ಎಡೆಬಿಡದೆ ಸುರಿಯುತ್ತಿರುವ ಮಳೆ: ಬೆಂಗಳೂರಿನ ಎಲ್ಲಾ ಶಾಲೆಗಳಿಗೆ ಇಂದು ರಜೆ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಅಕ್ಟೋಬರ್ 16ರಂದು (ಇಂದು) ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆಯ ಆರೆಂಜ್ ಅಲರ್ಟ್ ಮುನ್ಸೂಚನೆಯಂತೆ…

ಬೆಂಗಳೂರಿನಲ್ಲಿ ನಿಲ್ಲದ ವರುಣಾರ್ಭಟ : ನಾಳೆ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!

ಬೆಂಗಳೂರೂ : ರಾಜಧಾನಿ ಬೆಂಗಳೂರಿನಲ್ಲಿ ನಿರಂತರವಾದ ಮಳೆ ಸುರಿಯುತ್ತಿರುವದರಿಂದ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದ್ದು, ವಾಹನ ಸವಾರರು ಕೂಡ ಪರದಾಟ ನಡೆಸುತ್ತಿದ್ದಾರೆ. ಇದರ ಮಧ್ಯ ಶಾಲಾ ಮತ್ತು ಕಾಲೇಜುಗಳಿಗೆ…

ಪಿಎಫ್ ಐ ಮೇಲಿನ ಕೇಸ್ ವಾಪಸ್ ಪಡೆದಿದ್ದು ಬಿಜೆಪಿ: ದೊಡ್ಡ ಪಟ್ಟಿಯೇ ಇದೆ ಎಂದ ರಾಮಲಿಂಗಾರೆಡ್ಡಿ

ಬೆಂಗಳೂರು : ಶ್ರೀರಾಮ ಸೇನೆ, ಭಜರಂಗದಳ, ಹಿಂದೂ ಜಾಗರ ವೇದಿಕೆ ಸದಸ್ಯರೇ ಇದರ ಲಾಭ ಪಡೆದಿದ್ದಾರೆ. 2018- 20 ರ ಸಾಲಿನಲ್ಲಿ 127 ಕೇಸ್ ಗಳನ್ನು ಬಿಜೆಪಿ…

ಒಂದೇ ಕುಟುಂಬದ ನಾಲ್ವರು ಸಾವು ; ಇದು ಕೊಲೆಯೋ, ಆತ್ಮಹತ್ಯೆಯೋ..?

ಬೆಂಗಳೂರು : ಒಂದೇ ಕುಟುಂಬದ ನಾಲ್ವರು ತಮ್ಮ ಮನೆಯಲ್ಲಿ ಶವವಾಗಿ ರಾಜಧಾನಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದು, ಹಣಕಾಸಿನ ಸಮಸ್ಯೆಯಿಂದ ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂದು ಪೊಲೀಸರು ಶಂಕಿಸಿದ್ದಾರೆ. ಮೃತರನ್ನು…

ಎಲ್ಲಾ ಅಧಿಕಾರಿಗಳು ಸನ್ನದ್ಧರಾಗಿ ಕಾರ್ಯನಿರ್ವಹಿಸಲು ಸೂಚನೆ: ತುಷಾರ್ ಗಿರಿ ನಾಥ್.

ಬೆಂಗಳೂರು: ನಗರದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಯಾ ವಲಯ ವ್ಯಾಪ್ತಿಯಲ್ಲಿ ಅಧಿಕಾರಿಗಳು ಸನ್ನದ್ಧರಾಗಿ ಕಾರ್ಯನಿರ್ವಹಿಸಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ…

‘ನಮ್ಮ ತೆರಿಗೆ ನಮ್ಮ ಹಕ್ಕು’ ಟೂಲ್ ಕಿಟ್ ರಾಜಕಾರಣ: ಆರ್.ಅಶೋಕ್ ತಿರುಗೇಟು

ಬೆಂಗಳೂರು: ಕೇಂದ್ರಕ್ಕೆ ತೆರಿಗೆ ಸಂದಾಯ, ರಾಜ್ಯಕ್ಕೆ ಪಾಲು ಹಂಚಿಕೆ ಕುರಿತು ರಾಜ್ಯ ಸರ್ಕಾರ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ವಾಕ್ಸಮರ ಮುಂದುವರಿದಿದೆ.ರೈತರಿಗೆ ಇರುವಷ್ಟು ಕನಿಷ್ಠ ಜ್ಞಾನ ಪ್ರತಿಪಕ್ಷ…

ಬಿಜೆಪಿ ಒಕ್ಕಲಿಗ ನಾಯಕರ ನಾಶಕ್ಕೆ ಹೆಚ್ ಡಿ ಕುಮಾರಸ್ವಾಮಿ ಯತ್ನ: ಸ್ಟೋಟಕ ಹೇಳಿಕೆ ನೀಡಿದ ಯೋಗೇಶ್ವರ್

ಬೆಂಗಳೂರು : ಲೋಕಸಭಾ ಚುನಾವಣೆಯ ಬಳಿಕ ರಾಜ್ಯದಲ್ಲಿ ಉಪಚುನಾವಣಾ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಂಗೇರಿದ್ದು, ಚನ್ನಪಟ್ಟಣ ಕ್ಷೇತ್ರದ ಮೈತ್ರಿ ಅಭ್ಯರ್ಥಿ…

ನಗರದಲ್ಲಿ ಪ್ರತಿನಿತ್ಯ ಸರಿಸುಮಾರು 4,900 ಮೆಟ್ರಿಕ್ ಟನ್ ತ್ಯಾಜ್ಯ ಉತ್ಪತ್ತಿ

ಬೆಂಗಳೂರು: ದಸರಾ ಹಬ್ಬದ ಹಿನ್ನೆಲೆ ರಸ್ತೆ ಬದಿ, ಮಾರುಕಟ್ಟೆಗಳಲ್ಲಿ ಹೆಚ್ಚು ಉತ್ಪತ್ತಿಯಾಗಿದ್ದ ತ್ಯಾಜ್ಯವನ್ನು ಕಳೆದೆರಡು ದಿನಗಳಿಂದ ಪರಿಣಾಮಕಾರಿಯಾಗಿ ತೆರವುಗೊಳಿಸುವ ಕಾರ್ಯ ಮಾಡಲಾಗುತ್ತಿದೆ ಎಂದು ಬಿಬಿಎಂಪಿ ತಿಳಿಸಿದೆ. ದಸರಾ…

ದೇವರ ಭಜನೆ ಮಾಡುವಾಗ ಮಹಿಳೆಯ ಚಿನ್ನದ ಸರ ಎಗರಿಸಿದ ಖದೀಮ

ಬೆಂಗಳೂರು: ದೇವರ ಸನ್ನಿದಾನದೊಳಗೆ ಭಜನೆ ಮಾಡುವಾಗ ಕಿಟಕಿ ಪಕ್ಕದಲ್ಲಿ ಕುಳಿತುಕೊಂಡಿದ್ದ ಮಹಿಳೆಯ ಚಿನ್ನದ ಸರ ಕಳ್ಳತನವಾಗಿರುವ ಘಟನೆ ನಂದಿನಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದು ತಡವಾಗಿ…

ಅ.17ರಂದು ರಾಜ್ಯಾದ್ಯಂತ ಆರೋಗ್ಯ ಸೇವೆಯಲ್ಲಿ ವ್ಯತ್ಯಯ

ಬೆಂಗಳೂರು: ಕೋಲ್ಕತ್ತಾ ಆರ್.ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಹಿಂಸಾತ್ಮಕ ಘಟನೆ ಖಂಡಿಸಿ ಕಿರಿಯ ವೈದ್ಯರು ನಡೆಸುತ್ತಿರುವ ಮುಷ್ಕರಕ್ಕೆ ಬೆಂಬಲ ಸೂಚಿಸಿ ಅ.17ರಂದು ರಾಜ್ಯಾದ್ಯಂತ…