ರೈತರಿಗೆ ಗುಡ್ ನ್ಯೂಸ್: ಈ ಬಾರಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಸಾಧ್ಯತೆ..!

ಬೆಂಗಳೂರು: ಮುಂಬರುವ ಮುಂಗಾರು ರಾಜ್ಯಾದ್ಯಂತ ರೈತ ಸಮುದಾಯಕ್ಕೆ ಹರ್ಷ ತರುವುದು ಖಚಿತ, ವಿಶೇಷವಾಗಿ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಕರ್ನಾಟಕದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ.…

ನಮ್ಮ ಮೆಟ್ರೋ ಮತ್ತೊಂದು ದುರಂತ: ವಯಾಡೆಕ್ಟ್ ಉರುಳಿ ಬಿದ್ದು ಆಟೋ ಅಪ್ಪಚ್ಚಿ, ಚಾಲಕ ಸಾವು!

ಬೆಂಗಳೂರು: ನಮ್ಮ ಮೆಟ್ರೋ ಕಾಮಗಾರಿ ವೇಳೆ ನಿರ್ಲಕ್ಷ್ಯ ತೋರಿದ ಪರಿಣಾಮ ಮೆಟ್ರೋ ಕಾಮಗಾರಿಗೆ ಕೊಂಡೊಯ್ಯುತ್ತಿದ್ದ ವಯಾಡೆಕ್ಟ್ ಉರುಳಿ ಬಿದ್ದು, ಓರ್ವ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…

ರಾಜ್ಯದಲ್ಲಿ ಕಣ್ಮರೆಯಾಗಿದ್ದ ನೂರಾರು ಜಾತಿಗಳು ಈಗ ಪತ್ತೆ..!

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗವು ರಾಜ್ಯದಲ್ಲಿ 2015ರಲ್ಲಿ ನಡೆಸಿದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಸಂದರ್ಭದಲ್ಲಿ ಈವರೆಗೂ ಗುರುತಿಸದ 398 ಹೊಸ ಜಾತಿಗಳು ಪತ್ತೆ ಆಗಿವೆ. ಅಲ್ಲದೆ,…

ಕಟ್ಟಡ ನಿರ್ಮಾಣಕ್ಕು ಮುನ್ನ ಫ್ಲಾಟ್ ಖರೀದಿಸಿದರೆ ಜಿಎಸ್‌ಟಿ ಪಾವತಿ ಕಡ್ಡಾಯ

ಬೆಂಗಳೂರು: ‘ವಸತಿ ಸಂಕೀರ್ಣದ ಕಟ್ಟಡ ನಿರ್ಮಾಣಕ್ಕೂ ಮುನ್ನವೇ ಫ್ಲ್ಯಾಟ್ ಕಾಯ್ದಿರಿಸಿದ್ದರೆ ಅಂತಹ ಸಮಯದಲ್ಲಿ ಖರೀದಿದಾರರು; ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಪಾವತಿಸುವುದು ಕಡ್ಡಾಯ’ ಎಂದು ಹೈಕೋರ್ಟ್…

ರಮೇಶ್ ಜಾರಕಿಹೊಳಿ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಲು ಸಿಐಡಿ ಗೆ ಹೈಕೋರ್ಟ್ ಅನುಮತಿ

ಬೆಂಗಳೂರು: ಸಕ್ಕರೆ ಕಾರ್ಖಾನೆಯ ಅಭಿವೃದ್ಧಿಗಾಗಿ ಪಡೆದಿರುವ ಸಾಲ ಮತ್ತು ಅದರ ಬಡ್ಡಿ ಸೇರಿದಂತೆ ಒಟ್ಟು ₹439 ಕೋಟಿ ಪಾವತಿ ಮಾಡದೆ ವಂಚಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ…

ಬೆಂಗಳೂರು || ಈ ಸರ್ಕಾರಿ ನೌಕರರ ಹೊಸ ಡಿಮ್ಯಾಂಡ್, ಏನದು ?

ಬೆಂಗಳೂರು : ರಾಜ್ಯ ಸರ್ಕಾರವು 7ನೇ ವೇತನ ಆಯೋಗದ ಬಗ್ಗೆ ಅಪ್ಡೇಟ್ ನೀಡುತ್ತಿದೆ. ಇದೀಗ ಸರ್ಕಾರಿ ನೌಕರರು ಹಾಗೂ ಸಿಬ್ಬಂದಿ ರಾಜ್ಯ ಸರ್ಕಾರಕ್ಕೆ ಹೊಸ ಡಿಮ್ಯಾಂಡ್ವೊಂದನ್ನು ಮಾಡಿದ್ದಾರೆ.…

ಬೆಂಗಳೂರು ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇದೆಂಥಾ ರೊಮ್ಯಾನ್ಸ್ಕರ್ಮಕಾಂಡ

ಬೆಂಗಳೂರು : ನಮ್ಮ ಮೆಟ್ರೋ ಒಂದಲ್ಲ ಒಂದು ವಿಚಾರವಾಗಿ ಸುದ್ದಿಯಲ್ಲಿರುತ್ತದೆ. ಹಾಗೆಯೇ ಇದೀಗ ಪ್ರೇಮಿಗಳಿಬ್ಬರು ಮೆಟ್ರೋ ನಿಲ್ದಾಣದಲ್ಲೇ ಅಸಭ್ಯ ವರ್ತನೆ ತೋರಿದ್ದು, ಈ ವಿಡಿಯೋ ಸಮಾಜಿಕ ಜಾಲತಾಣಗಳಲ್ಲಿ…

ಬೆಂಗಳೂರು ಎರಡನೇ ವಿಮಾನ ನಿಲ್ದಾಣ: ಇಲ್ಲಿ ನಿರ್ಮಾಣವಾದರೆ ಸಂಕಷ್ಟ!

ಬೆಂಗಳೂರು : ಸೆಕೆಂಡ್ ಏರ್ಪೋರ್ಟ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮೂರು ಜಾಗಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗಿದ್ದು. ಜಾಗ ಪರಿಶೀಲನೆ ಸಹ ಮುಕ್ತಾಯವಾಗಿದೆ. ಆದರೆ ಇದೀಗ ಬೆಂಗಳೂರಿನ ಈ ಭಾಗದಲ್ಲಿ…

27 ವಾರ್ಡ್ಗಳಲ್ಲಿ ಮಳೆ ಸಿಂಚನ, ಮುಂದಿನ 48 ಗಂಟೆ ವ್ಯಾಪಕ ಮಳೆ..ಹವಾಮಾನ ಮುನ್ಸೂಚನೆ

ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನಲ್ಲಿ ಪೂರ್ವ ಮುಂಗಾರು ಮಳೆ ಸದ್ದು ಜೋರಾಗಿದೆ. ಮೂರು ದಿನಗಳಿಂದ ನಗರ ವಿವಿಧೆಡೆ ಜೋರು ಮಳೆ ಆಗುತ್ತಿದೆ. ಏಪ್ರಿಲ್ 13ರವರೆಗೆ ನಗರಾದ್ಯಂತ ಮಳೆ…

ಜಾತಿ ಗಣತಿ ವಿಚಾರದಲ್ಲಿ ಆತುರದ ನಿರ್ಧಾರವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಜಾತಿ ಗಣತಿ ವರದಿ ವಿಚಾರದಲ್ಲಿ ಸರ್ಕಾರ ಆತುರವಾಗಿ ತೀರ್ಮಾನ ಮಾಡುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು…