ಬೆಂಗಳೂರು: ರಸ್ತೆ ಗುಂಡಿ ಗುರುತಿಸಲು ‘ಗುಂಡಿ ಗಮನ’ ಆ್ಯಪ್ ಬಿಡುಗಡೆ
ಬೆಂಗಳೂರು: ನಗರದ ರಸ್ತೆಗಳಲ್ಲಿನ ಗುಂಡಿಗಳ ಮುಚ್ಚಲು ಅನುಕೂಲ ಆಗುವಂತೆ ಸಾರ್ವಜನಿಕರೇ ರಸ್ತೆಗುಂಡಿಗಳನ್ನು ಗುರುತಿಸಿ ಫೋಟೋಗಳನ್ನು ಕಳಿಸುವುಕ್ಕೆ ‘ರಸ್ತೆ ಗುಂಡಿ ಗಮನ’ (Fix Pothole) ಎಂಬ ಆ್ಯಪ್’ನ್ನು ಬೃಹತ್…
ನಿಮ್ಮಿಂದ ನಿಮಗಾಗಿ | Pragathi Media Networks Venture
ಬೆಂಗಳೂರು: ನಗರದ ರಸ್ತೆಗಳಲ್ಲಿನ ಗುಂಡಿಗಳ ಮುಚ್ಚಲು ಅನುಕೂಲ ಆಗುವಂತೆ ಸಾರ್ವಜನಿಕರೇ ರಸ್ತೆಗುಂಡಿಗಳನ್ನು ಗುರುತಿಸಿ ಫೋಟೋಗಳನ್ನು ಕಳಿಸುವುಕ್ಕೆ ‘ರಸ್ತೆ ಗುಂಡಿ ಗಮನ’ (Fix Pothole) ಎಂಬ ಆ್ಯಪ್’ನ್ನು ಬೃಹತ್…
ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಆಭರಣಪ್ರಿಯರು ಮತ್ತು ಖರೀದಿದಾರರಿಗೆ ಸ್ವಲ್ಪ ಖುಷಿ ಕೊಡುವ ಸುದ್ದಿ ಇದೆ. ದೇಶದ ಆಭರಣ ಮಾರುಕಟ್ಟೆಯಲ್ಲಿ ಬಂಗಾರ ಮತ್ತು ಬೆಳ್ಳಿಯ ದರದಲ್ಲಿ ಶನಿವಾರ…
ಬೆಂಗಳೂರು: ನಮ್ಮನ್ನು ಸರ್ವನಾಶ ಮಾಡುವುದು ಕುಮಾರಸ್ವಾಮಿ ಅವರ ನಿತ್ಯದ ಆಲೋಚನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಮನಗರ ಹೆಸರು ಬದಲಾವಣೆ ಮಾಡಲು…
ಬೆಂಗಳೂರು: ಕೆಲ ದಿನಗಳ ಹಿಂದೆ ಬೆಂಗಳೂರಿನ ಕೋರಮಂಗಲ ಎಂಬಲ್ಲಿ ವ್ಯಕ್ತಿಯೊಬ್ಬ ಯುವತಿಯನ್ನು ಚಾಕುವಿನಿಂದ ಇರಿದು ಕೊಂದಿದ್ದ. ಪೊಲೀಸರು ಆ ವ್ಯಕ್ತಿಯನ್ನು ಮಧ್ಯಪ್ರದೇಶ ಎಂಬ ಬೇರೆ ಸ್ಥಳದಲ್ಲಿ ಹಿಡಿದಿದ್ದಾರೆ.…
ಬೆಂಗಳೂರು:2023ರರಾಜ್ಯಚುನಾವಣೆಯಲ್ಲಿಕಾಂಗ್ರೆಸ್135 ಸ್ಥಾನಗಳನ್ನು ಗೆದ್ದು ಒಂದುವರ್ಷ ಅಧಿಕಾರದಲ್ಲಿದೆ. ಅತೃಪ್ತಿಯಿಂದ ಸರ್ಕಾರ ಪತನವಾಗಬಹುದು ಎಂಬ ಮಾತು ಕೇಳಿ ಬರುತ್ತಿದೆ. ಕಾಂಗ್ರೆಸ್ ಸದಸ್ಯರು ಅಸಮಾಧಾನಗೊಂಡರೆ ಸರ್ಕಾರ ಪತನವಾಗಬಹುದು ಎಂದು ಪ್ರತಿಪಕ್ಷಗಳು ಹೇಳುತ್ತಿವೆ.…
ಡೆಂಗ್ಯೂಗೆ ತುತ್ತಾದ ಪ್ರತಿಯೊಬ್ಬರ ಮೇಲೆ 14 ದಿನಗಳ ವರೆಗೆ ನಿಗಾ ವಹಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಂಗಳೂರಿನ ಯಲಹಂಕದ ದಲ್ಲಿ…
ಬೆಂಗಳೂರು: ಲೋಕಸಭೆ ಚುನಾವಣೆ ವೇಳೆ 4.8 ಕೋಟಿ ರೂ. ಹಣ ಪತ್ತೆ ಪ್ರಕರಣದಲ್ಲಿ ತಮ್ಮ ವಿರುದ್ಧ ದಾಖಲಾದ ಆರೋಪಪಟ್ಟಿ ರದ್ದುಪಡಿಸಲು ಕೋರಿ ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ.…
ಬೆಂಗಳೂರು: ಇನ್‌ಸ್ಟಾಗ್ರಾಮ್‌ನಲ್ಲಿ ಕಿವುಡರು ಹಾಗೂ ಮೂಗರನ್ನು ಅಪಹಾಸ್ಯ ಮಾಡುವ ಹಾಗೂ ಮನನೋಯಿಸುವ ರೀತಿಯಲ್ಲಿ ವಿಡಿಯೋ ಮಾಡಿ ಹರಿಬಿಟ್ಟಿದ್ದ ರೇಡಿಯೋ ಜಾಕಿ ಸೇರಿ ಇಬ್ಬರು ಯುವಕರನ್ನು ಬೆಂಗಳೂರಿನ ಸೈಬರ್…
ಬೆಂಗಳೂರು: ಕೇಂದ್ರ ಬಜೆಟ್ನಲ್ಲಿ ಚಿನ್ನದ ಮೇಲಿನ ಕಸ್ಟಮ್ಸ್ ಸುಂಕದಲ್ಲಿ ಇಳಿಕೆಯಾದ ಪರಿಣಾಮ ಗಗನಮುಖಿಯಾಗಿದ್ದ ಚಿನ್ನದ ಬೆಲೆ ಭೂಮಿಗೆ ಇಳಿದು ಬರುತ್ತಿರುವ ಲಕ್ಷಣ ಕಂಡುಬರುತ್ತಿದೆ. ಪ್ರಸ್ತುತ ಚಿನ್ನದ ಬೆಲೆ…
ಬೆಂಗಳೂರು: ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಬಿಟ್‌ಕಾಯಿನ್ ಹಗರಣದಲ್ಲಿ ಆಘಾತಕಾರಿ ಸಂಗತಿಯೊAದು ಹೊರಬಿದ್ದಿದೆ. ಆಡುಗೋಡಿಯಲ್ಲಿರುವ ಕೇಂದ್ರ ಅಪರಾಧ ವಿಭಾಗದ ತಾಂತ್ರಿಕ ಬೆಂಬಲ ಕೇಂದ್ರದಲ್ಲಿ 2020 ರ ನವೆಂಬರ್‌ನಲ್ಲಿ…