20 ಸಾವಿರದಲ್ಲಿ ಇವಳನ್ನಾ ಮೇಂಟೇನ್ ಮಾಡೋಕಾಗತ್ತೇನೋ?; ರೇಣುಕಾಸ್ವಾಮಿಯನ್ನು ಕೇಳಿದ್ದ ದರ್ಶನ್

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಪೂರ್ತಿಗೊಳಿಸಿರುವ ಪೊಲೀಸರು ಸೆಪ್ಟೆಂಬರ್ 4ರಂದು ನ್ಯಾಯಾಲಯ್ಕಕೆ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. ಈ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಗಳಾಗಿರುವ…

ಪ್ರವೇಶ ಪತ್ರಗಳ ಡೌನ್ಲೋಡ್ ಸ್ಥಗಿತ: ಸರ್ಕಾರದ ಹುಳುಕು ಬಯಲಾಗಿದೆ ಎಂದ ಬಿ.ವೈ ವಿಜಯೇಂದ್ರ!

ಬೆಂಗಳೂರು: ವಿವಿಧ ಗ್ರೂಪ್ ಬಿ ಹುದ್ದೆಗಳಿಗೆ ಸೆ.14 ಮತ್ತು 15ರಂದು ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರವೇಶ ಪತ್ರಗಳ ಡೌನ್ಲೋಡ್ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ಮೂಲಕ ಕೆಪಿಎಸ್ಸಿ ಹಾಗೂ…

ಡಿಕೆಶಿ, ಸತೀಶ್ ಜಾರಕಿಹೊಳಿ, ಡಾ.ಜಿ. ಪರಮೇಶ್ವರ್, ಎಂ.ಬಿ ಪಾಟೀಲ್, ಶಿವಾನಂದ ಪಾಟೀಲ್.., ಹೆಸರು ಚಾಲ್ತಿಯಲ್ಲಿ

ಕಾಂಗ್ರೆಸ್‌ನಲ್ಲಿ ಸಿಎಂ ಗಾಧಿಗೆ ತೆರೆಮರೆ ಚಟುವಟಿಕೆ ವಿ.ನಂಜು0ಡಪ್ಪ. ಬೆ0ಗಳೂರು : ಮೂಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಪರಿಸ್ಥಿತಿ ನಿರ್ಮಾಣವಾದಲ್ಲಿ ಯಾರು ಮುಖ್ಯಮಂತ್ರಿ ಎಂಬ…

ಸಿಎಂ ಸ್ಥಾನದ ಮೇಲೆ ಹಲವು ನಾಯಕರ ಕಣ್ಣು: ಶಿವಾನಂದ ಪಾಟೀಲ್- ಎಂಬಿ ಪಾಟೀಲ್ ನಡುವೆ ಮಾತಿನ ಚಕಮಕಿ

ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನಡೆಯುತ್ತಿರುವುದರಿಂದ ಇತ್ತ ಕಾಂಗ್ರೆಸ್ ನಲ್ಲಿ…

ಶಿವಾಜಿನಗರದ ಐತಿಹಾಸಿಕ ಬೆಸಿಲಿಕಾ ಚರ್ಚ್ ಪುನರುಜ್ಜೀವನಕ್ಕೆ 5 ಕೋಟಿ ರೂ ನೆರವು

ಬೆಂಗಳೂರು: ಕರ್ನಾಟಕ ರಾಜ್ಯ ಕುವೆಂಪು, ಅಂಬೇಡ್ಕರ್, ಬಸವಣ್ಣನವರ ಮಾನವೀಯ ಮೌಲ್ಯದ ನೆಲೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದರು. ಶಿವಾಜಿನಗರದ ಐತಿಹಾಸಿಕ ಬೆಸಿಲಿಕಾ ಚರ್ಚ್​ನಲ್ಲಿ ನಡೆದ ಸೇಂಟ್ ಮೇರಿ…

ನಟ ದರ್ಶನ್, ಸಹಚರರ ನ್ಯಾಯಾಂಗ ಬಂಧನ ಅವಧಿ ಅಂತ್ಯ:ಕೋರ್ಟ್​ಗೆ ಇಂದು ಹಾಜರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಇಂದು ಅಂತ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಮತ್ತು ರಾಜ್ಯದ…

ಇಂದಿನಿಂದ ರಾಜ್ಯದಲ್ಲಿ ಗುಡುಗು ಸಹಿತ ಧಾರಾಕಾರ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ವಿವಿಧೆಡೆ ಶನಿವಾರ ಭಾರಿ ಮಳೆಯಾಗಿದ್ದು, ಇಂದೂ ಕೂಡಾ ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ದಕ್ಷಿಣ ಕನ್ನಡ, ಉಡುಪಿ,…

ಗುಡ್ ನ್ಯೂಸ್ – ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಭಾರಿ ಇಳಿಕೆ

ಬೆಂಗಳೂರು: ಗಣೇಶ ಚತುರ್ಥಿಯ ದಿನ ದೇಶದಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ತೀವ್ರವಾಗಿ ಕುಸಿದಿವೆ. ಶುಕ್ರವಾರ 10 ಗ್ರಾಂ ಶುದ್ಧ ಚಿನ್ನದ ಬೆಲೆ ರೂ.74,045ರಷ್ಟಿದ್ದರೆ, ಶನಿವಾರ 491ರೂಗಳಷ್ಟು ಇಳಿಕೆ…

ಉತ್ಪಾದನಾ ವಲಯದ ಉದ್ಯೋಗಾವಕಾಶ : ಮುಂಬೈ ಹಿಂದಿಕ್ಕಿದ ಬೆಂಗಳೂರು

ಬೆಂಗಳೂರು: ಬೆಂಗಳೂರು ಕೇವಲ ಟೆಕ್ ಆವಿಷ್ಕಾರದ ಕೇಂದ್ರವಲ್ಲ, ಉತ್ಪಾದನಾ ಕಾರ್ಖಾನೆಗಳಿಗೆ ಶಕ್ತಿ ಕೇಂದ್ರವಾಗಿ ಸಿಲಿಕಾನ್ ಸಿಟಿ ಹೊರಹೊಮ್ಮುತ್ತಿದೆ. ಹೌದು.. ಉತ್ಪಾದನಾ ವಲಯದ ಉದ್ಯೋಗಾವಕಾಶ ವಿಚಾರದಲ್ಲಿ ಬೆಂಗಳೂರು ನಗರ ದೇಶದ…

CET – NEET: ನಾಳೆಯಿಂದ 2ನೇ ಸುತ್ತಿನ ಸೀಟು‌ ಹಂಚಿಕೆ ಆರಂಭ

ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್​​ಗಳ ಪ್ರವೇಶಕ್ಕೆ ಎರಡನೇ ಸುತ್ತಿ‌ನ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಸೆಪ್ಟೆಂಬರ್​ 8 ರಿಂದ ಆರಂಭಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ…