ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ : ಸಂಪುಟ ಸಭೆ ಅಸ್ತು

ಬೆಂಗಳೂರು: ರಾಮನಗರ ಜಿಲ್ಲೆಯ ಹೆಸರು ಬದಲಾವಣೆಗೆ ಶುಕ್ರವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಾಕರಣ ಮಾಡಲಾಗಿದೆ. ಇಂದು ವಿಧಾನಸೌಧದಲ್ಲಿ…

ವ್ಹೀಲಿಂಗ್ ಮಾಡಲು ತೊಂದರೆ ಕೊಟ್ಟರೆಂದು ಚಾಕು ಹಿಡಿದು ಧಮ್ಕಿ

ಬೆಂಗಳೂರು: ಓವರ್ ಟೇಕ್ ಮಾಡುವ ಭರದಲ್ಲಿ ಬೈಕ್​ಗೆ ಟಚ್ ಆಗಿದೆ ಎಂದು, ಪುಂಡರ ಗುಂಪೊಂದು ಮುಂದೆ ಹೋಗುತ್ತಿದ್ದ ಎರಡು ಕಾರುಗಳನ್ನು ಚೇಸ್ ಮಾಡಿ ಚಾಕು ತೋರಿಸಿ ಹಲ್ಲೆಗೆ ಯತ್ನಿಸಿರುವ…

ಗಮನಿಸಿ: ನಾಳೆಯಿಂದ 3 ದಿನ ಇ-ಸ್ವತ್ತು ತಂತ್ರಾಂಶ ಸ್ಥಗಿತ

ಬೆಂಗಳೂರು: ಇ-ಸ್ವತ್ತು ತಂತ್ರಾಂಶದ ಹೊಸ ಅವತರಣಿಕೆಯನ್ನು ಪರಿಚಯಿಸುತ್ತಿರುವುದರಿಂದ ಜುಲೈ 27ರಿಂದ ಜುಲೈ 29ರವರೆಗೆ ಇ-ಸ್ವತ್ತು ತಂತ್ರಾಂಶ ಕಾರ್ಯನಿರ್ವಹಿಸುವುದಿಲ್ಲ. ಹಾಗಾಗಿ, ಸಾರ್ವಜನಿಕರು ಸಹಕಾರ ನೀಡುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

ಮುಡಾ ನಿವೇಶನ ಹಂಚಿಕೆ ಕಾನೂನು ಬದ್ಧ : ಸಿದ್ದರಾಮಯ್ಯ

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಕಾನೂನುಬದ್ಧವಾಗಿದ್ದು, ಇದರಲ್ಲಿ ನನ್ನ ಹಾಗೂ ನನ್ನ ಪತ್ನಿ ಪಾತ್ರ ಇಲ್ಲ. ಬಿಜೆಪಿ-ಜೆಡಿಎಸ್ ರಾಜಕಾರಣಕ್ಕೆ ಅಪಪ್ರಚಾರ ಮಾಡಿ ತೇಜೋವಧೆ ಮಾಡಲು ಯತ್ನಿಸುತ್ತಿದ್ದಾರೆ ಎಂದು ಸಿಎಂ…

ರಾಷ್ಟ್ರೀಯ ಹೆದ್ದಾರಿ ಬಳಿ ಬೆನ್ನಟ್ಟಿ ಯುವಕನ ಬರ್ಬರ ಹತ್ಯೆ : ನಾಲ್ವರ ಬಂಧನ

ಬೆಂಗಳೂರು: ಬೆಂಗಳೂರು-ಕೋಲಾರ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದ್ದ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ನಂದಗುಡಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಕೋಲಾರ ಮೂಲದ ಭಾರ್ಗವ್ (24) ಅವರು…

ಮನೆಯೂಟಕ್ಕೆ ಅನುಮತಿ ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್‌ ಅವರು ಮನೆ ಊಟಕ್ಕೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನಗರದ 24ನೇ ಎಸಿಎಂಎಂ ನ್ಯಾಯಾಲಯ ವಜಾಗೊಳಿಸಿದೆ. ಆರೋಪಿಗೆ ಎಲ್ಲಾ…

2ನೇ ಅಂತಾರಾಷ್ಟಿçÃಯ ವಿಮಾನ ನಿಲ್ದಾಣಕ್ಕೆ ಎಂ.ಬಿ ಪಾಟಿಲ್ ಚರ್ಚೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ೨ನೇ ಅಂತಾರಾಷ್ಟಿçÃಯ ವಿಮಾನ ನಿಲ್ದಾಣ ನಿರ್ಮಿಸುವ ಸಂಬAಧ ವಿಮಾನಯಾನ ವಲಯದ ಪ್ರಮುಖರ ಜೊತೆ ಮೂಲಸೌಕರ್ಯ ಅಭಿವೃದ್ಧಿ ಮತ್ತು ಬೃಹತ್ ಕೈಗಾರಿಕಾ ಸಚಿವ…

ತಪ್ಪು ಯಾರೇ ಮಾಡಿದ್ರೂ ಶಿಕ್ಷೆ ಅನುಭವಿಸಲೇಬೇಕು : ದರ್ಶನ್ ನೆನೆದು ಕಣ್ಣೀರಿಟ್ಟ ಗಿರಿಜಾ ಲೋಕೇಶ್

ಬೆಂಗಳೂರು : ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ್ದು ಸದ್ಯ ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ. ದರ್ಶನ್ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಕನ್ನಡ ಚಿತ್ರರಂಗದ…

Muda scam: ಗದ್ದಲ-ಕೋಲಾಹಲ ನಡುವಲ್ಲೇ 3 ವಿಧೇಯಕಗಳು ಅಂಗೀಕಾರ

ಬೆಂಗಳೂರು: ಮುಡಾ ಗದ್ದಲದ ನಡುವೆಯೇ ವಿಧಾನಸಭೆಯಲ್ಲಿ ಒಟ್ಟು 9 ವಿಧೇಯಕಗಳನ್ನು ಮಂಡಿಸಲಾಗಿದ್ದು, ಈ ಪೈಕಿ 8,573 ಕೋಟಿ ರೂ.ಗಳ ಪೂರಕ ಅಂದಾಜುಗಳ ಧನ ವಿನಿಯೋಗ ವಿಧೇಯಕ ಸೇರಿ…

ಮುಡಾ ಚರ್ಚೆಗೆ ಮತ್ತೊಮ್ಮೆ ಅವಕಾಶ ನಿರಾಕರಿಸಿದ ಸಭಾಪತಿ : ಸದನದಲ್ಲಿ ಧರಣಿ ಮುಂದುವರಿಕೆ

ಬೆಂಗಳೂರು: ಮೈಸೂರಿನ ಮುಡಾ ಹಗರಣ ಆರೋಪ ಕುರಿತ ಚರ್ಚೆಗೆ ಅವಕಾಶ ನಿರಾಕರಿಸಿದ್ದ ರೂಲಿಂಗ್​​ಅನ್ನು ಮರುಪರಿಶೀಲಿಸಲು ಬಿಜೆಪಿ ಜೆಡಿಎಸ್ ನೀಡಿದ್ದ ಕೋರಿಕೆಯನ್ನು ಸಭಾಪತಿ ಬಸವರಾಜ ಹೊರಟ್ಟಿ ತಿರಸ್ಕರಿಸಿ ಮತ್ತೊಮ್ಮೆ ರೂಲಿಂಗ್…