ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ : ಮುಂದುವರೆದ ಸೆರೆಮನೆ ವಾಸ

ಬೆಂಗಳೂರು: ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಜೆಡಿಎಸ್​​ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದೆ. ಎರಡನೇ ಎಫ್​ಐಆರ್‌…

Gruha Lakshmi : 10 ದಿನಗಳ ಒಳಗಾಗಿ ಫಲಾನುಭವಿಗಳ ಖಾತೆಗೆ 2 ತಿಂಗಳ ಹಣ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಜನಪ್ರಿಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ 2 ತಿಂಗಳ ಹಣವನ್ನು ಇನ್ನು 10 ದಿನಗಳ ಒಳಗಾಗಿ ಖಾತೆಗೆ ಹಾಕಲಾಗುತ್ತದೆ ಎಂದು ಮಹಿಳಾ…

ಸದನದಲ್ಲಿ ಸಿಎಂ ರಾಜೀನಾಮೆ ಆಗ್ರಹದ ಬೆನ್ನಲ್ಲೇ ರಾಜ್ಯಪಾಲರನ್ನು ಭೇಟಿಯಾದ ಸಿದ್ದರಾಮಯ್ಯ

ಬೆಂಗಳೂರು : ಮಹತ್ವದ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಸಂಜೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ದಿಢೀರ್ ಭೇಟಿಯಾಗಿದ್ದು, ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ.…

ಸರ್ಕಾರಿ ಇಲಾಖೆಗಳಲ್ಲಿ ಅನುದಾನ ಅಕ್ರಮ ಬಳಕೆಯ 61 ಪ್ರಕರಣ ಪತ್ತೆ

ಬೆಂಗಳೂರು: ಭಾರತದ ನಿಯಂತ್ರಕ ಮತ್ತು ಆಡಿಟರ್ ಜನರಲ್ ಅವರ ರಾಜ್ಯ ಹಣಕಾಸು ಆಡಿಟ್ ವರದಿ ಕರ್ನಾಟಕ ಸರ್ಕಾರದ ಇಲಾಖೆಗಳಲ್ಲಿ ಅನುದಾನ, ಹಣವನ್ನು ಅಕ್ರಮವಾಗಿ ಬಳಕೆ ಮಾಡಿರುವ 61 ಪ್ರಕರಣಗಳನ್ನು…

ಮುಡಾ ಸೈಟ್ ಕೋಲಾಹಲ : ವಿಧಾನಸೌಧದಲ್ಲಿ ಬಿಜೆಪಿ, ಜೆಡಿಎಸ್‌ ಅಹೋರಾತ್ರಿ ಧರಣಿ

ಬೆಂಗಳೂರು: ವಿಧಾನಸಭೆ ಮಳೆಗಾಲ ಅಧಿವೇಶನ ಅಂತ್ಯಕ್ಕೆ ಇನ್ನು ಎರಡು ದಿನ ಬಾಕಿ ಇರುವಂತೆಯೇ ಸದನದಲ್ಲಿ ಮೂಡಾ ಹಗರಣ ಕೋಲಾಹಲ ಎಬ್ಬಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಕೇಳಿ ಬಂದಿರುವ…

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಪ್ರಾಥಮಿಕ ಚಾರ್ಜ್ ಶೀಟ್ ಸಲ್ಲಿಸಲು ಪೊಲೀಸರು ಸಿದ್ಧತೆ

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರು ಮುಂದಿನ ತಿಂಗಳು ಎರಡನೇ ವಾರದಲ್ಲಿ ಪ್ರಾಥಮಿಕ ಚಾರ್ಜ್ ಶೀಟ್ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.…

ಬೆಂಗಳೂರು: ಪಿಜಿಯೊಳಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ

ಬೆಂಗಳೂರು: ಮಹಿಳಾ ಪೇಯಿಂಗ್​ ಗೆಸ್ಟ್​ (ಪಿ.ಜಿ) ಒಳಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಹತ್ಯೆ ಮಾಡಿರುವ ಘಟನೆ ಮಂಗಳವಾರ ತಡರಾತ್ರಿ ಕೋರಮಂಗಲದ ವಿ.ಆರ್.ಲೇಔಟ್‌ನಲ್ಲಿ ನಡೆದಿದೆ. ಬಿಹಾರ ಮೂಲದ ಕೃತಿ…

ಗ್ರೂಪ್​ C ಹುದ್ದೆ : ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಿದ KPSC

ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗದಿಂದ (ಕೆಪಿಎಸ್​ಸಿ) ಈ ಹಿಂದೆ ಅಧಿಸೂಚನೆ ಹೊರಡಿಸಲಾಗಿದ್ದ ಗ್ರೂಪ್​ ಸಿಯಲ್ಲಿನ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ ಮಾಡಲಾಗಿದೆ. ಈ ಕುರಿತ…

ಸಿನಿಮಾ ಟಿಕೆಟ್ ಮೇಲೆ ಸೆಸ್: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ ಮಸೂದೆ ಪಾಸ್

ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಮಸೂದೆ ಮಂಗಳವಾರ ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ. ಉದ್ದೇಶವೇನು?: ಚಿತ್ರಮಂದಿರಗಳು ಮಾರಾಟ ಮಾಡುವ ಟಿಕೆಟ್‌ ದರದ ಮೇಲೆ ಶೇಕಡಾ 1ರಿಂದ 2ರಷ್ಟು ಸೆಸ್…

ಸಮವಸ್ತ್ರದಲ್ಲಿರುವಾಗ ರೀಲ್ಸ್ ಮಾಡದಂತೆ ಪೊಲೀಸ್ ಸಿಬ್ಬಂದಿಗೆ ಎಚ್ಚರಿಕೆ

ಬೆಂಗಳೂರು: ಪೊಲೀಸ್ ಸಮವಸ್ತ್ರದಲ್ಲಿರುವ ಫೋಟೋ, ರೀಲ್ಸ್ ಮಾಡುವುದು, ಸ್ಟೇಟಸ್ ಅಪ್‌ಡೇಟ್ ಮಾಡುವುದು ಮತ್ತು ಸ್ಟೋರಿಗಳನ್ನು ಹಾಕುವುದು ಸೇರಿದಂತೆ ಇಲಾಖೆ ಸಂಬಂಧಿಸದ ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡದಂತೆ ಎಲ್ಲಾ…