LPG ಸಿಲಿಂಡರ್ ಸಂಕಷ್ಟ: ವಿತರಣೆ ವೇಳೆ ಪೊಲೀಸ್ ಭದ್ರತೆ
ಸಿಲಿಂಡರ್ ಪಡೆಯಲು ಏಜೆನ್ಸಿಗಳ ಬಳಿ ಜನರ ಮುಗಿಬೀಳು ಬೆಂಗಳೂರು : ಎಲ್ಪಿಜಿ ಸಿಲಿಂಡರ್‌ಗಳ ಬಿಕ್ಕಟ್ಟುಬೆಂಗಳೂರಿನಲ್ಲಿ ತೀವ್ರಗೊಂಡಿದೆ. ವಾಣಿಜ್ಯ ಬಳಕೆಯ ಸಿಲಿಂಡರ್‌ಗಳ ಕೊರತೆ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಿಗೆ ದೊಡ್ಡ ಸವಾಲಾಗಿ…
ನಿಮ್ಮಿಂದ ನಿಮಗಾಗಿ | Pragathi Media Networks Venture
ಸಿಲಿಂಡರ್ ಪಡೆಯಲು ಏಜೆನ್ಸಿಗಳ ಬಳಿ ಜನರ ಮುಗಿಬೀಳು ಬೆಂಗಳೂರು : ಎಲ್ಪಿಜಿ ಸಿಲಿಂಡರ್‌ಗಳ ಬಿಕ್ಕಟ್ಟುಬೆಂಗಳೂರಿನಲ್ಲಿ ತೀವ್ರಗೊಂಡಿದೆ. ವಾಣಿಜ್ಯ ಬಳಕೆಯ ಸಿಲಿಂಡರ್‌ಗಳ ಕೊರತೆ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಿಗೆ ದೊಡ್ಡ ಸವಾಲಾಗಿ…
ಗ್ರಾಮಾಂತರ ಪ್ರದೇಶದ ಜಾಹೀರಾತುಗಳಿಗೂ ಟ್ಯಾಕ್ಸ್ ವಿಧಿಸಲು ಸರ್ಕಾರದ ಮುಂದಾಳತ್ವ ಬೆಂಗಳೂರು: ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ವಿಧಾನ ಪರಿಷತ್ನಲ್ಲಿ ಕರ್ನಾಟಕ ಮುನ್ಸಿಪಾಲಿಟಿ ಮತ್ತು ಕೆಲವು ಇತರೆ ಕಾನೂನು(ತಿದ್ದುಪಡಿ) ವಿಧೇಯಕ-2026 ಅಂಗೀಕಾರಗೊಂಡಿದೆ.…
ಸದಾಶಿವನಗರದಲ್ಲಿ ರೆಡ್ ಹ್ಯಾಂಡ್ ನಲ್ಲಿ ಸೆರೆಹಿಡಿತ ಬೆಂಗಳೂರು: ಮದುವೆ ಸಮಾರಂಭಗಳನ್ನೇ ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಚನ್ನಪಟ್ಟಣ ಮೂಲದ ಕುಖ್ಯಾತ ಕಳ್ಳ ‘ಪಲ್ಸರ್ ಬಾಬು’ ಅಲಿಯಾಸ್ ಬಾಬುನನ್ನು ಬೆಂಗಳೂರಿನ ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರು ಗಾಂಧಿನಗರದಲ್ಲಿ ಮಲ್ಟಿಪ್ಲೆಕ್ಸ್ ಪ್ರವೇಶ. ಬೆಂಗಳೂರು: ಬೆಂಗಳೂರಿನ ಗಾಂಧಿನಗರದಲ್ಲಿರುವ ಹೊಚ್ಚ ಹೊಸ ಮಲ್ಟಿಪ್ಲೆಕ್ಸ್ ‘ಎಎಂಬಿ ಸಿನಿಮಾಸ್’ ಕಡೆಯಿಂದ ಸಿನಿಮಾ ಪ್ರೇಮಿಗಳಿಗಾಗಿ ಯುಗಾದಿ ಹಬ್ಬದ ವಿಶೇಷ ಆಫರ್ ನೀಡಲಾಗುತ್ತಿದೆ. ಕೆಲವೇ…
ಹೂವು–ಹಣ್ಣು ಖರೀದಿಗೆ ಮುಗಿಬಿದ್ದ ಜನರು ಬೆಂಗಳೂರು: ಮಾರ್ಚ್ 19 ರಂದು ನಾಡಿನಾದ್ಯಂತ ಹೊಸ ವರ್ಷದ ಸಂಭ್ರಮ ಯುಗಾದಿ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿನ ಹೃದಯಭಾಗವಾದ ಕೆಆರ್…
ಗರಿಷ್ಠ 32°C, ಕನಿಷ್ಠ 19°C; ಸಂಜೆ ಮಳೆ ಸಾಧ್ಯತೆ. ಬೆಂಗಳೂರು : ಕರ್ನಾಟಕದಾದ್ಯಂತ ಇಂದು ಹಗುರ ಮಳೆಯಾಗುವ ಮುನ್ಸೂಚನೆ ಇದೆ. ಗರಿಷ್ಠ ತಾಪಮಾನವು 33°C ಮತ್ತು ಕನಿಷ್ಠ ತಾಪಮಾನವು…
ಶಿವಾನಂದ ತಗಡೂರು: ಡಿ.ವಿ.ಜಿ ಅವರು ಪತ್ರಕರ್ತರ ಹಿತರಕ್ಷಣೆಗೆ 95 ವರ್ಷಗಳ ಹಿಂದೆ ಸಂಕಲ್ಪಿಸಿದ್ದು ಬೆಂಗಳೂರು: ಆಧುನಿಕ ಕನ್ನಡ ಸಾಹಿತ್ಯದ ಸರ್ವಜ್ಞ, ಸಾಹಿತ್ಯ ದಿಗ್ಗಜ ಡಿ.ವಿ. ಗುಂಡಪ್ಪನವರು ಕೇವಲ ಸಾಹಿತಿಯಷ್ಟೇ ಅಲ್ಲದೆ…
ಕೆಂಗೇರಿ, ರಿಚ್ಮಂಡ್ ಟೌನ್ ಸೇರಿದಂತೆ ಹಲವೆಡೆ ಮಳೆ ಸುರಿದು ಹವಾಮಾನ ತಂಪಾಗಿದೆ. ಬೆಂಗಳೂರು: ಕರ್ನಾಟಕದಲ್ಲಿ ಯುಗಾದಿಗೂ ಮುನ್ನವೇ ಬೇಸಿಗೆ ಮಳೆ ಶುರುವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಜೋರು…
ಮಾರ್ಚ್ 18ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ. ಬೆಂಗಳೂರು: 2025-26ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ ನಾಳೆಯಿಂದ ಅಂದರೆ ಮಾರ್ಚ್ 18ರಿಂದ ಏಪ್ರಿಲ್ 2ರ ವರೆಗೆ ನಡೆಯಲಿದ್ದು,…
ರೇಣುಕಾ ಸ್ವಾಮಿ ಕೊ* ಪ್ರಕರಣ: ವಕೀಲರಿಗೆ ದಂಡ, ದರ್ಶನ್ ಭೇಟಿಗೆ ಅನುಮತಿ. ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಚಾಲ್ತಿಯಲ್ಲಿದೆ. 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ವಿಚಾರಣೆ ಚಾಲ್ತಿಯಲ್ಲಿದ್ದು, ಆರೋಪಿಗಳ…