ಬೆಂಗಳೂರು || ಭವಿಷ್ಯದಲ್ಲೂ ಬೆಂಗಳೂರು ಉತ್ತಮವಾಗಿರುವಂತೆ ಯೋಜನೆ ರೂಪಿಸಬೇಕು; ಇಲ್ಲದಿದ್ದರೇ ಬೆಂಗಳೂರಿಗೆ ನಾವು ಮೋಸ ಮಾಡಿದಂತೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ಬೆಂಗಳೂರಿನ ರಸ್ತೆಗಳು ಭವಿಷ್ಯದಲ್ಲಿಯೂ ಉತ್ತಮವಾಗಿರಬೇಕು. ಆ ರೀತಿಯಾಗಿ ನಾವುಗಳು ಯೋಜನೆ ರೂಪಿಸಬೇಕು. ರಸ್ತೆ, ಪಾದಚಾರಿ ಮಾರ್ಗ, ಹಸಿರು ವಲಯ ಸೇರಿದಂತೆ ಎಲ್ಲಾ ಕಡೆಯೂ ಶಿಸ್ತು ಹಾಗೂ…

ಬೆಂಗಳೂರು || ನಮ್ಮ ಹೋರಾಟ ರಾಜಕೀಯ ವಿರೋಧಿಗಳ ವಿರುದ್ಧ ಇರಬೇಕೇ ಹೊರತು, ನಮ್ಮೊಳಗೆ ಅಲ್ಲ: ಡಿ.ಕೆ. ಶಿವಕುಮಾರ್ ಕಿವಿಮಾತು

ಬೆಂಗಳೂರು: “ನಾವು ನಮ್ಮ ರಾಜಕೀಯ ವಿರೋಧಿಗಳ ವಿರುದ್ಧ ಹೋರಾಟ ಮಾಡಬೇಕೇ ಹೊರತು ನಮ್ಮ ನಮ್ಮಲ್ಲೇ ಹೋರಾಟ ಮಾಡಬಾರದು” ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್…

ಬೆಂಗಳೂರು || ಪುರುಷರಿಗೆ ಮೀಸಲಿರುವ ಸೀಟ್ನಲ್ಲಿ ಪುರುಷರೇ ಕುಳಿತುಕೊಳ್ಳುವಂತೆ ನೋಡಿಕೊಳ್ಳಿ: KSRTC ಸೂಚನೆ

ಬೆಂಗಳೂರು: ಪುರುಷರಿಗೆ ಮೀಸಲಿರುವ ಸೀಟ್ನಲ್ಲಿ ಪುರುಷರೇ ಕುಳಿತುಕೊಳ್ಳುವಂತೆ ನೋಡಿಕೊಳ್ಳಿ ಎಂದು ಸಿಬ್ಬಂದಿಗಳಿಗೆ ಕೆಎಸ್ಆರ್ಟಿಸಿ ಸೂಚನೆ ನೀಡಿದೆ. ಶಕ್ತಿ ಯೋಜನೆ ಜಾರಿಯಾದ ಬಳಿಕ ಸರ್ಕಾರಿ ಸಾರಿಗೆ ಬಸ್ ಗಳಲ್ಲಿ…

ಬೆಂಗಳೂರು || ಕಾರ್ಮಿಕರ ಮಾಹಿತಿ ಸರ್ಕಾರಕ್ಕೆ ನೀಡಿ ಉದ್ಯೋಗಿಗಳ ಪರವಾದ ನೀತಿ ರೂಪಿಸಲು ಸಹಕರಿಸಿ

ಬೆಂಗಳೂರು: ಐಟಿ ಕಂಪನಿಗಳಲ್ಲಿ ಎಷ್ಟು ಉದ್ಯೋಗಿಗಳಿದ್ದಾರೆ. ಅವರಲ್ಲಿ ಪುರುಷರು ಎಷ್ಟು, ಮಹಿಳೆಯರು ಎಷ್ಟು ಎಂಬ ಮಾಹಿತಿ ಸರ್ಕಾರದ ಬಳಿ ಇರುವುದಿಲ್ಲ. ಉದ್ಯೋಗಿಗಳನ್ನು ಕೆಲಸಕ್ಕೆ ತೆಗೆದುಕೊಳ್ಳುವಾಗ ಯಾವ ನಿಯಮಗಳನ್ನು…

ಬೆಂಗಳೂರು || BBMP ಗುತ್ತಿಗೆದಾರನಿಗೆ ಅವಾಚ್ಯ ಶಬ್ದ ಬಳಕೆ ಆರೋಪ: ಮುನಿರತ್ನ ಅರ್ಜಿಯ ಆದೇಶ ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು: BBMP ತ್ಯಾಜ್ಯ ವಿಲೇವಾರಿ ಗುತ್ತಿಗೆದಾರ ಚೆಲುವರಾಜು ಎಂಬುವರಿಂದ ಹಣ ಪಡೆದು ವಂಚಿಸಿದ ಮತ್ತು ಅವರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ…

ಬೆಂಗಳೂರು || ಇಂದಿನಿಂದ ಬೆಂಗಳೂರಲ್ಲಿ WPL ಪಂದ್ಯಗಳು ಆರಂಭ :  ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ, ಮೆಟ್ರೋ ಸೇವೆ ವಿಸ್ತರಣೆ

ಬೆಂಗಳೂರು: ಇಂದಿನಿಂದ ಮಾರ್ಚ್ 1ರವರೆಗೂ ನಡೆಯಲಿರುವ ಮಹಿಳಾ ಪ್ರೀಮಿಯರ್ ಲೀಗ್ (WPL) ಪಂದ್ಯಗಳಿಗೆ ಬೆಂಗಳೂರು ಆತಿಥ್ಯ ವಹಿಸಲಿದೆ. ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್…

ಬೆಂಗಳೂರು || ಆಸ್ತಿದಾರರಿಗೆ ಶಾಕ್ ಕೊಟ್ಟ ಬಿಬಿಎಂಪಿ, ಖಾತಾ ಬೇಕಾದರೆ ಈ ನಿಯಮ ಪಾಲನೆ ಕಡ್ಡಾಯ!

ಬೆಂಗಳೂರು: ಆಸ್ತಿಗಳ ವಿಷಯದಲ್ಲಿ ಸರ್ಕಾರ ಸುಧಾರಣೆ ಕ್ರಮಗಳನ್ನು ಅನುಸರಿಸುತ್ತಿದೆ. ಈ ರೀತಿ ಇರುವಾಗಲೇ ಕೆಲವೊಂದು ಗಂಭೀರ ಕ್ರಮವನ್ನು ಸಹ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತೆಗೆದುಕೊಂಡಿದೆ. ರಾಜ್ಯದಲ್ಲಿ…

ಬೆಂಗಳೂರು || ಹೊಸ ಏರ್ಪೋರ್ಟ್ ಸ್ಥಳ ಆಯ್ಕೆ ಕೊಂಚ ವಿಳಂಬ! ಯಾಕೆ ಗೊತ್ತಾ?

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರ ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಪ್ರಕ್ರಿಯೆಗೆ ವೇಗ ನೀಡಿತ್ತು. ಐದಾರು ಸ್ಥಳಗಳಲ್ಲಿ ಎರಡು ಸ್ಥಳಗಳನ್ನು ಕಾಯ್ದಿರಿಸಿರುವ ಸರ್ಕಾರ, ಪೈನಲ್ ಮಾಡಲು…

ಬೆಂಗಳೂರು || ಬೆಂಗಳೂರು ಏರ್ಪೋರ್ಟ್ ಸಂಪರ್ಕಿಸಲು ಬಿಬಿಎಂಪಿಯಿಂದ 2 ಲಿಂಕ್ ರಸ್ತೆ ನಿರ್ಮಾಣ

ಬೆಂಗಳೂರು: ಬೆಂಗಳೂರು ನಗರದಿಂದ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಚಾರ ನಡೆಸುವುದು ಸವಾಲಿನ ಕೆಲಸವಾಗಿದೆ. ಸಂಚಾರ ದಟ್ಟಣೆಯ ಕಾರಣ ವಿಮಾನ ನಿಲ್ದಾಣದ ಪ್ರಯಾಣಿಕರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.…

ಬೆಂಗಳೂರು || ಅತ್ತೆ ಸಾಯಿಸಲು ಡಾಕ್ಟರ್ ಬಳಿ ಮಾತ್ರೆ ಕೇಳಿದ ಕೇಸ್ಗೆ ಬಿಗ್ ಟ್ವಿಸ್ಟ್

ಬೆಂಗಳೂರು: ಬೆಂಗಳೂರಿನ ವೈದ್ಯರ ಬಳಿ ಅತ್ತೆಯನ್ನು ಸಾಯಿಸಲು ಮಾತ್ರೆ ಕೇಳಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ವೈದ್ಯ ಸುನಿಲ್ ಕುಮಾರ್ ನೀಡಿದ ದೂರಿನ ಮೇರೆ ವಿಚಾರಣೆ ನಡೆಸಿದಾಗ…