ಬೆಳಗಾವಿ || ಸುವರ್ಣಸೌಧದಲ್ಲಿ ₹45 ಲಕ್ಷ ವೆಚ್ಚದ ನೂತನ ಸಭಾಧ್ಯಕ್ಷರ ಪೀಠ ಅಳವಡಿಕೆ

ಬೆಂಗಳೂರು: ಸುವರ್ಣಸೌಧದ ವಿಧಾನಸಭೆ ಸಭಾಂಗಣದಲ್ಲಿ ಹೊಸ ಸಭಾಧ್ಯಕ್ಷರ ಪೀಠವನ್ನು ಅಳವಡಿಸಲಾಗಿದೆ. 45 ಲಕ್ಷ ರೂ. ಮೌಲ್ಯದ ಪೀಠ ಇದಾಗಿದೆ. ಬೆಂಗಳೂರು ವಿಧಾನಸೌಧದಲ್ಲಿನ ಸಭಾಧ್ಯಕ್ಷರ ಪೀಠದ ಮಾದರಿಯಲ್ಲೇ ಸುವರ್ಣಸೌಧದಲ್ಲಿ…

ಮೈಫಾರೆಸ್ಟ್ ವೈಜ್ಞಾನಿಕ ನಿಯತಕಾಲಿಕದ ವಜ್ರಮಹೋತ್ಸವ ವಿಶೇಷ ಸಂಚಿಕೆಯನ್ನು ಬಿಡುಗಡೆ

ಬೆಂಗಳೂರು: ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರಿಂದು ಅರಣ್ಯ ಭವನದಲ್ಲಿ ನಡೆದ ಮೈಫಾರೆಸ್ಟ್ ವೈಜ್ಞಾನಿಕ ನಿಯತಕಾಲಿಕದ ವಜ್ರಮಹೋತ್ಸವ ವಿಶೇಷ ಸಂಚಿಕೆಯನ್ನು ಬಿಡುಗಡೆ…

ದೆಹಲಿ ರೈತ ಹೋರಾಟ ಬೆಂಬಲಿಸಿ ಬೆಂಗಳೂರಿನಲ್ಲಿ ಎರಡನೇ ದಿನಕ್ಕೆ ರೈತರ ಉಪವಾಸ ಸತ್ಯಾಗ್ರಹ 

ಬೆಂಗಳೂರು : ದೆಹಲಿ ಹೋರಾಟದ ರೈತ ಮುಖಂಡ ಜಗಜಿತ್ ಸಿಂಗ್ ದಲೈವಾಲ ಉಪವಾಸ ಸತ್ಯಾಗ್ರಹ  12ನೇ ದಿನಕ್ಕೆ ಮುಂದುವರೆದಿದೆ ಆರೋಗ್ಯ ಸ್ಥಿತಿ ಹದಗೆಟ್ಟಿದೆ. ಚಳುವಳಿ ನಿರತ ರೈತರು ನೆನ್ನೆದೆಹಲಿಗೆ…

ಕೋವಿಡ್ ಅಕ್ರಮಗಳಲ್ಲಿ ಕುನ್ಹಾ ವರದಿ ಶಿಫಾರಸ್ಸಿನಂತೆ ಅಧಿಕಾರಿಗಳಿಂದ ವಿಚಾರಣೆ; ಹಣ ತಿಂದವರನ್ನು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ”ಕೋವಿಡ್ ಅಕ್ರಮದಲ್ಲಿ ಕುನ್ಹಾ ಅವರ ಸಮಿತಿ ಶಿಫಾರಸ್ಸಿನಂತೆ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಕೋವಿಡ್ ಹಣ ತಿಂದವರನ್ನು ಬಿಡುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ನ್ಯಾಯಮೂರ್ತಿ…

ಅಡಿಕೆ ಬೆಳೆಗಾರರಿಗೆ ಅಭಯ ನೀಡಿದ ಕೇಂದ್ರ ಸರ್ಕಾರ

ಬೆಂಗಳೂರು: ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿರುವ ಅಡಿಕೆ ಬೆಳೆಗಾರರು ಕಂಗಾಲಾಗಿದ್ದಾರೆ. ಅಡಿಕೆ ಮಾನವನ ಆರೋಗ್ಯಕ್ಕೆ ಹಾನಿಕರ ಅದನ್ನು ನಿಷೇಧಿಸಬೇಕು ಎಂದು ಚರ್ಚೆಗಳು ಆರಂಭವಾಗಿದೆ. ಆದರೆ ಈಗ ಕೇಂದ್ರ ಸರ್ಕಾರ…

ಬೆಂಗಳೂರಿನಲ್ಲಿಂದು ಕಲಾ ಯಾತ್ರೆ: ಭವ್ಯ ಉತ್ಸವಕ್ಕೆ ಚಾಲನೆ

ಬೆಂಗಳೂರು: ಬೆಂಗಳೂರಿನಲ್ಲಿಂದು ಮೊದಲ ಬಾರಿಗೆ ಕಲಾ ಯಾತ್ರೆಯನ್ನು ಆಯೋಜಿಸಲಾಗಿದೆ. ಬುಡಕಟ್ಟು ಮತ್ತು ಜಾನಪದ ಕಲೆಗಳನ್ನು ಉಳಿಸುವಲ್ಲಿ ಎದುರಾಗುತ್ತಿರುವ ಸವಾಲುಗಳನ್ನು ಪರಿಹರಿಸಲು ಕಲಾ ಯಾತ್ರೆಯನ್ನು ನಡೆಸಲಾಗುತ್ತಿದೆ. ಇನ್ಫೋಸಿಸ್ ಫೌಂಡೇಶನ್…

ಮೆಟ್ರೋ ದೈನಂದಿನ ಪ್ರಯಾಣಿಕರ ಸಂಚಾರದಲ್ಲಿ ಡಿ.6ರಂದು ಸಾರ್ವಕಾಲಿಕ ದಾಖಲೆ

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಪ್ರಯಾಣಿಕರ ಸಂಚಾರದಲ್ಲಿ BMRCL ಶುಕ್ರವಾರ ದಾಖಲೆ ಬರೆದಿದೆ. ನಮ್ಮ ಮೆಟ್ರೋ ರೈಲು ಓಡಾಟ ಆರಂಭವಾದ ಬಳಿಕ ಈವರೆಗೆ…

ನ್ಯೂ ಇಯರ್ಗೆ ಕಿಕ್ ಏರಿಸಲು ಬಂದಿದ್ದ ಭಾರಿ ಪ್ರಮಾಣದ ಡ್ರಗ್ಸ್ ಸೀಜ್

ಬೆಂಗಳೂರು: ಹೊಸ ವರ್ಷಾಚರಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇವೆ. ಈ ಹಿನ್ನೆಲೆ ಬೆಂಗಳೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಪಾರ್ಟಿಗಳಲ್ಲಿ ನಶೆ ಕಿಕ್ ಕೊಡಲು ಬಂದಿದ್ದ…

ಬೆಂಗಳೂರಿನ ಅಪಘಾತದ ಹಾಟ್‌ಸ್ಪಾಟ್ ಯಾವುದು ಗೊತ್ತಾ…!

ಬೆಂಗಳೂರಿನ : ಬೆಂಗಳೂರಿನ ನಿರ್ದಿಷ್ಟವಾದ ಒಂದು ಪ್ರದೇಶವು ಅಪಘಾತಗಳ ಹಾಟ್‌ಸ್ಪಾಟ್. ಇಕೋ ಆ್ಯಕ್ಸಿಡೆಂಟ್ ಇಂಡೆಕ್ಸ್ 2024ರಲ್ಲಿ ಭಾರತಾದ್ಯಂತ ಸಂಭವಿಸಿದ ಅಪಘಾತಗಳ ಕುರಿತು ವರದಿಯನ್ನು ಬಿಡುಗಡೆ ಮಾಡಿದೆ. ಅದರಲ್ಲಿ…

ಬೆಲೆಕೇರಿ ಅಕ್ರಮ ಗಣಿ ಅದಿರು ಪ್ರಕರಣ; ಅದಾನಿ ಕಂಪನಿ ವಿರುದ್ಧ ಪ್ರಕರಣ ದಾಖಲಿಸಬೇಕು: ಬಿ.ಕೆ. ಹರಿಪ್ರಸಾದ್

ಬೆಂಗಳೂರು: “ಬೆಲೆಕೇರಿ ಅಕ್ರಮ ಗಣಿ ಅದಿರು ಪ್ರಕರಣದಲ್ಲಿ ಲೋಕಾಯುಕ್ತ ತನಿಖೆ ಅನುಸಾರ ಅದಾನಿ ಕಂಪನಿ ವಿರುದ್ಧ ಪ್ರಕರಣ ದಾಖಲಿಸಬೇಕು ಹಾಗೂ ಇದರಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಜರುಗಿಸಬೇಕು…