ಬೆಂಗಳೂರು || ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ – 9,000 ನರ್ಸ್‌ಗಳಿಂದ ಅಹೋರಾತ್ರಿ ಧರಣಿ

ಬೆಂಗಳೂರು: ಕರ್ನಾಟಕ ರಾಜ್ಯ ಗುತ್ತಿಗೆ ಶುಶ್ರೂಷ ಅಧಿಕಾರಿಗಳು ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಫ್ರೀಡಂಪಾರ್ಕ್‌ನಲ್ಲಿ ಅನಿರ್ಧಿಷ್ಟಾವಧಿಯ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ. ರಾಜ್ಯದ ಸಾವಿರಾರು ನರ್ಸ್‌ಗಳು ಧರಣಿ ಆರಂಭಿಸಿದ್ದು,…

ಬೆಂಗಳೂರು || ಆನೆ-ಮಾನವ ಸಂಘರ್ಷ ತಡೆಗೆ ಮತ್ತೊಂದು ಹೆಜ್ಜೆ: ‘ಆನೆ ಧಾಮ’ ನಿರ್ಮಾಣ

ಬೆಂಗಳೂರು: ರಾಜ್ಯದಲ್ಲಿ ಆನೆ ಮತ್ತು ಮಾನವ ಸಂಘರ್ಷ ತಡೆಯಲು ಅರಣ್ಯ ಇಲಾಖೆ ಮತ್ತೊಂದು ಪ್ರಯತ್ನ ನಡೆಸಿದ್ದು, ಭದ್ರಾ ಅಭಯಾರಣ್ಯದಲ್ಲಿ ‘ಆನೆ ಧಾಮ’ ನಿರ್ಮಾಣ ಮಾಡಲು ಯೋಜನೆ ರೂಪಿಸಿದೆ.…

ಬೆಂಗಳೂರು || ಮದ್ಯಪಾನಕ್ಕೆ ಹಣ ಕೊಡಲಿಲ್ಲವೆಂದು ಮಹಿಳೆಗೆ ಚಾಕು ಇರಿತ

ಬೆಂಗಳೂರು : ಮದ್ಯಪಾನಕ್ಕೆ ಹಣ ಕೊಡದಿದ್ದಕ್ಕೆ ಸಿಟ್ಟಿಗೆದ್ದ ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಗೆ ಚಾಕುವಿನಿಂದ ಹಲ್ಲೆ ಮಾಡಿದ ಘಟನೆ ನಗರದ ಕೊತ್ತನೂರು ಠಾಣೆ ವ್ಯಾಪ್ತಿಯ ಬಿಳಿಶಿವಾಲೆ ಬಳಿ ಫೆಬ್ರವರಿ…

ಬೆಂಗಳೂರು || ವಿಳಂಬ ಸಾಕು, ಕಾರಣ ಬೇಡ, ಕಟಾಕಟ್ ಗ್ಯಾರಂಟಿ ಹಣ ವರ್ಗಾಯಿಸಿ: ಸರ್ಕಾರಕ್ಕೆ ನಿಖಿಲ್ ಆಗ್ರಹ

ಬೆಂಗಳೂರು: ಗ್ಯಾರಂಟಿ ಯೋಜನೆ ಹಣ ವಿಳಂಬ ಆಗುತ್ತಿರುವುದಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್ ವಿರುದ್ಧ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ. ಎಕ್ಸ್‌ನಲ್ಲಿ…

ಬೆಂಗಳೂರು || ಡಯಾಲಿಸಿಸ್ ಒಳಗಾಗಿರುವ ಪುರುಷರಿಗೂ ಫ್ರೀ ಬಸ್ ವ್ಯವಸ್ಥೆ?

ಬೆಂಗಳೂರು: ರಾಜ್ಯದ ಶಕ್ತಿ ಯೋಜನೆಯನ್ನ ಡಯಾಲಿಸ್ ಒಳಗಾಗಿರುವ ಗಂಡಸರಿಗೂ ವಿಸ್ತರಿಸುವಂತೆ ಕೂಗು ಕೇಳಿ ಬಂದಿದ್ದು, ಈ ಬಗ್ಗೆ ಪರಿಶೀಲನೆ ನಡೆಸುವಂತೆ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಸಿಎಂಗೆ ಪತ್ರ…

ಬೆಂಗಳೂರು || ಡ್ರೈವಿಂಗ್ ಬಗ್ಗೆ ಚಾಲಕರಿಗೆ ಸರಿಯಾಗಿ ತರಬೇತಿ ಕೊಡಿ – ಸಾರ್ವಜನಿಕರಿಂದ ಬಿಎಂಟಿಸಿಗೆ ದೂರು

ಬೆಂಗಳೂರು: ಬಿಎಂಟಿಸಿ ಚಾಲಕರಿಗೆ ಡ್ರೈವಿಂಗ್‌ ಬಗ್ಗೆ ಸರಿಯಾಗಿ ತರಬೇತಿ ಕೊಡಿ ಅಂತ ಸಾರ್ವಜನಿಕರು ಬಿಎಂಟಿಸಿಗೆ ವಿಡಿಯೋ ಸಮೇತ ದೂರು ನೀಡಿದ್ದಾರೆ. ಬಿಎಂಟಿಸಿ (BMTC( ಚಾಲಕರಿಂದ ರಾಂಗ್ ಸೈಡ್…

ಬೆಂಗಳೂರು || ಕಾಡು ಮಲ್ಲೇಶ್ವರ ದೇವಾಲಯದಲ್ಲಿ ಶಿವರಾತ್ರಿ ಸಂಭ್ರಮ – ಮುಂಜಾನೆಯಿಂದಲೇ ಶಿವಲಿಂಗಕ್ಕೆ ರುದ್ರಾಭಿಷೇಕ

ಬೆಂಗಳೂರು: ಮಲ್ಲೇಶ್ವರದ ಕಾಡು ಮಲ್ಲೇಶ್ವರ ದೇವಾಲಯದಲ್ಲಿ (Kadu Malleshwara Swamy Temple) ಶಿವರಾತ್ರಿ ಹಬ್ಬದ (Maha Shivratri Festival) ಸಂಭ್ರಮ ಜೋರಾಗಿದೆ. ನಸುಕಿನ ಜಾವ 4 ಗಂಟೆಯಿಂದಲೇ…

ಬೆಂಗಳೂರು || ಬೆಂಗಳೂರಿನ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ 28ರಂದು ಸಿಎಂ ಭೇಟಿ- ವಿಜಯೇಂದ್ರ

ಬೆಂಗಳೂರು: ಬೆಂಗಳೂರಿನ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ 28ರಂದು ನಮ್ಮೆಲ್ಲ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು ಹಣಕಾಸಿನ ಸಚಿವರೂ ಆದ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲಿದ್ದೇವೆ ಎಂದು ಬಿಜೆಪಿ…

ಬೆಂಗಳೂರು || ನಗರದಲ್ಲಿ ವಾಡಿಕೆಗಿಂತ ಅಧಿಕ ತಾಪಮಾನ, ಮುಂದಿನ 10 ದಿನ ಹೇಗಿರಲಿವೆ? ಮುನ್ಸೂಚನೆ

ಬೆಂಗಳೂರು: ರಾಜ್ಯ ರಾಜಧಾನಿಯ ಬೆಂಗಳೂರು ತಾಪಮಾನಕ್ಕೆ ಕೆಂಡದಂತೆ ಕಾಯುತ್ತಿದೆ. ವಾಡಿಕೆ ತಾಪಮಾನಕ್ಕಿಂತ ಹೆಚ್ಚಿನ ಉಷ್ಣಾಂಶ ನಗರದಲ್ಲಿ ಕಂಡು ಬರುತ್ತಿದೆ. ಕಳೆದ 24 ಗಂಟೆಗಳಲ್ಲಿ ತಾಪಮಾನವು ನಿರೀಕ್ಷಿತ ಮಟ್ಟಕ್ಕಿಂತ…

ಬೆಂಗಳೂರು || ನಾನ್ವೆಜ್ ಮಂದಿಗೆ ಶಾಕ್: ನಾಳೆ ಬೆಂಗಳೂರಿನಲ್ಲಿ ಮಟನ್, ಚಿಕನ್ ಸಿಗಲ್ಲ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಫೆಬ್ರವರಿ 26ರಂದು ಮಾಂಸ ಮಾರಾಟ ನಿಷೇಧಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆದೇಶ ಹೊರಡಿಸಿದೆ. ಹೀಗಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಎಲ್ಲ…