ಕರ್ನಾಟಕ ಸ್ಟೇಟ್ ಕಂಟ್ರಾಕ್ಟರ್ಸ್ ಅಸೋಸಿಯೇಷನ್ ಸುದ್ಧಿಗೋಷ್ಠಿ

ಬೆಂಗಳೂರು : ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಗುತ್ತಿಗೆದಾರರ ಹಲವಾರು ಸಮಸ್ಯೆಗಳಾದ ಜಿ.ಎಸ್.ಟಿ. 12% ರಿಂದ 185ರವರೆಗೆ ವ್ಯತ್ಯಾಸದ ಮೊತ್ತವನ್ನು…

ಮಕ್ಕಳಿಗೆ ಸರ್ಕಾರಿ ಉದ್ಯೋಗ ಕೊಡಿಸುವ ಆಮಿಷ : ದಂಪತಿಗಳಿಂದ 47 ಲಕ್ಷ ರೂ. ವಸೂಲಿ

ಬೆಂಗಳೂರು: ತಮ್ಮ ಮಕ್ಕಳಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ಭರವಸೆ ನೀಡಿ ನಗರ ಸಶಸ್ತ್ರ ಮೀಸಲು ಪಡೆಯ (CAR) ಹೆಡ್ ಕಾನ್‌ಸ್ಟೆಬಲ್ ವೊಬ್ಬರು ಮಹಿಳೆಯೊಬ್ಬರಿಗೆ 47 ಲಕ್ಷ ರೂಪಾಯಿ…

ಚಂಡಮಾರುತಕ್ಕೆ ರಾಜಧಾನಿ ತತ್ತರ : 25 ಜಿಲ್ಲೆಗಳು ಎಚ್ಚರಾ..ಎಚ್ಚರಾ..!

ಬೆಂಗಳೂರು: ಬಂಗಾಳ ಕೊಲ್ಲಿಯ ಆಗ್ನೇಯ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಕರ್ನಾಟಕದ ಮೇಲೂ ಭಾರಿ ಪರಿಣಾಮ ಬೀಳುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 25…

ದೀಪಾವಳಿ ಪ್ರಯುಕ್ತ ವಿಶೇಷ ರೈಲು ಓಡಾಟ

ಬೆಂಗಳೂರು : ದೀಪಾವಳಿ ಹಬ್ಬಕ್ಕೆ ಇನ್ನು ಕೆಲವೇ ದಿನಗಳಿದ್ದು, ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸುವ ದೃಷ್ಟಿಯಿಂದ ನೈಋತ್ಯ ರೈಲ್ವೆ ವಿಶೇಷ ರೈಲುಗಳನ್ನು ಘೋಷಿಸಿದೆ. ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ…

ಕನ್ನಡಿಗರ ಬೆನ್ನಿಗೆ ನಿಂತ ತಮಿಳಿಗರು : ಏಕತೆಯ ಸಾಂಸ್ಕೃತಿಕ ಸಮ್ಮೇಳನದಲ್ಲಿ 35 ನಿರ್ಣಯಗಳಿಗೆ ಬೆಂಬಲ

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ಮತ್ತು ಮೇಕೆದಾಟು ಯೋಜನೆಗಳಲ್ಲಿ ತಡೆಗೋಡೆಯಾಗಿ ನಿಂತಿರುವ ತಮಿಳುನಾಡು ಕ್ಯಾತೆ ಮುಂದುವರೆದಿರುವAತೆಯೇ ಇತ್ತ ಕರ್ನಾಟಕ ತನ್ನ ಹಕ್ಕುಗಳನ್ನು ಸಾಧಿಸಿಕೊಳ್ಳುವಲ್ಲಿ ತಮಿಳು ಪ್ರಜೆಗಳು…

ಪ್ರತಿ ವರ್ಷ `ನ್ಯೂಮೋನಿಯಾ’ಕ್ಕೆ 3.5 ಮಿಲಿಯನ್ ಮಕ್ಕಳು ಬಲಿ!

ಬೆಂಗಳೂರು : ಪ್ರತಿ ವರ್ಷಕ್ಕೆ 3.5 ಮಿಲಿಯನ್ ಮಕ್ಕಳು ಅತಿಸಾರ, ನ್ಯುಮೋನಿಯಾಕ್ಕೆ ಬಲಿಯಾಗುತ್ತಿದ್ದಾರೆ. ಮಕ್ಕಳ ಕೈಗಳ ಸ್ವಚ್ಛತೆಯ ಬಗ್ಗೆ ಗಮನ ಹರಿಸಿ ಆಟವಾಡಿದ ನಂತರ, ಊಟಕ್ಕೂ ಮೊದಲು,…

ಕಾಫಿ, ಚಹಾ ಪ್ರಿಯರೇ ಈ ಸುದ್ದಿ ನಿಮಗಾಗಿ

ಬೆಂಗಳೂರು: ಕಾಫಿ ಪುಡಿ ಮತ್ತು ಟೀ ಪುಡಿ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಹೋಟೆಲ್ ಮಾಲೀಕರು ಕಾಫಿ-ಟೀ ದರ ಹೆಚ್ಚಿಸಲು ಚಿಂತನೆ ನಡೆಸಿದ್ದಾರೆ. ಪ್ರಸ್ತುತ ಆಯಾ ಹೋಟೆಲ್ಗಳಿಗೆ ಅನುಗುಣವಾಗಿ…

ನುಗ್ಗೆಕಾಯಿ ಪುರುಷರಿಗೆ ಮಾತ್ರವಲ್ಲ..ಮಹಿಳೆಯರಿಗೂ ಒಳ್ಳೆಯದು ಎಂದು ನಿಮಗೆ ತಿಳಿದಿದೆಯೇ?

ಬೆಂಗಳೂರು: ಸಾಂಬಾರ್ನಲ್ಲಿ ನುಗ್ಗೆಕಾಯಿ ಇದ್ದರೆ ಅದರ ರುಚಿಯೇ ಬೇರೆ. ನುಗ್ಗೆಕಾಯಿ ಹಲವು ಆರೋಗ್ಯಕರ ಅಂಶಗಳನ್ನು ಒಳಗೊಂಡಿದೆ. ಆದರೆ ಪುರುಷರು ನುಗ್ಗೆಕಾಯಿಗಳಿಂದ ಮಾಡಿದ ಭಕ್ಷ್ಯಗಳನ್ನು ತಿನ್ನಲು ಹೇಳುತ್ತಾರೆ. ಆದಾಗ್ಯೂ..…

ಹೆಚ್ಚಿದ ಚಂಡಮಾರುತ ಪ್ರಭಾವ: 17 ಜಿಲ್ಲೆಗಳಿಗೆ ಯೆಲ್ಲೋ

ಬೆಂಗಳೂರು: ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತಗಳು ಕರಾವಳಿಗಳಲ್ಲಿ ಮತ್ತಷ್ಟು ಚುರುಕಾಗಿದ್ದು, ಇವುಗಳ ಪ್ರಭಾವದಿಂದ ಒಳನಾಡಿನಲ್ಲಿ ವಾಯುಭಾರ ಕುಸಿತ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ…

ಆಸ್ತಿ ಖರೀದಿ, ಮಾರಾಟಗಾರರಿಗೆ ಸಿಹಿ ಸುದ್ದಿ : ನೋಂದಣಿ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ಬೆಂಗಳೂರು: ಉಪ–ನೋಂದಣಾಧಿಕಾರಿ ಕಚೇರಿಗೆ ಭೇಟಿ ನೀಡದೆಯೇ ಆಸ್ತಿ ನೋಂದಣಿಗೆ ಅವಕಾಶ ಕಲ್ಪಿಸುವ ‘ನೋಂದಣಿ (ಕರ್ನಾಟಕ ತಿದ್ದುಪಡಿ) ಮಸೂದೆ’ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇದೇ 8ರಂದು ಅಂಕಿತ ಹಾಕಿದ್ದು,…