ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : 7ನೇ ವೇತನ ಆಯೋಗ ಜಾರಿಗೊಳಿಸಿ ಆದೇಶ

ರಾಜ್ಯ ಸರ್ಕಾರದಿಂದ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ರಾಜ್ಯ ಸರ್ಕಾರಿ ನೌಕರರ ವೇತನವನ್ನು ಜಾರಿಗೊಳಿಸಿ ಶಿಫಾರಸ್ಸು ಅನುಷ್ಠಾನಕ್ಕೆ ಅಧಿಕೃತ ಆದೇಶ ಮಾಡಿದೆ. ಹಾಗಾದ್ರೇ 7ನೇ ವೇತನ ಆಯೋಗದ…

ನಟ ದರ್ಶನ್ ಗೆ ಸದ್ಯಕ್ಕೆ ಜೈಲೂಟವೇ ಗತಿ: ತೀರ್ಪು ಕಾಯ್ದಿರಿಸಿದ ಕೋರ್ಟ್

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಗೆ ಸದ್ಯಕ್ಕೆ ಜೈಲೂಟವೇ ಗತಿಯಾಗಿದೆ. ನ್ಯಾಯಾಂಗ ಬಂಧನ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ…

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ : ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸೋಮವಾರ ಷರತ್ತುಬದ್ಧ…

ತಾನೊಬ್ಬ ಪೊಲೀಸ್, ಹಣ ನೀಡದಿದ್ದರೆ ಅತ್ಯಾಚಾರ ಮಾಡುವೆ ಎಂದು ಬೆದರಿಸಿ ಮಹಿಳಾ ಥೆರಪಿಸ್ಟ್​ಗೆ ವಂಚನೆ

ನಕಲಿ ಪೊಲೀಸಪ್ಪ ವಿಚ್ಛೇದಿತ ಮಹಿಳೆಯನ್ನು ಮದುವೆ ಆಗುವುದಾಗಿ ನಂಬಿಸಿ ಲವ್, ಸೆಕ್ಸ್, ದೋಖಾ ಮಾಡಿರುವಂತಹ ಘಟನೆ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದಿತ್ತು. ಇದೀಗ…

ನಕಲಿ ದಾಖಲೆ, ನಕಲಿ ವ್ಯಕ್ತಿಗಳನ್ನು ಸೃಷ್ಟಿಸಿ ಆಸ್ತಿ ಕಬಳಿಕೆ : ಕುಖ್ಯಾತ ಭೂಕಬಳಿಕೆದಾರ ಅರೆಸ್ಟ್

ನಕಲಿ ದಾಖಲೆ ಹಾಗೂ ನಕಲಿ ವ್ಯಕ್ತಿಗಳನ್ನ ಸೃಷ್ಟಿಸಿ ಆಸ್ತಿ ಕಬಳಿಕೆ ಹಿನ್ನೆಲೆ ಕೋಕಾ ಕಾಯ್ದೆಯಡಿ ಕುಖ್ಯಾತ ಭೂಕಬಳಿಕೆದಾರ ಜಾನ್ ಮೋಸನ್​ನನ್ನು ಬಂಧಿಸಲಾಗಿದೆ. ಸಿಐಡಿಅಧಿಕಾರಿಗಳು ಕೋಕಾ ಕಾಯ್ದೆಯಡಿ ಜಾನ್…

ಅವಾಚ್ಯ ಶಬ್ದ ಬಳಕೆ : ಆರ್.ಅಶೋಕ್ ವಿರುದ್ಧ ಪ್ರದೀಪ್ ಈಶ್ವರ್ ಹಕ್ಕು ಚ್ಯುತಿ ಮಂಡನೆ

ಪ್ರತಿಪಕ್ಷ ನಾಯಕ ಆರ್. ಅಶೋಕ್ ವಿರುದ್ಧ ಚಿಕ್ಕಬಳ್ಳಾಪುರ ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌  ಸೋಮವಾರ ಹಕ್ಕು ಚ್ಯುತಿ ಮಂಡನೆ ಮಾಡಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ವಿಪಕ್ಷ…

ರೌಡಿಶೀಟರ್​​ಗಳ ಪರ ಫ್ಯಾನ್​ ಪೇಜ್​ ತೆರೆದಿದ್ದವರಲ್ಲಿ ಬಹುಪಾಲು ಅಪ್ರಾಪ್ತ ಬಾಲಕರು

ರೌಡಿಶೀಟರ್​​ಗಳ  ಪರವಾಗಿ ಸಮಾಜಿಕ ಜಾಲತಾಣದಲ್ಲಿ ತೆರಯಲಾಗಿರುವ 60 ಇನ್ಸ್ಟಾಗ್ರಾಮ್  ಮತ್ತು ಯೂಟ್ಯೂಬ್ ಅಕೌಂಟ್​​ಗಳನ್ನು ಸಿಸಿಬಿ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಸಿಸಿಬಿ ಜಂಟಿ ಹೆಚ್ಚುವರಿ ಪೊಲೀಸ್ ಆಯುಕ್ತ ಚಂದ್ರಗುಪ್ತ…

ವಾಲ್ಮೀಕಿ ನಿಗಮ ಹಗರಣ : ಮಾಜಿ ಸಚಿವ ನಾಗೇಂದ್ರಗೆ ನ್ಯಾಯಾಂಗ ಬಂಧನ ವಿಸ್ತರಣೆ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ಆಗಸ್ಟ್ 3ರ ವರೆಗೆ ನ್ಯಾಯಾಂಗ ಬಂಧನ…

ಆ್ಯಪಲ್ ಹೆಸರಲ್ಲಿ ನಕಲಿ ಮೊಬೈಲ್ ಮಾರಾಟ

ಬೆಂಗಳೂರು: ಪ್ರತಿಷ್ಠಿತ ಆ್ಯಪಲ್ ಕಂಪನಿಯ ಬ್ರ್ಯಾಂಡ್ ಹೆಸರಿನಲ್ಲಿ ಕಳಪೆ ಗುಣಮಟ್ಟದ ಮೊಬೈಲ್, ಏರ್ ಪಾಡ್ ಸೇರಿದಂತೆ ಕೆಲ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಯ ಮೇಲೆ ಸಿಸಿಬಿ ಪೊಲೀಸರು…

ಕೇಂದ್ರ ಬಜೆಟ್ ನಿಂದ ಕರ್ನಾಟಕಕ್ಕೆ ಹೆಚ್ಚಿನ ನೆರವು ಸಿಗಲಿ- HK ಪಾಟೀಲ್

ಬೆಂಗಳೂರು : ನಾಳೆ ಕೇಂದ್ರ ಬಜೆಟ್ ಸಂಬಂಧ ಇಂದು ವಿಧಾನಸೌಧದಲ್ಲಿ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಹೆಚ್ ಕೆ ಪಾಟೀಲ್ ಮಾಧ್ಯಮಗಳಿಗೆ ಮಾತನಾಡಿದರು. ಕೇಂದ್ರ ಬಜೆಟ್…