UAEನಲ್ಲಿ ಪುರುಷ ನರ್ಸ್​ಗಳಿಗೆ ಉದ್ಯೋಗಾವಕಾಶ

ಬೆಂಗಳೂರು: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ನಲ್ಲಿ ಪುರುಷ ನರ್ಸ್​ಗಳಿಗೆ ಉದ್ಯೋಗಾವಕಾಶ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಬಿಎಸ್ಸಿ ನರ್ಸಿಂಗ್, ಪೋಸ್ಟ್ ಬೇಸಿಕ್ ಬಿಎಸ್ಸಿ…

ಕರಾವಳಿ ಸೇರಿ ರಾಜ್ಯದ ವಿವಿಧೆಡೆ ಆ.6 ರವರೆಗೆ ಗಾಳಿ ಸಹಿತ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಕರಾವಳಿ ಸೇರಿದಂತೆ ರಾಜ್ಯದ ವಿವಿಧೆಡೆ ಆಗಸ್ಟ್ 6ರವರೆಗೆ ಗಾಳಿ ಸಹಿತ ಭಾರಿ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ…

ಡಿ.ಕೆ.ಶಿವಕುಮಾರ್ ವಿರುದ್ಧ CBI ತನಿಖೆ: ಹೈಕೋರ್ಟ್ನಲ್ಲಿ ಮಹತ್ವದ ವಿಚಾರಣೆ

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿರುವ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು…

BJP-JDS ಪಾದಯಾತ್ರೆಗೆ ಟಕ್ಕರ್: Congress ಜನಾಂದೋಲನ ಕಾರ್ಯಕ್ರಮ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಳಿಬಂದಿರುವ ಮುಡಾ ಅಕ್ರಮ ವಿರುದ್ಧ ಹೋರಾಟಕ್ಕಿಳಿದಿರುವ ಬಿಜೆಪಿ-ಜೆಡಿಎಸ್ ಬೆಂಗಳೂರಿನಿಂದ ಮೈಸೂರಿಗೆ ಇಂದು ಶನಿವಾರದಿಂದ ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಂಡಿದ್ದು, ಅದಕ್ಕೆ ಟಕ್ಕರ್​ ಕೊಡಲು…

ಶೇ.40ಕ್ಕಿಂತ ಕಡಿಮೆ ಅಂಗವಿಕಲತೆ ಹೊಂದಿದ್ರೂ ಸಿಗುತ್ತೆ UDID ಕಾರ್ಡ್

ಬೆಂಗಳೂರು : ಇನ್ಮುಂದೆ ಶೇ 40ಕ್ಕಿಂತ ಕಡಿಮೆ ಅಂಗವಿಕಲತೆ ಹೊಂದಿದ್ರೂ ಸಿಗುತ್ತೆ ಅಂಗವೈಕಲ್ಯ ಪ್ರಮಾಣ ಪತ್ರ , ಯುಡಿಐಡಿ ಕಾರ್ಡ್ ನೀಡಲು ರಾಜ್ಯ ಸರ್ಕಾರ ಸೂಚನೆ ನೀಡಿದೆ.…

ಕರ್ನಾಟಕ ರಾಜ್ಯ ಮುಕ್ತ ವಿವಿ ವತಿಯಿಂದ ಕೆ-ಸೆಟ್, ಯುಜಿಸಿ-ನೆಟ್ ಪರೀಕ್ಷೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕರ್ನಾಟಕ ಸರ್ಕಾರವು ಕೆ.ಇ.ಎ (ಕರ್ನಾಟಕ ಪರೀಕ್ಷಾ ಪ್ರಾಧಿಕಾರ) ಮೂಲಕ ನಡೆಸಲಿರುವ ರಾಜ್ಯ ಮಟ್ಟದ…

ಬೆಂಗಳೂರು || ಪತಿ ಮೇಲಿನ ಸಿಟ್ಟಿಗೆ ಹೆತ್ತ ಮಗನನ್ನೇ ಕಿಡ್ನ್ಯಾಪ್ ಮಾಡಿದ ತಾಯಿ

ಬೆಂಗಳೂರು: ಪತಿ ಮೇಲಿನ ಸಿಟ್ಟಿಗೆ ಹೆತ್ತ ಮಗನನ್ನು ಸ್ನೇಹಿತನ ಜತೆಗೂಡಿ ತಾಯಿಯೇ ಕಿಡ್ನ್ಯಾಪ್ ಮಾಡಿರುವ ಘಟನೆ ಬೆಂಗಳೂರು ನಗರದ ಕೆ.ಆರ್. ಪುರಂನಲ್ಲಿ ನಡೆದಿದೆ. ಕೆಆರ್ ಪುರಂನ ಕ್ಯಾಸ…

ವಿಚಾರಣೆಗೆ ಹಾಜರಾದ ರಕ್ಷಿತ್ ಶೆಟ್ಟಿ : ಕಾಪಿರೈಟ್ ಬಗ್ಗೆ ನಟ ಹೇಳಿದ್ದೇನು..?

ಬೆಂಗಳೂರು : ನಟ, ನಿರ್ದೇಶಕ ರಕ್ಷಿತ್ ಶೆಟ್ಟಿ ಅವರ ಬ್ಯಾಚುಲರ್ಸ್ ಪಾರ್ಟಿ ಸಿನೆಮಾದಲ್ಲಿ ಎರಡು ಹಾಡುಗಳನ್ನು ಬಳಸಿ ಕಾಪಿರೈಟ್ಸ್ ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಿ ಬೆಂಗಳೂರಿನ ಯಶವಂತಪುರ…

ನಟ ದರ್ಶನ್ ಗೆ ಮತ್ತಷ್ಟು ಸಂಕಷ್ಟ : ಪೊಲೀಸರಿಗೆ ಮತ್ತೊಂದು ‘ಬಲವಾದ ಸಾಕ್ಷ್ಯ’ ಲಭ್ಯ

ಬೆಂಗಳೂರು: ನಟ ದರ್ಶನ್ ಗೆ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಮತ್ತಷ್ಟು ಸಂಕಷ್ಟ ಎದುರಾಗಿದೆ. ಕಾರಣ ಅವರು ಪ್ರಕರಣದಲ್ಲಿ ಭಾಗಿಯಾಗಿರುವ ಬಗ್ಗೆ ಬಲವಾದ ಸಾಕ್ಷ್ಯ ಲಭ್ಯವಾಗಿರುವುದಾಗಿದೆ. ಹೌದು ನಟ…