ರಾಜ್ಯದಲ್ಲಿ ಶೀಘ್ರದಲ್ಲೇ ನಮೋ ಭಾರತ್ ರ‍್ಯಾಪಿಡೊ ರೈಲು ಸಂಚಾರ ಆರಂಭ

ರಾಜ್ಯದಲ್ಲಿ ಶೀಘ್ರದಲ್ಲಿ ನಮೋ ಭಾರತ್ ರ್ಯಾಪಿಡೋ ರೈಲು ಸೇವೆ ಪ್ರಾರಂಭವಾಗಲಿದೆ ಎಂದು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ಶನಿವಾರ ತಿಳಿಸಿದ್ದಾರೆ. ಅವರು ದೇವನಹಳ್ಳಿ ಮತ್ತು…

ಬೆಂಗಳೂರು || ಭಾರಿ ಮಳೆಗೆ ಅಪಾರ್ಟ್​ಮೆಂಟ್ ಕಂಪೌಂಡ್ ಗೋಡೆ ಕುಸಿತ

ಬೆಂಗಳೂರು: ಶನಿವಾರ ಸುರಿದ ಭಾರಿ ಮಳೆಗೆ ಬಿನ್ನಿಪೇಟೆ ಪಾರ್ಕ್ ವೆಸ್ಟ್​ ಅಪಾರ್ಟ್​ಮೆಂಟ್​ ಹಿಂಭಾಗ ಕಂಪೌಂಡ್ ಗೋಡೆ ಕುಸಿದು ಅವಾಂತರ ಸೃಷ್ಟಿಯಾಗಿದೆ. ಹತ್ತಡಿ ಎತ್ತರದ ಇಪ್ಪತ್ತು ಅಡಿ ಉದ್ದದ ಗೋಡೆ…

ಡಾ. ಗಂಗೂಬಾಯಿ ಹಾನಗಲ್ ಗುರುಕುಲಕ್ಕೆ ಯಾಕೆ ಅನುದಾನ ಬಿಡುಗಡೆಯಾಗಿಲ್ಲ ? : ಸಚಿವ ಸಂತೋಶ್ ಲಾಡ್ ಪ್ರಶ್ನೆ

ಬೆಂಗಳೂರು : ಹುಬ್ಬಳ್ಳಿಯಲ್ಲಿರುವ ಡಾ. ಗಂಗೂಬಾಯಿ ಹಾನಗಲ್ ಗುರುಕುಲದ ಚಟುವಟಿಕೆಗಳ ಬಗ್ಗೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ವಿಕಾಸಸೌಧದಲ್ಲಿ ಹಿರಿಯ…

ಪಾಕಿಸ್ತಾನಿ ಪ್ರಜೆ ಪತ್ತೆ : ಕೇಂದ್ರ ಗುಪ್ತಚರ ಇಲಾಖೆ ವಿಫಲ – ಪರಂ ಗರಂ

ಬೆಂಗಳೂರು : ಪಾಕಿಸ್ತಾನಿ ಪ್ರಜೆ ಪತ್ತೆ ಯಾಗಿರುವ ಹಿನ್ನಲೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಕೇಂದ್ರ ಗುಪ್ತಚರ ಇಲಾಖೆವಿರುದ್ಧ ಗರಂ ಆಗಿದ್ದಾರೆ. ಪಾಕಿಸ್ತಾನ ಪ್ರಜೆ ಸೇರಿದಂತೆ…

206 ಅಧಿಕಾರಿಗಳ ವಿಚಾರಣೆಗೆ ಇನ್ನೂ ಅನುಮತಿ ನೀಡದ ಸರ್ಕಾರ

ಬೆಂಗಳೂರು : ವಿವಿಧ ಪ್ರಕರಣಗಳಲ್ಲಿ 27 ಇಲಾಖೆಗಳ 206 ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲು ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಶಿಫಾರಸು ಮಾಡಿದ್ದು, ತಿಂಗಳಿನಿಂದ ಸರ್ಕಾರದ ಅನುಮತಿಗಾಗಿ ಕಾಯುತ್ತಿದ್ದಾರೆ ಎಂದು…

ಕಾಂಗ್ರೆಸ್ ಸಚಿವರ ಪತ್ನಿ ವಿರುದ್ಧ ಬಿಜೆಪಿ ಅವಹೇಳನಕಾರಿ ಪೋಸ್ಟ್ ಆರೋಪ..?

ಬೆಂಗಳೂರು : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಪತ್ನಿ ತಬಸ್ಸುಮ್ ರಾವ್ ಅವರು ತಮ್ಮ ವಿರುದ್ಧ ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು…

ದಸರಾ ಮಹೋತ್ಸವಕ್ಕೆ ಹೊರ ರಾಜ್ಯದ ವಾಹನಗಳಿಗೆ ತೆರಿಗೆ ವಿನಾಯಿತಿ

ಬೆಂಗಳೂರು: ಅಕ್ಟೋಬರ್ 12ರವರೆಗೆ ನಡೆಯುವ ಮೈಸೂರು ದಸರಾ ಮಹೋತ್ಸವಕ್ಕೆ ಅಂತರ್ರಾಜ್ಯದಿಂದ ಮೈಸೂರು ನಗರಕ್ಕೆ ಹಾಗೂ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕು ವ್ಯಾಪ್ತಿಯ ಕೃಷ್ಣರಾಜಸಾಗರ ಜಲಾಶಯ ವೀಕ್ಷಿಸಲು ಆಗಮಿಸುವ…

ನಕಲಿ ದಾಖಲೆಯಿಂದ 70 ಕೋಟಿ ಆಸ್ತಿಗೆ ಪರಿಹಾರ ಪಡೆಯಲು ಯತ್ನ

ಬೆಂಗಳೂರು: ನಕಲಿ ದಾಖಲೆಗಳನ್ನು ಸೃಷ್ಟಿಸಿ ಸುಮಾರು 70 ಕೋಟಿ ರೂ. ಮೌಲ್ಯದ ಆಸ್ತಿಗೆ ಪರಿಹಾರ ಪಡೆಯಲು ಯತ್ನಿಸಿದ ಆರೋಪದ ಮೇಲೆ ಖಾಸಗಿ ವ್ಯಕ್ತಿಗಳು ಹಾಗೂ ಸರ್ಕಾರಿ ಅಧಿಕಾರಿಗಳು…

ಸರ್ಕಾರಿ ನೌಕರರ ಸಂಘದ ಚುನಾವಣೆ: ಹೈಕೋರ್ಟ್ ತಡೆ, ಅ.21ಕ್ಕೆ ಮುಂದೂಡಿಕೆ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-29ನೇ ಅವಧಿಯ ಚುನಾವಣಾ ಪ್ರಕ್ರಿಯೆ ಹಾಗೂ ಚುನಾವಣಾಧಿಕಾರಿಗಳ ನೇಮಕಕ್ಕೆ ತಡೆ ವಿಧಿಸಿದ್ದ ಬೆಂಗಳೂರು ನಗರ ಸಿಟಿ ಸಿವಿಲ್ ನ್ಯಾಯಾಲಯದ…

ಕೆ.ಆರ್ ಮಾರುಕಟ್ಟೆಯಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಲು ಮಾರಾಟಗಾರರಲ್ಲಿ ಜಾಗೃತಿ

ಬೆಂಗಳೂರು : ನಗರದ ಕೆ.ಆರ್ ಮಾರುಕಟ್ಟೆ ಬಳಿ ಬೀದಿ ಬದಿ ವ್ಯಾಪಾರ ಮಾಡುವವರಿಗೆ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಜಾಗೃತಿ ಜಾಥಾ ಹಮ್ಮಿಕೊಂಡು ವ್ಯಾಪಾರಿಗಳಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಯಿತು.…