ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಜಿ ಆಹ್ವಾನಿಸಿದ KEA

ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಕೆಇಎ ವೆಬ್ಸೈಟ್ನಲ್ಲಿ ಲಿಂಕ್ ಬಿಡುಗಡೆ ಮಾಡಲಾಗಿದೆ. ಅರ್ಜಿ ಸಲ್ಲಿಕೆಗೆ ಆಗಸ್ಟ್ 22ರವರೆಗೆ ಅವಕಾಶವಿರಲಿದೆ. ದಾಖಲೆಗಳು ಅವಧಿ ಮೀರಿದ್ದರೆ…

ದರ್ಶನ್ ತೂಗುದೀಪ್ಗೆ ಜೈಲು ದರ್ಶನ ಮಾಡಿಸಿದ್ದ ಪೊಲೀಸ್ ಅಧಿಕಾರಿ ACP ಚಂದನ್ಗೆ ಕಂಟಕ?

ದರ್ಶನ್ ತೂಗುದೀಪ್ ಅವರನ್ನ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಅರೆಸ್ಟ್ ಮಾಡಿದ್ದ & ನಿರ್ಭಯವಾಗಿ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್ ಅಧಿಕಾರಿ ಎಸಿಪಿ ಚಂದನ್ ಅವರಿಗೆ ದೊಡ್ಡ ಕಂಟಕ…

ಮುಡಾ ಹಗರಣ : ಸಿಎಂ ಪ್ರತಿಕ್ರಿಯೆ ಕೇಳಿದ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ತಮ್ಮ ಪತ್ನಿ ಪಾರ್ವತಿ ಅವರಿಗೆ ನಿವೇಶನ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ “ಪ್ರತಿಕ್ರಿಯೆ” ಕೇಳಿದ್ದಾರೆ…

ರಾಜ್ಯದಲ್ಲಿ ಭಾರೀ ಮಳೆ: ಇಂಧನ ಇಲಾಖೆಗೆ 96.61 ಕೋಟಿ ರೂ. ನಷ್ಟ

ಬೆಂಗಳೂರು: ಭಾರಿ ಮಳೆ ಹಾಗೂ ಬಿರುಗಾಳಿಯಿಂದಾಗಿ ರಾಜ್ಯದ ಹಲವೆಡೆ ಸಾವಿರಾರು ವಿದ್ಯುತ್ ಕಂಬಗಳು, ಪರಿವರ್ತಕಗಳು ಮತ್ತು ವಿದ್ಯುತ್‌ ಸರಬರಾಜು ಮಾರ್ಗಗಳಿಗೆ ಹಾನಿಯಾಗಿದ್ದು, ವಿದ್ಯುತ್‌ ಸರಬರಾಜು ಕಂಪನಿಗಳಿಗೆ (ಎಸ್ಕಾಂ)…

KSRTC, BMTCಯಿಂದ ಟಿಕೆಟ್ ದರ ಏರಿಕೆಗಾಗಿ ಸರ್ಕಾರಕ್ಕೆ ಪ್ರಸ್ತಾವನೆ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಪಂಚ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆಯಿಂದ ಮಹಿಳಾ ಮಣಿಗಳು ಸಖತ್ ಖುಷಿಯಾಗಿದ್ದಾರೆ. ರಾಜ್ಯಾದ್ಯಂತ ಸರ್ಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಮಹಿಳೆಯರಿಗೆ ಅವಕಾಶ ನೀಡಲಾಗಿದೆ. ಆದರೆ…

Namma Metro || ನೀಲಿ ಮಾರ್ಗದ ಕಾಮಗಾರಿ ವೇಳೆ ಕ್ರೇಜ್ ಮುರಿದು ಬಿದ್ದು ಅಚಾತುರ್ಯ : ಆಗಿದ್ದೇನು?

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ವತಿಯಿಂದ ನಗರದಲ್ಲಿ ‘ನೀಲಿ ಮಾರ್ಗ’ದ (Metro Blue Line) ನಿರ್ಮಾಣ ಕಾಮಗಾರಿಯು ಭರದಿಂದ ಸಾಗಿದೆ. ಇದೀಗ ಈ ಮಾರ್ಗದಲ್ಲಿ…

ಯತ್ನಾಳ್ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ: ಡಿ.ಕೆ.ಶಿವಕುಮಾರ್‌

ದೆಹಲಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ. ಅವರ ವಿರುದ್ಧ ಈಗಾಗಲೇ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದೇನೆ. ಹೀಗಾಗಿ ನನ್ನ ವಿರುದ್ಧ ಮಾತಾಡುತ್ತಿದ್ದಾರೆ ಎಂದು…

ರಾಜ್ಯದ ‘ಶಾಲಾ ವಿದ್ಯಾರ್ಥಿ’ಗಳಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್ ಎನ್ನುವಂತೆ, ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಬೆಳೆಸಲು, ಪ್ರತಿ ಶಾಲೆಯಲ್ಲೂ ಮಕ್ಕಳ ಸ್ನೇಹಿ ಗ್ರಂಥಾಲಯ ನಿರ್ಮಿಸುವ ನಿರ್ಧಾರವನ್ನು ಶಾಲಾ…

ಸೆಲ್ಫೀ ತೆಗೆದುಕೊಳ್ಳಲು ಅನಗತ್ಯವಾಗಿ ನದಿಗೆ ಇಳಿಯುವವರಿಗೆ ಲಾಠಿ ರುಚಿ

ಬಾಗಲಕೋಟೆ: ರಾಜ್ಯದ ಜನರು ನಮ್ಮ ಬಗ್ಗೆ ತಪ್ಪು ತಿಳಿದುಕೊಂಡರೂ ಪರವಾಗಿಲ್ಲ. ಆದರೆ, ಅವರ ಜೀವ ಉಳಿಸುವುದು ಮುಖ್ಯ. ಹೀಗಾಗಿ, ಅಧಿಕಾರಿಗಳ ಮಾತು ಕೇಳದೆ ನದಿಗೆ ಇಳಿಯುವವರಿಗೆ ಲಾಠಿ…

ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಳವಡಿಕೆ ತಡೆಗೆ BBMP ಮಹತ್ವದ ಕ್ರಮ

ಬೆಂಗಳೂರು: ನಗರದಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವಂತ ಅನಧಿಕೃತ ಫ್ಲೆಕ್ಸ್ ಅಳವಡಿಕೆ ಹಾವಳಿಯನ್ನು ತಪ್ಪಿಸಲು ಬಿಬಿಎಂಪಿ ಮಹತ್ವದ ಕ್ರಮ ವಹಿಸಿದೆ. ಇದರ ಸಲುವಾಗಿ ರಾತ್ರಿಯ ವೇಳೆಯಲ್ಲಿ ಪ್ರಹರಿ ವಾಹನದಿಂದ…