‘ತುಂಗಭದ್ರಾ ಡ್ಯಾಮ್’ ಗೇಟ್ ಮುರಿಯಲು ಕಾರಣವೇನು..? ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು..?

ಬೆಂಗಳೂರು : ತುಂಗಭದ್ರಾ ಗೇಟ್ಗೆ ಒಂದೇ ಚೈನ್ ಇದ್ದ ಕಾರಣ ಅದು ಮುರಿದು ಬಿದ್ದಿದೆ. ಹೆಚ್ಚಿನ ಕಾರ್ಮಿಕರನ್ನು ನಿಯೋಜಿಸಿ ತ್ವರಿತವಾಗಿ ಕಾಮಗಾರಿ ಮುಗಿಸಲಾಗುವುದು ಎಂದು ಡಿಸಿಎಂ ಡಿಕೆ…

ದಾವಣಗೆರೆ, ಹಾಸನ, ಬಳ್ಳಾರಿಯಲ್ಲಿ ಮಹಿಳೆಯರಿಗೆ ಉದ್ಯೋಗಾವಕಾಶ

ಬೆಂಗಳೂರು: ದಾವಣಗೆರೆ, ಹಾಸನ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ ನೇಮಕಾತಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯ ಅಧಿಸೂಚನೆ ಪ್ರಕಟಿಸಿದೆ. ಈ ಜಿಲ್ಲೆಗಳಲ್ಲಿ ಈ…

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ನ್ಯಾಯಾಲಯಕ್ಕೆ ಮತ್ತೊಂದು ಖಾಸಗಿ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರೋಕ್ಷವಾಗಿ ಅಧಿಕಾರ ದುರ್ಬಳಕೆ ಮಾಡಿ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ನಿವೇಶನಗಳನ್ನು ತನ್ನ ಪತ್ನಿಯ ಹೆಸರಿಗೆ ಪಡೆದುಕೊಂಡಿರುವ ಆರೋಪ ಸಂಬಂಧ ಕ್ರಿಮಿನಲ್ ಪ್ರಕರಣ…

ಬೆಂಗಳೂರಿನ ‘ಲಾಲ್ ಬಾಗ್ ಪ್ಲವರ್ ಶೋ’ಗೆ ತೆರಳುವವರಿಗೆ ‘ನಮ್ಮ ಮೆಟ್ರೋ’ದಿಂದ ಗುಡ್ ನ್ಯೂಸ್

ಬೆಂಗಳೂರು: ಆಗಸ್ಟ್.15ರ ಮುನ್ನಾದಿನವೇ ಲಾಲ್ ಬಾಗ್ ಪ್ಲವರ್ ಶೋ ಕಳೆಗಟ್ಟಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ನಮ್ಮ ಮೆಟ್ರೋ ಕೂಡ ಸಾಥ್ ನೀಡಿದೆ. ನಮ್ಮ ಮೆಟ್ರೋ ರೈಲು ನಿಗಮವು ಲಾಲ್…

ಅಮೆರಿಕದಲ್ಲಿ ಓದಬಯಸುವ ವಿದ್ಯಾರ್ಥಿಗಳಿಗಾಗಿ ಬೆಂಗಳೂರಲ್ಲಿ ಶಿಕ್ಷಣ ಮೇಳ

ಬೆಂಗಳೂರು: ಅಮೆರಿಕದಲ್ಲಿ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ, ‘EducationUSA’ ಸಂಸ್ಥೆಯು ಬೆಂಗಳೂರು ಸೇರಿದಂತೆ ದೇಶದಾದ್ಯಂತ 8 ಶಿಕ್ಷಣ ಮೇಳಗಳನ್ನು ಆಯೋಜಿಸಿದೆ. ಆಗಸ್ಟ್ 16 ರಂದು ಹೈದರಾಬಾದ್ನಲ್ಲಿ ಪ್ರಾರಂಭವಾಗುವ…

ಸರ್ಕಾರಿ ನೌಕರರ Joining Time ಮಾಹಿತಿ

ಬೆಂಗಳೂರು: ಕರ್ನಾಟಕದ ಸರ್ಕಾರಿ ನೌಕರರು ಕಾಲ ಕಾಲಕ್ಕೆ ಬಡ್ತಿ, ವರ್ಗಾವಣೆಗೆ ಒಳಪಡುತ್ತಾರೆ. ವರ್ಗಾವಣೆಗೊಂಡಾಗ ಪ್ರತಿ ನೌಕರನಿಗೆ ಸೇರಿಕೆ ಕಾಲ (Joining Time) ಲಭ್ಯವಾಗುತ್ತದೆ. ಈ ಸೇರಿಕೆ ಕಾಲ…

ರಾಜ್ಯಾದ್ಯಂತ ಸರ್ಕಾರಿ ಶಾಲಾ ಶಿಕ್ಷಕರ ಪ್ರತಿಭಟನೆ : ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ

ಬೆಂಗಳೂರು : ರಾಜ್ಯ ಸರ್ಕಾರಕ್ಕೆ ಮತ್ತೊಂದು ಪ್ರತಿಭಟನೆಯ ಬಿಸಿ ತಟ್ಟಿದ್ದು, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ಸರ್ಕಾರಿ ಶಾಲಾ ಶಿಕ್ಷಕರು ಇಂದು ಫ್ರೀಡಂ ಪಾರ್ಕ್ ನಲ್ಲಿ…

ಬೆಂಗಳೂರು || ಅಂಡರ್ ಪಾಸ್ ಗಳು ಜಲಾವೃತ, ಮಾರುಕಟ್ಟೆ, ಮನೆಗಳಿಗೆ ನೀರು ನುಗ್ಗಿ ಅವಾಂತರ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ರಾತ್ರಿಯಿಂದ ಸುರಿದ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದ್ದು, ಹಲವಡೆ ರಸ್ತೆಗಳು ಜಲಾವೃತವಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಭಾರೀ ಮಳೆಯಿದಾಗಿ ಅಪಾರ್ಟ್ ಮೆಂಟ್, ಮನೆಗಳು,…

ದಸರಾ ಜಂಬೂ ಸವಾರಿಗೆ 18 ಆನೆಗಳ ಪಟ್ಟಿ ಸಿದ್ಧ, ಯಾವ್ಯಾವ ಆನೆ? ಕ್ಯಾಪ್ಟನ್ ಯಾರು?

ಬೆಂಗಳೂರು: ನಾಡಹಬ್ಬ ದಸರಾ ಮಹೋತ್ಸವದ ಜಂಬೂ ಸವಾರಿಗೆ ಮೈಸೂರು ವನ್ಯಜೀವಿ ವಿಭಾಗದ ಡಿಸಿಎಫ್ ಅರಣ್ಯಾಧಿಕಾರಿಗಳ ತಂಡ ಪಶು ವೈದ್ಯರೊಂದಿಗೆ ಒಟ್ಟು 22 ಆನೆಗಳನ್ನು ಪರಿಶೀಲನೆ ನಡೆಸಿದ್ದು, ಇದರಲ್ಲಿ…

ಹುಚ್ಚಾಸ್ಪತ್ರೆಯಲ್ಲಿ ಕುಮಾರಸ್ವಾಮಿಗೆ ಆದಷ್ಟು ಬೇಗ ಚಿಕಿತ್ಸೆ ಕೊಡಿಸಬೇಕು : ಡಿಸಿಎಂ ಡಿ.ಕೆ. ಶಿವಕುಮಾರ್

ಕುಮಾರಸ್ವಾಮಿ ಅವರ ಹೇಳಿಕೆ ನೋಡುತ್ತಿದ್ದರೆ ಅವರಿಗೆ ಆದಷ್ಟು ಬೇಗ ಹುಚ್ಚಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು. ಕನಕಪುರದಲ್ಲಿ ಜನರನ್ನು ಭೇಟಿ ಮಾಡಿ…