ಗಣೇಶ ಮೂರ್ತಿ ಪ್ರತಿಷ್ಠಾಪನೆಗಾಗಿ 63 ಏಕಗವಾಕ್ಷಿ ಕೇಂದ್ರಗಳನ್ನು ತೆರೆದ ಪಾಲಿಕೆ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗಾಗಿ ಅನುಮತಿ ಪಡೆಯಲು 63…
