ಬೆಂಗಳೂರು || ವಿದ್ಯಾರ್ಥಿನಿ ಮೇಲೆ ಗುಂಡು ಹಾರಿಸಿ ಹತ್ಯೆ : ಕಾಲೇಜು ಅಟೆಂಡರ್ಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ವಿದ್ಯಾರ್ಥಿನಿ ಮೇಲೆ ಕಂಟ್ರಿಮೇಡ್ ಪಿಸ್ತೂಲ್ನಿಂದ ಗುಂಡು ಹಾರಿಸಿ ಹತ್ಯೆ ಮಾಡಿದ ಅಪರಾಧಿಗೆ ನಗರದ ಮ್ಯಾಜಿಸ್ಟ್ಟೇಟ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ತೀರ್ಪು ನೀಡಿದೆ. ಭಾರತೀಯ ನ್ಯಾಯ ಸಂಹಿತೆ…

ಬೆಂಗಳೂರು || ಮಂಡ್ಯದಲ್ಲಿ ನೂತನ ಕೃಷಿ, ತೋಟಗಾರಿಕೆ ವಿವಿ ಸ್ಥಾಪನೆಗೆ ಸರ್ಕಾರದ ಅಧಿಕೃತ ಅನುಮೋದನೆ

ಬೆಂಗಳೂರು: ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ವಿ.ಸಿ ಫಾರಂನಲ್ಲಿ ನೂತನ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ (ಸಮಗ್ರ) ಸ್ಥಾಪನೆಗೆ ರಾಜ್ಯ ಸರ್ಕಾರ ತಾತ್ವಿಕ ಅನುಮೋದನೆ ನೀಡಿ ಆದೇಶ…

ಬೆಂಗಳೂರು || ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಾರಾಂತ್ಯಕ್ಕೆ ಭಾರೀ ಮಳೆ

ಬೆಂಗಳೂರು: ರಾಜ್ಯದಲ್ಲಿ ದಿನ ಕಳೆದಂತೆ ಚಳಿ ಪ್ರಮಾಣ ಕಡಿಮೆಯಾಗುತ್ತಿದೆ. ಈ ನಡುವೆ ಫೆಬ್ರವರಿ ಆರಂಭದಲ್ಲಿ ಮಳೆ ಬೀಳುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದ ಹಲವು ಭಾಗಗಳಲ್ಲಿ…

ಬೆಂಗಳೂರು || ದ್ವಿಚಕ್ರ ವಾಹನದಲ್ಲಿ ಹಿಂಬದಿ ಕೂರುವ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ ಕೋರಿ ಅರ್ಜಿ: ವಿವರಣೆ ಕೇಳಿದ ಹೈಕೋರ್ಟ್

ಬೆಂಗಳೂರು: ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುವ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯಗೊಳಿಸುವಂತೆ ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ(PIL) ಸಂಬಂಧಿಸಿದಂತೆ ವಿವರವಾದ ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಬುಧವಾರ…

ಬೆಂಗಳೂರು || ಬೆಂಗಳೂರು ಅರಮನೆ ಭೂಮಿಯನ್ನು ಬಳಸಿಕೊಳ್ಳಲು ಸರ್ಕಾರಕ್ಕೆ ಅಧಿಕಾರ: ಸುಗ್ರೀವಾಜ್ಞೆಗೆ ರಾಜ್ಯಪಾಲರ ಒಪ್ಪಿಗೆ

ಬೆಂಗಳೂರು: ರಾಜ್ಯ ಸರ್ಕಾರ ಅಂಗೀಕರಿಸಿದ ಬೆಂಗಳೂರು ಅರಮನೆ (ಭೂಮಿ ಬಳಕೆ ಮತ್ತು ನಿಯಂತ್ರಣ) ಸುಗ್ರೀವಾಜ್ಞೆ, 2025 ಕ್ಕೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಒಪ್ಪಿಗೆ ಸೂಚಿಸಿದ್ದು, ರಾಜ್ಯ ಗೆಜೆಟ್‌ನಲ್ಲಿ…

ಬೆಂಗಳೂರು || ಓದಲು ರೂಮ್‍ಗೆ ತೆರಳಿದ್ದ SSLC ವಿದ್ಯಾರ್ಥಿನಿ ನೇಣಿಗೆ ಶರಣು

ಬೆಂಗಳೂರು: ಎಸ್‍ಎಸ್‍ಎಲ್‍ಸಿ (SSLC) ವಿದ್ಯಾರ್ಥಿನಿಯೊಬ್ಬಳು (Student) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಹನುಮಂತ ನಗರದ ಶ್ರೀ ನಗರದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಬಾಲಕಿಯನ್ನು ಭೂಮಿಕಾ ಎಂದು…

ಬೆಂಗಳೂರು || ಪಕ್ಷದ ಜಿಲ್ಲಾ ಅಧ್ಯಕ್ಷರ ಚುನಾವಣೆಯಲ್ಲಿ ನನ್ನ ಪಾತ್ರವಿಲ್ಲ: ಬಿ.ವೈ ವಿಜಯೇಂದ್ರ ಸ್ಪಷ್ಟನೆ

ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷನಾಗಿ ಯಾವುದೇ ಜಿಲ್ಲೆಯ ಜಿಲ್ಲಾ ಅಧ್ಯಕ್ಷರ ಚುನಾವಣೆ ಪ್ರಕ್ರಿಯೆಯಲ್ಲಿ ತಮ್ಮ ಯಾವುದೇ ಪಾತ್ರ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ. ಮಾಜಿ…

ಬೆಂಗಳೂರು || ಮೈಕ್ರೋ ಫೈನಾನ್ಸ್, ಲೇವಾದೇವಿದಾರರ ಕಿರುಕುಳಕ್ಕೆ ಬ್ರೇಕ್ ಹಾಕಲು ಕರಡು ಮಸೂದೆ

ಬೆಂಗಳೂರು: ಮೈಕ್ರೋ ಫೈನಾನ್ಸ್ ಕಂಪೆನಿಗಳು ಹಾಗೂ ಲೇವಾದೇವಿದಾರರ ಕಿರುಕುಳಕ್ಕೆ ಕಡಿವಾಣ ಹಾಕಲು ಮುಂದಾಗಿರುವ ರಾಜ್ಯ ಸರ್ಕಾರ, ಸಿದ್ಧಪಡಿಸಿರುವ ಕರಡು ಮಸೂದೆಯನ್ನು ಇಂದು ಸಚಿವ ಸಂಪುಟ ಸಭೆಯಲ್ಲಿ ಮಂಡಿಸುವ…

ಬೆಂಗಳೂರು || ಬೆಂಗಳೂರಿನ ಈ ಭಾಗದಲ್ಲಿ ನೀರು ಪೂರೈಕೆಗೆ ಟೈಮ್ ಫಿಕ್ಸ್: ಬಿಬಿಎಂಪಿ

ಬೆಂಗಳೂರು : ಬೆಂಗಳೂರಿನ ಹೊರ ವಲಯದಲ್ಲಿರುವ 110 ಹಳ್ಳಿಗಳಿಗೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಮಹತ್ವದ ಆದೇಶ ಮಾಡಿದೆ. 110 ಹಳ್ಳಿಗಳಲ್ಲಿ ಕಾವೇರಿ ನೀರು ಪೂರೈಸುವ…

ಬೆಂಗಳೂರು || ವಿಶ್ವವಿಖ್ಯಾತ ಬೆಂಗಳೂರು ಕರಗ ಮಹೋತ್ಸವ ಯಾವಾಗ?

ಬೆಂಗಳೂರು : ವಿಶ್ವದ ಗಮನ ಸೆಳೆದಿರುವ ಬೆಂಗಳೂರು ಕರಗ ಶಕ್ತ್ಯುತ್ಸವಕ್ಕೆ ಇನ್ನೇನು ಕೆಲವೇ ತಿಂಗಳು ಬಾಕಿ ಇವೆ. ಈ ಹಿನ್ನೆಲೆ ಕರಗ ಶಕ್ತ್ಯೋತ್ಸವಕ್ಕೆ ದಿನಾಂಕ ನಿಗದಿ ಮಾಡಲಾಗಿದೆ.…