ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾದರೆ ಅದಕ್ಕೆ ಸಿದ್ದರಾಮಯ್ಯ ನೇರ ಹೊಣೆ: ಆರ್.ಅಶೋಕ್
ಬೆಂಗಳೂರು: ಸಿದ್ದರಾಮಯ್ಯನವರೇ, ನಿಮ್ಮ ನೇತೃತ್ವದಲ್ಲಿ ಇಷ್ಟೊಂದು ಲೂಟಿ ಆಗ್ತಿದೆ. ಇಂದು ಜನ ಪ್ರಶ್ನಿಸುತ್ತಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ. ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಇಂದು…
