ಚನ್ನಪಟ್ಟಣದಲ್ಲಿ ನಾನೇ ಕ್ಯಾಂಡಿಡೇಟ್ : ಮತದಾರರು ವೋಟ್ ಹಾಕೋದೂ ನನಗೇ’ – ಡಿಸಿಎಂ ಡಿಕೆಶಿ

ಬೆಂಗಳೂರು: “ಚನ್ನಪಟ್ಟಣದಲ್ಲಿ ನಾನೇ ಕ್ಯಾಂಡಿಡೇಟ್, ಬಿ ಫಾರಂ ಬರೆಯೋನು ನಾನು, ಕ್ಯಾಂಡಿಡೇಟ್ ಹಾಕುವವನು ನಾನು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್​ ಹೇಳಿದ್ದಾರೆ. ಚನ್ನಪಟ್ಟಣದಲ್ಲಿ ಯಾರು ಕಾಂಗ್ರೆಸ್​ ಅಭ್ಯರ್ಥಿ…

ದರ್ಶನ್ ವಿಚಾರಕ್ಕೆ ಪ್ರಭಾವಿ ಸಚಿವರಿಗೆ ಸಿಎಂ ತರಾಟೆ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶದ್ಗೆ ರಾಜಾತಿಥ್ಯ ನೀಡುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರಭಾವಿ ಸಚಿವರೊಬ್ಬರಿಗೆ ತರಾಟೆ ತೆಗೆದುಕೊಂಡಿದ್ದಾರೆಂದು ಹೇಳಲಾಗುತ್ತಿದೆ. ಜೈಲಿನಲ್ಲಿ ದರ್ಶನ್ಗೆ ಐಶಾರಾಮಿ ವ್ಯವಸ್ಥೆ…

ಸಿಬಿಐ ಅರ್ಜಿ ವಜಾಗೊಳಿಸಿದ ಹೈಕೋರ್ಟ್ : ಡಿಕೆಶಿಗೆ ಬಿಗ್ ರಿಲೀಫ್

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಡಿ.ಕೆ. ಶಿವಕುಮಾರ್ ವಿರುದ್ಧ ತನಿಖೆ ನಡೆಸಲು ನೀಡಿದ್ದ ಸಮ್ಮತಿ ಹಿಂಪಡೆದಿದ್ದ ಕ್ರಮ…

ಸಿಎಂ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್: ಆ.31ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮುಡಾ ಹಗರಣ ಆರೋಪ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಎರಡನೇ ಬಾರಿಗೆ ಸಣ್ಣ ರಿಲೀಫ್ ಸಿಕ್ಕಿದೆ. ಸಿಎಂ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಆಗಸ್ಟ್ 31ಕ್ಕೆ ಮುಂದೂಡಿಕೆ ಮಾಡಿದ ಹೈಕೋರ್ಟ್,…

ಸಾಕ್ಷಿದಾರನಾಗಿ ಆರೋಪಿತರನ್ನು ಭೇಟಿ ಮಾಡಬಾರದೆಂದು ಗೊತ್ತಿರಲಿಲ್ಲ : ಚಿಕ್ಕಣ್ಣ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಎದುರು ಸಾಕ್ಷಿ ನುಡಿದಿದ್ದ ಸ್ಯಾಂಡಲ್​ವುಡ್​ನ ಹಾಸ್ಯನಟ ಚಿಕ್ಕಣ್ಣ ಅವರಿಂದು ತನಿಖಾಧಿಕಾರಿಗಳ ಮುಂದೆ ಹಾಜರಾಗಿ ವಿಚಾರಣೆ ಎದುರಿಸಿದರು.…

ನ್ಯಾಯಾಲಯ ಏನೇ ತೀರ್ಪು ನೀಡಿದರು ದೇವರ ಪ್ರಸಾದ ಎಂದು ಸ್ವೀಕರಿಸುತ್ತೇನೆ: ಡಿ.ಕೆ ಶಿವಕುಮಾರ್

ಸಕಲೇಶಪುರ: ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದಲ್ಲಿ ನ್ಯಾಯಾಲಯ ಏನೇ ತೀರ್ಪು ನೀಡಿದರೂ ನಾನು ಅದನ್ನು ದೇವರ ಪ್ರಸಾದ ಎಂದು ಸ್ವೀಕರಿಸುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸಕಲೇಶಪುರದ ಹೆಬ್ಬನಹಳ್ಳಿ…

ಸಿಎಂ ರಾಜೀನಾಮೆ ನಿಶ್ಚಿತ, ಮಾಡಿದ ಕರ್ಮ ಅನುಭವಿಸಲೇಬೇಕು: ಬಿ.ವೈ. ವಿಜಯೇಂದ್ರ

ಬೆಂಗಳೂರು: “ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನಿಶ್ಚಿತ, ನೂರಕ್ಕೆ ನೂರು ಅವರು ರಾಜೀನಾಮೆ ಕೊಟ್ಟೆ ಕೊಡುತ್ತಾರೆ. ಅವರು ಮಾಡಿದ ಕರ್ಮವನ್ನು ಅನುಭವಿಸಲೇಬೇಕು. ಅವರ ರಾಜೀನಾಮೆ ಬಗ್ಗೆ ಸಂದೇಹ…

16ನೇ ಹಣಕಾಸು ಆಯೋಗ ಸಭೆ || ರಾಜ್ಯಕ್ಕೆ ಶೇ 60 ತೆರಿಗೆ ಪಾಲು ನೀಡಿ : ಸಿಎಂ

ಬೆಂಗಳೂರು: 16ನೇ ಹಣಕಾಸು ಆಯೋಗ ಅನುದಾನ ಹಂಚಿಕೆ ಸಮತೋಲಿತ ಹಾಗೂ ಪಾರದರ್ಶಕತೆಯಿಂದ ಕೂಡಲಿ ಎಂಬುದು ರಾಜ್ಯದ ನಿರೀಕ್ಷೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ 16ನೇ ಹಣಕಾಸು ಆಯೋಗದ ಜೊತೆಗಿನ ಸಭೆಯಲ್ಲಿ…

ರಾಜ್ಯದ ಎಲ್ಲಾ ‘RTO ವ್ಯಾಪ್ತಿ’ಯಲ್ಲಿ ‘ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥ’ ನಿರ್ಮಾಣ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದ ಎಲ್ಲಾ ಪ್ರಾದೇಶಿಕ RTO ಕಛೇರಿಯ ವ್ಯಾಪ್ತಿಗಳಲ್ಲಿ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥಗಳನ್ನು ನಿರ್ಮಿಸಲು ಕ್ರಮವಹಿಸಲಾಗುತ್ತಿದೆ ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ…

ಮುಡಾ ಹಗರಣ : ಪರ ಅಥವಾ ವಿರೋಧ ಆದೇಶ ಬಂದರೆ ಸಿದ್ದರಾಮಯ್ಯ ಮುಂದಿನ ಆಯ್ಕೆಗಳೇನು?

ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿರುವ ವಿಚಾರವೀಗ ಹೈಕೋರ್ಟ್ನಲ್ಲಿ ವಿಚಾರಣೆ ಹಂತದಲ್ಲಿದೆ. ಇಂದು ವಿಚಾರಣೆ ನಡೆಯಲಿದ್ದು, ಸಿದ್ದರಾಮಯ್ಯ ಪರ…