ಪ್ರಾಸಿಕ್ಯೂಷನ್ ಖಂಡಿಸಿ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆಗೆ ಕರೆ: ಡಿ.ಕೆ.ಶಿವಕುಮಾರ್

ಬೆಂಗಳೂರು: ಮುಡಾ ಅಕ್ರಮ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್​ನಿಂದ ಪ್ರತಿಭಟನೆ ನಡೆಸಲು ಕರೆ ಕೊಟ್ಟಿದ್ದೇವೆ ಎಂದು ಕೆಪಿಸಿಸಿ…

ಬೆಂಗಳೂರು || ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಯತ್ನ

ಬೆಂಗಳೂರು : ಕೋಲ್ಕತ್ತಾದ ಆರ್.ಜಿ. ಕರ್ ವೈದ್ಯಕೀಯ ಕಾಲೇಜು & ಆಸ್ಪತ್ರೆಯಲ್ಲಿ ವೈದ್ಯೆಯ ಮೇಲಿನ ಅತ್ಯಾಚಾರ ಪ್ರಕರಣ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಯುವತಿಯೊಬ್ಬಳ ಮೇಲೆ ಕಾಮುಕರು ಅಟ್ಟಹಾಸ ಮೆರೆದಿರುವ…

ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಹುದ್ದೆಗೆ ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ, ಪ್ರಾಸಿಕ್ಯೂಷನ್ ಹಿಂದೆ ದೊಡ್ಡ ರಾಜಕೀಯ ಷಡ್ಯಂತ್ರ ನಡೆದಿದೆ. ನನ್ನ ಪರವಾಗಿ ಸಚಿವರು, ಶಾಸಕರು ಇದ್ದಾರೆ. ಕಾನೂನು ಹೋರಾಟ…

ಸಿಎಂ ಜೊತೆ ನಾವಿದ್ದೇವೆ, ಕಾನೂನು ಹೋರಾಟ ಮಾಡುತ್ತೇವೆ : DCM DK ಶಿವಕುಮಾರ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಹಿನ್ನೆಲೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್​ ಅವರು ಬೆಂಗಳೂರಿನಲ್ಲಿಂದು 10 ಸಚಿವರೊಂದಿಗೆ ತುರ್ತು ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಮಾತನಾಡಿದ ಅವರು,…

‘ಕರ್ನಾಟಕ ನಾಮಕರಣ’ಕ್ಕೆ 50 ವರ್ಷ : ಸರ್ಕಾರಿ ನೌಕರರಿಗೆ ಕೆಂಪು–ಹಳದಿ ಟ್ಯಾಗ್‌ ಕಡ್ಡಾಯ

ಬೆಂಗಳೂರು: ಕರ್ನಾಟಕ ಸರ್ಕಾರ ಎಲ್ಲಾ ಸರ್ಕಾರಿ ನೌಕರರು ಗುರುತಿನ ಚೀಟಿಯನ್ನು ಕೊರಳಿಗೆ ಹಾಕಿಕೊಳ್ಳುವುದರ ಕುರಿತು ಸುತ್ತೋಲೆಯೊಂದನ್ನು ಹೊರಡಿಸಿದೆ. ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಅಭಿಯಾನದಡಿ ಎಲ್ಲಾ ಸರ್ಕಾರಿ…

ವಸತಿ ರಹಿತರಿಗೆ ಗುಡ್ ನ್ಯೂಸ್ : ಶೀಘ್ರವೇ ಆಶ್ರಯ ಮನೆಗಳ ಹಸ್ತಾಂತರ

ಗೋವಿಂದಾಪುರ ಆಶ್ರಯ ಮನೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಸಂಬಂಧ ನ್ಯೂನ್ಯತೆಗಳ ಪಟ್ಟಿಯನ್ನು ತಮಗೆ ನೀಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ…

ದೀನ್ ದಯಾಳ್ ಸ್ಪರ್ಶ್ ಯೋಜನೆ : ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು : ಭಾರತೀಯ ಅಂಚೆ ಇಲಾಖೆಯು ಶಾಲಾ ಮಕ್ಕಳಲ್ಲಿ ಅಂಚೆ ಚೀಟಿ ಸಂಗ್ರಹಣೆ ಉತ್ತೇಜಿಸಲು ‘ದೀನ್ ದಯಾಳ್ ಸ್ಪರ್ಶ್ ಯೋಜನೆ’ ಅಡಿಯಲ್ಲಿ ವಿದ್ಯಾರ್ಥಿ ವೇತನವನ್ನು ನೀಡುವುದಕ್ಕಾಗಿ 6…

‘CM ಸಿದ್ದರಾಮಯ್ಯ’ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲರು

ಬೆಂಗಳೂರು : ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಹೌದು. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಮತ್ತಷ್ಟು ಸಂಕಷ್ಟ…

ತವರು ಮನೆ ಸಂಕಷ್ಟಕ್ಕೆ 12 ಲಕ್ಷ ಹಣ, ಚಿನ್ನ ನೀಡಿ ಸುಳ್ಳು ದರೋಡೆ ಕೇಸ್ ದಾಖಲು

ಬೆಂಗಳೂರು: ಮನೆಯಲ್ಲಿ ದರೋಡೆ ನಡೆದಿರುವುದಾಗಿ ಸುಳ್ಳು ದೂರು ನೀಡಿದ್ದ ಪಿಎಸ್ಐ ಪತ್ನಿ ಹಾಗೂ ಆಕೆಯ ಸಹೋದರನ ವಿರುದ್ಧ ಕೋರಮಂಗಲ ಠಾಣೆ ಪೊಲೀಸರು ಕಾನೂನು ಕ್ರಮ ಕೈಗೊಳ್ಳಲು ನಿರ್ಧರಿಸಿದ್ದಾರೆ. ಮನೆಯಲ್ಲಿದ್ದ…

ರಾಜ್ಯದಲ್ಲಿ ಮುಂಗಾರು ಮಳೆ ಸಕ್ರಿಯ: 5 ದಿನ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಮುಂಗಾರು ಮಳೆ ರಾಜ್ಯದಲ್ಲಿ ಮತ್ತೆ ಚುರುಕು ಪಡೆದಿದ್ದು, ಸಾಕಷ್ಟು ಜಿಲ್ಲೆಗಳಲ್ಲಿ ಅತಿವೃಷ್ಟಿಗೆ ಕಾರಣವಾಗಿದೆ. ಹವಾಮಾನ ಇಲಾಖೆ ಮುಂದಿನ 5 ದಿನಗಳ ಕಾಲ ಸಾಕಷ್ಟು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…