ಕೆಂಪೇಗೌಡ ಏರ್ ಪೋರ್ಟ್ ನಲ್ಲಿ  ಪ್ರಯಾಣಿಕರಿಂದ 1.25 ಕೋಟಿ ಮೌಲ್ಯದ ಗಾಂಜಾ ವಶ

ಬೆಂಗಳೂರು: ಮೂರು ಪ್ರತ್ಯೇಕ ಘಟನೆಗಳಲ್ಲಿ ಬ್ಯಾಂಕಾಂಕ್ ನಿಂದ ಪ್ರಯಾಣಿಸುತ್ತಿದ್ದವರಿಂದ ಕಸ್ಟಮ್ಸ್ ಅಧಿಕಾರಿಗಳು ಸುಮಾರು 1.25 ಕೋಟಿ ಮೌಲ್ಯದ ಸುಮಾರು 12.5 ಕೆಜಿ ಗಾಂಜಾವನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ…

ಡಾ. ಬಿ.ಆರ್.ಅಂಬೇಡ್ಕರ್ ರವರ 68ನೇ ವರ್ಷದ  ಮಹಾ ಪರಿನಿಬ್ಬಾಣ ದಿನಾಚರಣೆ

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವತಿಯಿಂದ  ಭಾರತ ರತ್ನ ಡಾ. ಬಿ.ಆರ್.ಅಂಬೇಡ್ಕರ್ ರವರ 68ನೇ ವರ್ಷದ ಮಹಾ ಪರಿನಿಬ್ಬಾಣ ದಿನಾಚರಣೆ ಅಂಗವಾಗಿ ಪಾಲಿಕೆ ಕೇಂದ್ರ…

Expressway: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ; ಶೀಘ್ರದಲ್ಲೇ ಮತ್ತೊಂದು ಹೊಸ ಯೋಜನೆ ಆರಂಭ

Bengaluru-Mysuru Expressway: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ನಿರ್ಮಾಣ ಆದಾಗಿನಿಂದಲೂ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಾಗುತ್ತಲೇ ಇದೆ. ಇನ್ನು ಈ ಹೆದ್ದಾರಿಯಲ್ಲಿ ಪ್ರಯಾಣಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ರಾಷ್ಟ್ರೀಯ…

ಬಿಜೆಪಿ ಓಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷರಾದ ರಘು ಕೌಟಿಲ್ಯ ಅವರ ಪತ್ರಿಕಾ ಹೇಳಿಕೆ. ಬಿಜೆಪಿ ಕಚೇರಿ ಜಗನ್ನಾಥ ಭವನ..

ಬೆಂಗಳೂರು: ‘ನಿಗಮಗಳಿಗೆ ಅನುದಾನ ಬಿಡುಗಡೆ ಮಾಡಿ’, ‘ಇಲ್ಲವೇ ನಿಗಮಗಳನ್ನು ಮುಚ್ಚಿಬಿಡಿ’, ಎಂಬ  ಘೋಷಣೆಗಳೊಂದಿಗೆ ಡಿಸೆಂಬರ್ 12 ರಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾವು ರಾಜ್ಯಾದ್ಯಂತ ಹೋರಾಟ ನಡೆಸಲಿದೆ…

ಆನೆ ಹಾವಳಿ ತಡೆ: ತಮಿಳುನಾಡು ಮಾದರಿ ಅಧ್ಯಯನಕ್ಕೆ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಅರಣ್ಯದಂಚಿನ ಗ್ರಾಮಗಳಲ್ಲಿ ಜೀವ ಮತ್ತು ಬೆಳೆ ಹಾನಿ ಉಂಟು ಮಾಡುತ್ತಿರುವ ಕಾಡಾನೆ ಮತ್ತು ಕಾಡೆಮ್ಮೆ ಹಾವಳಿ ತಡೆಗೆ ಪರ್ಯಾಯ ಮಾರ್ಗೋಪಾಯಗಳ ಬಗ್ಗೆ ಅಧ್ಯಯನ ನಡೆಸಿ ವರದಿ…

ಶಿವಕುಮಾರ ಮಹಾಸ್ವಾಮೀಜಿ ರವರ ಪ್ರತಿಮೆಯನ್ನ ಕಿಡಿಗೇಡಿಗಳು ಹೊಡೆದು, ವಿರೂಪಗೊಳಿಸಿದ ಘಟನೆ ಖಂಡಸಿ ಪ್ರತಿಭಟನೆ

ಬೆಂಗಳೂರು: ಗಿರಿನಗರ, ವೀರಭದ್ರನಗರ ವೃತ್ತದಲ್ಲಿ ನಡೆದಾಡುವ ದೇವರು, ತ್ರಿವಿಧ ದಾಸೋಹಿ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿರವರ ಪ್ರತಿಮೆಯನ್ನು ಯಾರೋ ಕಿಡಿಗೇಡಿಗಳು, ವಿಕೃತ ಮನಸ್ಸಿನವರು ಪ್ರತಿಮೆ ಧ್ವಂಸ…

ಬಲ ಪ್ರದರ್ಶನ ಅಗತ್ಯವಿಲ್ಲ, ನಮ್ಮ ಆಚಾರ ವಿಚಾರ ಜನರಿಗೆ ತಲುಪಿಸಿದರೆ ಬಿಜೆಪಿ, ಜೆಡಿಎಸ್ ಗ್ಯಾಕೆ ಹೊಟ್ಟೆಯುರಿ: ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಶ್ನೆ

ಬೆಂಗಳೂರು : ”ನಮಗೆ ಬಲ ಪ್ರದರ್ಶನದ ಅಗತ್ಯವಿಲ್ಲ. ನಮ್ಮ ಪಕ್ಷದ ಆಚಾರ ವಿಚಾರಗಳನ್ನು ಜನರಿಗೆ ತಿಳಿಸಲು ಕಾರ್ಯಕ್ರಮ ಮಾಡಿದರೆ ಬಿಜೆಪಿ ಮತ್ತು ಜೆಡಿಎಸ್ ನವರಿಗೆ ಹೊಟ್ಟೆಯುರಿ ಏಕೆ”…

ರಾಜ್ಯದಲ್ಲಿ ಆ್ಯಕ್ಸಿಡೆಂಟ್ ಹಾಟ್ ಸ್ಪಾಟ್ ಯಾವುದು ಗೊತ್ತಾ || ಅದು ಬೆಂಗಳೂರಿನಲ್ಲಿ ಇದೆ ಅಂದ್ರೆ ನಂಬುತ್ತೀರಾ..

ಇಕೋ ಆ್ಯಕ್ಸಿಡೆಂಟ್ ಇಂಡೆಕ್ಸ್ 2024ರಲ್ಲಿ ಭಾರತಾದ್ಯಂತ ಸಂಭವಿಸಿದ ಅಪಘಾತಗಳ ಕುರಿತು ವರದಿಯನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಬೆಂಗಳೂರಿನ ಈ ಪ್ರದೇಶವು ದೇಶದಲ್ಲೇ ನಂಬರ್ 1 ಅಪಘಾತದ ಹಾಟ್‌ಸ್ಪಾಟ್…

Darshan Thoogudeepa: ರೇಣುಕಾಸ್ವಾಮಿ ಹೆಂಡತಿ, ಮಗು, ಅಪ್ಪ & ಅಮ್ಮ ಸಮೇತ ಡಿ-ಬಾಸ್ ದರ್ಶನ್…

ಡಿ-ಬಾಸ್ ದರ್ಶನ್ ತೂಗುದೀಪ್ ಅವರು ತಮ್ಮ ಜೊತೆಗಾರರ ಗ್ಯಾಂಗ್ ಜೊತೆ ಸೇರಿಕೊಂಡು ಬೆಂಗಳೂರು ಹೊರ ವಲಯದಲ್ಲಿನ ಪಟ್ಟಣಗೆರೆ ಶೆಡ್‌ಗೆ ರೇಣುಕಾಸ್ವಾಮಿ ಕರೆದುಕೊಂಡು ಬಂದು, ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ…

ಸಿಎಂ ಹುದ್ದೆ ಕುರಿತು ಒಪ್ಪಂದವಿಲ್ಲ ಎಂದ ಸಿದ್ದರಾಮಯ್ಯ: ಮರುಪ್ರಶ್ನೆಯೇ ಇಲ್ಲ ಎಂದ ಡಿ ಕೆ ಶಿವಕುಮಾರ್

ಬೆಂಗಳೂರು : ಸಿಎಂ ಹುದ್ದೆ ವಿಚಾರವಾಗಿ ಈಗಾಗಲೇ ಒಪ್ಪಂದವಾಗಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿಕೆ ಸದ್ಯ ಕೈ ಪಾಳಯದಲ್ಲಿ ಹಲವು ಪ್ರಶ್ನೆಗಳು ಹುಟ್ಟುವಂತೆ ಮಾಡಿದೆ.…