ಯುವನಿಧಿ’ ಯೋಜನೆ ಫಲಾನುಭವಿಗಳಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಯುವನಿಧಿ ಯೋಜನೆಯಲ್ಲಿ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಸ್ವಯಂ ಘೋಷಣೆ ಪತ್ರ ಕಡ್ಡಾಯ ಮಾಡಿರುವುದನ್ನು ಸಡಿಲಿಕೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಫಲಾನುಭವಿಗಳು ಪ್ರತಿ ತಿಂಗಳು ನನಗೆ…

ಯುವಕನಿಂದ ವಂಚನೆ: ಕ್ಯಾಶ್ ಕೊಡಿ ಫೋನ್ ಪೇ ಮಾಡುತ್ತೇನೆ ಎಂದು ಹಣ ಪಡೆದು ಎಸ್ಕೇಪ್

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಆನ್ ಲೈನ್ ವಂಚಕರ ಹಾವಳಿ ಹೆಚ್ಚಾಗುತ್ತಿದೆ. ಗೂಗಲ್ ಪೇ, ಫೋನ್ ಪೇ ಮಾಡುತ್ತೇವೆ ಎಂದು ಕಣ್ಮುಂದೆಯೇ ನಕಲಿ ಆಪ್ ಗಳ ಮೂಲಕ ಹಣ…

ರಸ್ತೆಯಲ್ಲಿ ಕಸ ಎಸೆಯಬೇಡ ಎಂದಿದ್ದಕ್ಕೆ ಮನೆ ಮಾಲೀಕನನ್ನೇ ಕೊಂದ ಬಾಡಿಗೆದಾರ

ಬೆಂಗಳೂರು: ರಸ್ತೆಯಲ್ಲಿ ಕಸ ತುಂಬಿದ ಕವರ್ ಎಸೆದಿದ್ದನ್ನು ಪ್ರಶ್ನಿಸಿದ ಮನೆ ಮಾಲೀಕನನ್ನೇ ಬಾಡಿಗೆದಾರ ಮಚ್ಚಿನಿಂದ ಹೊಡೆದು ಕೊಲೆ ಮಾಡಿದ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.…

7ನೇ ವೇತನ ಆಯೋಗ ಜಾರಿ: ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರಕ್ಕೆ ಶುರುವಾಯ್ತು ಆರ್ಥಿಕ ಸಂಕಷ್ಟ

ಬೆಂಗಳೂರು: ಕೆ. ಸುಧಾಕರ್‌ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿ ಜಾರಿಗೆ ಸರ್ಕಾರ ನಿರ್ಧರಿಸಿದ್ದು, ಈ ನಡುವಲ್ಲೇ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ…

ಪವನ್ ಕಲ್ಯಾಣ್ ಮನವಿ ಪುರಸ್ಕರಿಸಿದ ರಾಜ್ಯ ಸರ್ಕಾರ : ಆನೆಗಳ ತರಬೇತಿಗೆ ಮಾವುತರ ಕಳುಹಿಸಲು ಒಪ್ಪಿಗೆ

ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆಯು ತರಬೇತಿ ಪಡೆದ ಕುಮ್ಕಿ (ಕ್ಯಾಂಪ್) ಆನೆಗಳನ್ನು ಆಂಧ್ರಪ್ರದೇಶಕ್ಕೆ ಹಸ್ತಾಂತರಿಸಲಿದೆ ಎಂದು ಅರಣ್ಯ, ಪರಿಸರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಗುರುವಾರ…

ಸೆ. 10ರೊಳಗೆ ವಾಹನಗಳಿಗೆ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯ

ಬೆಂಗಳೂರು: ಮಹಿಳೆಯರು, ಮಕ್ಕಳ ಸುರಕ್ಷತೆಗಾಗಿ ಸಾರ್ವಜನಿಕ ಸೇವಾ ವಾಹನಗಳಿಗೆ ವೆಹಿಕಲ್ ಲೊಕೇಶನ್ ಟ್ರ್ಯಾಕಿಂಗ್(VLT) ಡಿವೈಸ್ ಮತ್ತು ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಸಿಕೊಳ್ಳಲು ಸೆಪ್ಟಂಬರ್ 10 ಕೊನೆಯ ದಿನವಾಗಿದೆ.…

KPSC || 384 ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆ : ಹಾಲ್ ಟಿಕೆಟ್ ಡೌನ್ಲೋಡ್ ಹೇಗೆ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆ ವೇಳಾಪಟ್ಟಿ ಘೋಷಣೆ ಮಾಡಿದೆ. ಆಗಸ್ಟ್ 27ರಂದು…

ಹಿರಿಯ ನಟಿ ಉಮಾಶ್ರೀಗೆ ಕರ್ನಾಟಕ ನಾಟಕ ಅಕಾಡೆಮಿ ‘ಜೀವಮಾನ ಸಾಧನೆ ಪ್ರಶಸ್ತಿ

ಬೆಂಗಳೂರು: ಕರ್ನಾಟಕ ನಾಟಕ ಅಕಾಡೆಮಿ 2022, 2023 ಮತ್ತು 2024ನೇ ಸಾಲಿನ ಗೌರವ ಪ್ರಶಸ್ತಿ, ವಾರ್ಷಿಕ ಪ್ರಶಸ್ತಿ, ದತ್ತಿನಿಧಿ ಪ್ರಶಸ್ತಿ ಮತ್ತು ಪುಸ್ತಕ ಬಹುಮಾನ ಪ್ರಶಸ್ತಿಯ ಸಾಧಕರ ಪಟ್ಟಿಯನ್ನು…

ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನ ಭೇಟಿಯಾದ ಆಂಧ್ರ ಡಿಸಿಎಂ ಪವನ್ ಕಲ್ಯಾಣ್

ಬೆಂಗಳೂರು: ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ, ಜನಸೇನಾ ಪಕ್ಷದ ಮುಖಂಡ ಪವನ್ ಕಲ್ಯಾಣ್ ಅವರು ಗುರುವಾರ (ಆ.8 ರಂದು) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಭೇಟಿಯಾಗಿ…

ಶುಭ ದಿನ, ಗಳಿಗೆ, ನಕ್ಷೆತ್ರ ನೋಡಿ ಕುಮಾರಸ್ವಾಮಿ ಸಹೋದರನ ಆಸ್ತಿ ದಾಖಲೆ ಬಿಡುಗಡೆ: ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ಸಹೋದರರಿಗೆ ಸಂಬಂಧಿಸಿದಂತ ದಾಖಲೆಗಳನ್ನು ಖಂಡಿತವಾಗಿಯೂ ಬಿಡುಗಡೆ ಮಾಡಲೇ ಬೇಕು. ಅದಕ್ಕೆ ಶುಭ ದಿನ, ಗಳಿಗೆ, ನಕ್ಷೆತ್ರ ನೋಡಿಕೊಂಡು ಬಿಡುಗಡೆ…