ಬೆಂಗಳೂರಿನ 100 ಕಿಮೀ ವ್ಯಾಪ್ತಿಯಲ್ಲಿ ಅಶ್ವಮೇಧ ಎಸಿ ಬಸ್‌ಗಳನ್ನು ಪ್ರಾರಂಭಿಸಲು ಕೆಎಸ್‌ಆರ್‌ಟಿಸಿ ಯೋಜಿಸಿದೆ.

ಫೆಬ್ರವರಿ 5, 2024 ರಂದು ಪ್ರಾರಂಭಿಸಲಾದ 750 ಬಸ್‌ಗಳನ್ನು ಒಳಗೊಂಡಿರುವ ಅಶ್ವಮೇಧ ಬಸ್ ಸರಣಿಯು KSRTC ಯ ಪಾಯಿಂಟ್-ಟು-ಪಾಯಿಂಟ್ ಸಾಮಾನ್ಯ ಸೇವೆಯಾಗಿ ಕಾರ್ಯನಿರ್ವಹಿಸುತ್ತದೆ. ಈ ಬಸ್ಸುಗಳು ಬೆಂಗಳೂರನ್ನು…

ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಈರುಳ್ಳಿ ಬೆಲೆಯಲ್ಲಿ ಮತ್ತೆ ಏರಿಕೆ, ಶತಕದತ್ತ ದಾಪುಗಾಲು!

ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಇದೀಗ ಈರುಳ್ಳಿ ಬೆಲೆಯಲ್ಲಿ ಭಾರೀ ಏರಿಕೆಯಾಗುವ ಸಾಧ್ಯತೆ ಇದೆ. ಹೌದು, ರಾಜ್ಯದಲ್ಲಿ ಅಕಾಲಿಕ ಮಳೆಗೆ…

ಪತಿ ಭಾಗಿಯಾದ ಆರೋಪದಲ್ಲಿ ಪತ್ನಿಯನ್ನು ಸೇರಿಸಲಾಗದು : ಹೈಕೋರ್ಟ್

ಬೆಂಗಳೂರು: ಅಪರಾಧಿ ಪತಿಯೊಂದಿಗೆ ನೆಲೆಸಿರುವ ಕಾರಣಕ್ಕೆ ಪತ್ನಿಯನ್ನು ಸಹ ಆರೋಪಿಯನ್ನಾಗಿ ಮಾಡಲು ಅವಕಾಶವಿಲ್ಲ ಎಂದು ಹೈಕೋರ್ಟ್ ಹೇಳಿದೆ. ಅಕ್ರಮವಾಗಿ ಮದ್ಯ ತಯಾರಿಕೆ ಮಾಡುತ್ತಿದ್ದ ಆರೋಪಿಯೊಂದಿಗೆ ನೆಲೆಸಿದ್ದ ಪತ್ನಿಯನ್ನು…

ವಿಜಯೇಂದ್ರ, ತೇಜಸ್ವಿಸೂರ್ಯ ವಿರುದ್ದ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ

ಬೆಂಗಳೂರು: ಕಾಂಗ್ರೆಸ್ ಭವನ  ಮುಂಭಾಗ  ರೇಸ್ ಕೋರ್ಸ್ ರಸ್ತೆಯಲ್ಲಿಬಿಜೆಪಿ ಪಕ್ಷದ ನಾಯಕರು  ವಕ್ಫ್ ಬೋರ್ಡ್ ವಿಷಯದಲ್ಲಿ  ರೈತರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಸುಳ್ಳು ಅಪಪ್ರಚಾರ ಮಾಡುತ್ತಿರುವುದನ್ನು ಖಂಡಿಸಿ…

ಕೆಲಸಕ್ಕಿದ್ದ ಸೆಕ್ಯುರಿಟಿ ಗಾರ್ಡ್ ನಿಂದಲೇ  15 ಕೋಟಿ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಬೆಂಗಳೂರು: ಚಿನ್ನದ ವ್ಯಾಪಾರಿ ಮನೆಯಲ್ಲಿ ಕೆಲಸಕ್ಕಿದ್ದ ವ್ಯಕ್ತಿ ನಗದು, ಚಿನ್ನಾಭರಣ ಸೇರಿದಂತೆ ಬರೋಬ್ಬರಿ 15.15 ಕೋಟಿ ಮೌಲ್ಯದ ವಸ್ತುಗಳನ್ನು ದೋಚಿ ಪರಾರಿಯಾದ ಘಟನೆ ವಿಜಯನಗರ ಠಾಣೆ ವ್ಯಾಪ್ತಿಯಲ್ಲಿ…

Train Schedule Change: ಹುಬ್ಬಳ್ಳಿ-ಬೆಂಗಳೂರು ನಡುವಿನ ರೈಲು ಸಂಚಾರ ಸಮಯ ಬದಲಾವಣೆ-ಇಲ್ಲಿದೆ ಮಾಹಿತಿ

ಬೆಂಗಳೂರು ವಿಭಾಗದ ದೊಡ್ಡಬೆಲೆ-ನಿಡವಂದ ನಿಲ್ದಾಣಗಳ ನಡುವೆ ಅಗತ್ಯ ನಿರ್ವಹಣೆ ಮತ್ತು ಮೂಲಸೌಕರ್ಯ ನವೀಕರಣದ ಕಾಮಗಾರಿ ನಡೆಯಲಿದೆ. ಈ ಹಿನ್ನೆಲೆ ಹುಬ್ಬಳ್ಳಿ-ಬೆಂಗಳೂರು ನಡುವೆ ಸಂಚರಿಸುವ ಕೆಲ ರೈಲುಗಳ ಸಂಚಾರ…

ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯ ಆರೋಪ || ಯತ್ನಾಳ್ ವಿರುದ್ಧದ ಕೇಸ್ ರದ್ದು

ಬೆಂಗಳೂರು: ಧಾರವಾಡ ಜಿಲ್ಲೆಯ ಕುಂದಗೋಳ ಠಾಣೆಯಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ನೀತಿ ಸಂಹಿತೆ ಉಲ್ಲಂಘಿಸಿ ಭಾಷಣ ಮಾಡಿದ ಆರೋಪದ ಸಂಬoಧ ಬಿಜೆಪಿ ಮುಖಂಡ ಬಸನಗೌಡ ಪಾಟೀಲ ಯತ್ನಾಳ್…

ಕಾರ್ಯಾಚರಣೆ ವೆಚ್ಚ ಕಡಿತ ಉದ್ದೇಶ: ಹೆಚ್ಚೆಚ್ಚು ಕಂಡಕ್ಟರ್ ರಹಿತ ಬಸ್ ಓಡಿಸಲು KSRTC ಕ್ರಮ!

ಬೆಂಗಳೂರು: ಕಾರ್ಯಾಚರಣೆಯ ವೆಚ್ಚವನ್ನು ಕಡಿತಗೊಳಿಸಲು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ತನ್ನ ಶೇಕಡಾ 10 ಕ್ಕಿಂತ ಹೆಚ್ಚು ಬಸ್‌ಗಳನ್ನು ಕಂಡಕ್ಟರ್‌ಗಳಿಲ್ಲದೆ ನಿರ್ವಹಿಸುತ್ತಿದೆ. ಹೀಗಾಗಿ ಪ್ರತಿ…

ನಾಗಸಂದ್ರ-ಮಾದಾವರ ನಮ್ಮ ಮೆಟ್ರೋ ಆರಂಭ: ಮೊದಲ ದಿನವೇ ಆರು ಸಾವಿರಕ್ಕೂ ಹೆಚ್ಚು ಜನರ ಪ್ರಯಾಣ

ಬೆಂಗಳೂರು: ನಮ್ಮ ಮೆಟ್ರೋ ಹಸಿರು ಬಣ್ಣದ ವಿಸ್ತೃತ ಮಾರ್ಗದಲ್ಲಿ ಗುರುವಾರ ಯಾವುದೇ ಉದ್ಘಾಟನೆ ಕಾರ್ಯಕ್ರಮವಿಲ್ಲದೇ ರೈಲು ಸಂಚಾರಕ್ಕೆ ಚಾಲನೆ ಸಿಕ್ಕಿದ್ದು, ಮೊದಲ ದಿನ ಆರು ಸಾವಿರಕ್ಕೂ ಅಧಿಕ…

ಚಿತ್ರದುರ್ಗ ರೇಣುಕಾಸ್ವಾಮಿ ಪ್ರಕರಂಣ || ನ21 ಕ್ಕೆ ಪವಿತ್ರಗೌಡ ಜಮಾಜಿ ಅರ್ಜಿ ವಿಚಾರಣೆ

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಆರೋಪಿಗಳಾದ ನಟಿ ಪವಿತ್ರಾಗೌಡ, ನಾಗರಾಜು, ಲಕ್ಷ್ಮಣ್ ಮತ್ತು ಅನುಕುಮಾರ್ ಸಲ್ಲಿಸಿರುವ ಜಾಮೀನು ಅರ್ಜಿಗಳನ್ನು ಹೈಕೋರ್ಟ್ ನವೆಂಬರ್…