ಒಂದೆಡೆ ಪ್ರಚಾರ ಇನ್ನೊಂದೆಡೆ ವಿಚಾರಣೆ: ನವೆಂಬರ್ 6ರಂದು ಎಲ್ಲಿ ಹಾಜರಿರುತ್ತಾರೆ ಸಿದ್ದರಾಮಯ್ಯ?

ಬೆಂಗಳೂರು: ಉಪ ಚುನಾವಣೆ ಹೊಸ್ತಿಲಲ್ಲಿ ಸಿಎಂ ಸಿದ್ದರಾಮಯ್ಯ ಮುಡಾ ತನಿಖೆಯಲ್ಲಿ ಸಿಲುಕಿಕೊಂಡಿದ್ದಾರೆ. ಮುಡಾ ಹಗರಣದ ತನಿಖೆಗೆ ಹಾಜರಾಗುವುದು ಒಂದೆಡೆ ಆದರೆ ಮತ್ತೊಂದೆಡೆ ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣ…

ಮುಡಾ ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯಗೆ ‘CBI’ ತನಿಖೆಯ ಭೀತಿ : ಕೆಲವೇ ಕ್ಷಣಗಳಲ್ಲಿ ವಿಚಾರಣೆ ಆರಂಭ!

ಬೆಂಗಳೂರು : ಮುಡಾ ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯಗೆ ಇದಿಗ ಸಿಬಿಐ ತನಿಖೆ ಭೀತಿ ಎದುರಾಗಿದೆ. ದೂರುದಾರ ಸ್ನೇಹಮಯಿ ಕೃಷ್ಣ ಅವರು ಈ ಒಂದು ಪ್ರಕರಣ ಸಿಬಿಐ…

ಚಂಡಮಾರುತ ಪರಿಚಲನೆ: ಕರಾವಳಿ ರಾಜ್ಯಗಳಲ್ಲಿ ಭಾರೀ ಮಳೆ, ಪ್ರವಾಹ ಭೀತಿ

ಬೆಂಗಳೂರು: ದಕ್ಷಿಣ ಭಾರತದ 09 ಕರಾವಳಿ ರಾಜ್ಯಗಳ ಪೈಕಿ 4-5 ರಾಜ್ಯಗಳಿಗೆ ಮತ್ತು ಚಂಡಮಾರುತದ ಭೀತಿ ಎದುರಾಗಿದೆ. ಕೇರಳದ ದಕ್ಷಿಣ ಕರಾವಳಿ ಹಾಗೂ ಶ್ರೀಲಂಕಾದಿಂದ ದೂರದಲ್ಲಿ ಆಗ್ನೇಯ…

ಮಾಜಿ ಸೈನಿಕರ ಮಕ್ಕಳ ವಿದ್ಯಾಭ್ಯಾಸದ ಶಿಷ್ಯವೇತನ ಹಾಗೂ ಆರ್ಥಿಕ ಅನುದಾನಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು: ಕೇಂದ್ರೀಯ ಸೈನಿಕ ಮಂಡಳಿಯು ಭಾರತೀಯ ಸೇನೆಯ ಜೆ.ಸಿ.ಓ ರ್ಯಾಂಕ್ವರೆಗಿನ ಅಥವಾ ವಾಯು ಸೇನೆ, ನೌಕಾ ಸೇನೆಯ ತತ್ಸಮಾನ ರ್ಯಾಂಕ್ವರೆಗಿನ ಮಾಜಿ ಸೈನಿಕರ ಮಕ್ಕಳು, ದ್ವಿತೀಯ ಪಿ.ಯು.ಸಿ…

ಪಟಾಕಿ ಸಿಡಿಸುವ ವೇಳೆ 115 ಮಂದಿಗೆ ಗಾಯ

ಬೆಂಗಳೂರು: ಸಂಭ್ರಮ-ಸಡಗರದ ದೀಪಾವಳಿ ಹಬ್ಬದಲ್ಲಿ ಪಟಾಕಿ ಸಿಡಿಸುವಾಗ ರಾಜಧಾನಿ ಬೆಂಗಳೂರಿನಲ್ಲಿ ಈವರೆಗೆ 115 ಮಂದಿ ಗಾಯಗೊಂಡಿದ್ದಾರೆ. ಕಳೆದ ವರ್ಷಕ್ಕಿಂತ ಈ ವರ್ಷ ಪಟಾಕಿ ಸಿಡಿತದಿಂದ ಗಾಯಗೊಂಡ ಪ್ರಕರಣ…

ಜೋರಾಯ್ತು ವಕ್ಫ್ ಆಸ್ತಿ ಕೆಸರೆರೆಚಾಟ : ಇಂದು ಬಿಜೆಪಿ ಪ್ರತಿಭಟನೆ

ಬೆಂಗಳೂರು: ರಾಜ್ಯದಲ್ಲಿ 3 ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ಹೊಸ್ತಿಲಲ್ಲಿ ವಕ್ಫ್ ಆಸ್ತಿ ವಿವಾದ ಬುಗಿಲೆದ್ದಿದ್ದು, ಆಡಳಿತಾರೂಢ ಕಾಂಗ್ರೆಸ್ ವರ್ಸ್ಸ್ ವಿಪಕ್ಷ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ನಡುವೆ ರಾಜಕೀಯ…

ಕಂಬಳಿ ಬಳಸಿದಕ್ಕೆ ಕ್ಷೌರಿಕನ ಕೊಲೆ

ಬೆಂಗಳೂರು: ಕೆಆರ್ ಪುರಂ ಬಳಿಯ ಆವಲಹಳ್ಳಿಯಲ್ಲಿ ೫೪ ವರ್ಷದ ವ್ಯಕ್ತಿಯನ್ನು ದೇವಸ್ಥಾನದೊಳಗೆ ಕೊಲೆ ಮಾಡಲಾಗಿದೆ ಆವಲಹಳ್ಳಿಯ ಮುನೇಶ್ವರ ದೇವಸ್ಥಾನದ ಆವರಣದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ.…

ಕೇಂದ್ರದ ಹೊಸ ನೀತಿ ಜಾರಿಗಾಗಿ ಕಾಯುತ್ತಿರುವ ರಾಜ್ಯ ಸರ್ಕಾರ

ಬೆಂಗಳೂರು: ಬೆಂಗಳೂರಿನಲ್ಲಿ ಕಾರ್‌ಪೂಲಿಂಗ್‌ಗೆ ತನ್ನದೇ ಆದ ಮಾರ್ಗಸೂಚಿಯನ್ನು ರೂಪಿಸಬೇಕಿದ್ದ ರಾಜ್ಯ ಸಾರಿಗೆ ಇಲಾಖೆ ಈ ಸಂಬOಧ ಕೇಂದ್ರ ಸರ್ಕಾರದ ನೀತಿಗಾಗಿ ಕಾಯುತ್ತಿದ್ದು, ಇನ್ನೂ ಮಾರ್ಗಸೂಚಿಗಳನ್ನು ಸಿದ್ಧಪಡಿಸಿಲ್ಲ. ಕಾರ್‌ಪೂಲಿಂಗ್…

‘ಮಠ’ ಸಿನಿಮಾ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಆತ್ಮ**ಹತ್ಯೆ

ಬೆಂಗಳೂರು: ಸ್ಯಾಂಡಲ್​ವುಡ್​ ನಟ, ನಿರ್ದೇಶಕ ಗುರುಪ್ರಸಾದ್ (52) ಮಾದನಾಯಕಹಳ್ಳಿಯಲ್ಲಿರುವ ತಮ್ಮ ಅಪಾರ್ಟ್​ಮೆಂಟ್​ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೆಲ ದಿನಗಳ ಹಿಂದೆಯೇ ಸಾವನ್ನಪ್ಪಿರುವ…

ಕನ್ನಡ ಬದುಕಿನ ಭಾಷೆಯಾಗಿಸುವುದೇ ನಮ್ಮ ಗುರಿ: ಡಿ.ಕೆ. ಶಿವಕುಮಾರ್

ಬೆಂಗಳೂರು: ಮನಸ್ಸಿನ ಭಾಷೆಯಾಗಿರುವ ಕನ್ನಡ ನಮ್ಮೆಲ್ಲರ ಹೆಮ್ಮೆ. ಅದನ್ನು ಬದುಕಿನ ಭಾಷೆಯಾಗಿಸುವುದೇ ನಮ್ಮ ಗುರಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ…