುಗಡೆ ಮಾಡಿದೆ. ಕರ್ನಾಟಕ ವಿದ್ಯುತ್…

ಬಣಜಿಗ ಸಮುದಾಯಕ್ಕೆ ಎರಡು ಪ್ರವರ್ಗದಡಿ ವರ್ಗೀಕರಣ ಅಸಾಂವಿಧಾನಿಕ: ಹೈಕೋರ್ಟ್ ಆದೇಶ

ಬೆಂಗಳೂರು: ಉದ್ಯೋಗ ಹಾಗೂ ಶಿಕ್ಷಣದ ಉದ್ದೇಶಕ್ಕಾಗಿ ರಾಜ್ಯದಲ್ಲಿ ಬಲಜಿಗ/ಬಣಜಿಗ ಸಮುದಾಯವನ್ನು ಹಿಂದುಳಿದ ವರ್ಗಗಳ ಸಮುದಾಯಗಳ ಪ್ರವರ್ಗ ಬಿ ಮತ್ತು ಡಿ ಎರಡರಲ್ಲೂ ವರ್ಗೀಕರಿಸಿರುವುದು ಅಸಂವಿಧಾನಿಕ ಎಂದು ಘೋಷಿಸಿರುವ…

ರಸ್ತೆ ಅಪಘಾತಗಳಲ್ಲಿ ಮೃತಪಟ್ಟ ವ್ಯಕ್ತಿಯ ಪತ್ನಿ ಮಾತ್ರವಲ್ಲದೆ ವಯಸ್ಕ ಮಕ್ಕಳಿಗೂ ಪರಿಹಾರಕ್ಕೆ ಅರ್ಹರು

ಬೆಂಗಳೂರು: ರಸ್ತೆ ಅಪಘಾತಗಳಲ್ಲಿ ಮೃತಪಟ್ಟ ವ್ಯಕ್ತಿಯ ಪತ್ನಿ ಮಾತ್ರವಲ್ಲದೆ ವಯಸ್ಕರಾಗಿರುವ ವಾರಸುದಾರ ಪುತ್ರರೂ ಸಹ ಪರಿಹಾರಕ್ಕೆ ಅರ್ಹರಾಗಿರುತ್ತಾರೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ವಯಸ್ಕರಾಗಿದ್ದಾರೆ ಎಂಬ ಕಾರಣ ನೀಡಿ…

ಬೆಂಗಳೂರಿನಲ್ಲಿ ನಡೆಯಲಿದೆ ಎನ್‌ಸಿ ಕ್ಲಾಸಿಕ್ ಜಾವೆಲಿನ್ ಥ್ರೋ ಸ್ಪರ್ಧೆ

ಬೆಂಗಳೂರು: ಜಾವೆಲಿನ್ ತಾರೆ ನೀರಜ್ ಚೋಪ್ರಾ ಅವರ ಕನಸಿನ ಬಹುನಿರೀಕ್ಷಿತ ‘ಎನ್‌ಸಿ ಕ್ಲಾಸಿಕ್’ ಜಾವೆಲಿನ್ ಥ್ರೋ ಸ್ಪರ್ಧೆಯ ಚೊಚ್ಚಲ ಆವೃತ್ತಿಯನ್ನು ಪಂಚಕುಲದಿAದ ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ. ಮೇ 24ರಂದು…

ಬೆಂಗಳೂರಿನ ಪೌರಕಾರ್ಮಿಕರಿಗೆ ಬಂಪರ್ ಬೋನಸ್ & ಗುಡ್ನ್ಯೂಸ್ !

ಬೆಂಗಳೂರು: ಬೆಂಗಳೂರಿನ ಪೌರಕಾರ್ಮಿಕರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಭರ್ಜರಿ ಗುಡ್ನ್ಯೂಸ್ ಕೊಟ್ಟಿದೆ. ಬಿಬಿಎಂಪಿ ವತಿಯಿಂದ ಕೇಂದ್ರ ಕಚೇರಿಯ ಡಾ. ರಾಜ್ ಕುಮಾರ್ ಗಾಜಿನ ಮನೆಯಲ್ಲಿ ಹಮ್ಮಿಕೊಂಡಿದ್ದ…