ಕರ್ನಾಟಕಕ್ಕೆ 5 ದಿನ ಮಳೆ ಎಚ್ಚರಿಕೆ.

ಬೆಂಗಳೂರು : ರಾಜ್ಯದಲ್ಲಿ ಚಳಿಯ ನಡುವೆ ಮುಂದಿನ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದ ಕೆಲವೆಡೆ ನಾಳೆ ಸಾಧಾರಣ ಮಳೆಯಾಗುವ ನಿರೀಕ್ಷೆ…

ಶಾಲೆಗಳಿಗೆ 15 ದಿನದಲ್ಲಿ TC ನೀಡಲು ಶಿಕ್ಷಣ ಇಲಾಖೆಯ ಎಚ್ಚರಿಕೆ.

ಬೆಂಗಳೂರು : ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (KSCPR) ನಿರ್ದೇಶನದ ಮೇರೆಗೆ, ಶಿಕ್ಷಣ ಇಲಾಖೆಯು ಎಲ್ಲಾ ಶಾಲೆಗಳಿಗೆ ಅರ್ಜಿಗಳನ್ನು ಸ್ವೀಕರಿಸಿದ 15 ದಿನಗಳಲ್ಲಿ ವರ್ಗಾವಣೆ ಪ್ರಮಾಣ ಪತ್ರಗಳನ್ನು(TC) ನೀಡುವಂತೆ…

K.J ಜಾರ್ಜ್​​ಗೆ ರಿಲೀಫ್; ಖಾಸಗಿ ದೂರು ರದ್ದುಪಡಿಸಿದ ಹೈಕೋರ್ಟ್​​

ಬೆಂಗಳೂರು : ಬಿಜೆಪಿ ಮಾಡಿದ್ದ ಸ್ಮಾರ್ಟ್ ಮೀಟರ್ ಟೆಂಡರ್​​ ಹಗರಣ ಆರೋಪ ವಿಚಾರವಾಗಿ ಸಚಿವ ಕೆ.ಜೆ.ಜಾರ್ಜ್​​ಗೆ ರಿಲೀಫ್​​ ಸಿಕ್ಕಿದೆ. ಸಚಿವ ಜಾರ್ಜ್ ವಿರುದ್ಧ ದಾಖಲಾಗಿದ್ದ ಖಾಸಗಿ ದೂರನ್ನು ಕರ್ನಾಟಕ ಹೈಕೋರ್ಟ್​​…

ಬ್ರೇಕ್ ಫಾಸ್ಪ್ ಮೀಟಿಂಗ್ ಬಳಿಕ CM-DCM ಜಂಟಿ ಪತ್ರಿಕಾಗೋಷ್ಠಿ.

ಬೆಂಗಳೂರು : ಕರ್ನಾಟಕ ಕಾಂಗ್ರೆಸ್​ ಅಧಿಕಾರ ಹಂಚಿಕೆ ಬಿಕ್ಕಟ್ಟಿಗೆ ತೇಪೆ ಹಚ್ಚುವ ನಿಟ್ಟಿನಲ್ಲಿ ಹೈಕಮಾಂಡ್ ಸೂಚನೆಯಂತೆ ಶನಿವಾರ ಸಿಎಂ ಸಿದ್ದರಾಮಯ್ಯ ಅವರ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಜತೆಗೆ ‘ಬ್ರೇಕ್​ಫಾಸ್ಟ್…

ನಾಟಿಕೋಳಿ ಸಾರು, ಇಡ್ಲಿ ಜೊತೆ ರಾಜಕೀಯ ಮಾತುಕತೆ.

ಬೆಂಗಳೂರು : ಕರ್ನಾಟಕ ಕಾಂಗ್ರೆಸ್​ನಲ್ಲಿ ಎದ್ದಿದ್ದ ನಾಯಕತ್ವ ಬದಲಾವಣೆ, ಅಧಿಕಾರ ಹಂಚಿಕೆ ಚರ್ಚೆಗಳಿಗೆ ತೆರೆ ಎಳೆಯುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವಣ ‘ಬ್ರೇಕ್​ಫಾಫಾಸ್ಟ್…

ಬೀಡಿ–ಸಿಗರೇಟ್ ನಿಷೇಧಕ್ಕೆ ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ಧರಣಿ.

ಬೆಂಗಳೂರು : ಪರಪ್ಪನ ಅಗ್ರಹಾರದಲ್ಲಿ ಅಕ್ರಮವಾಗಿ ಸಿಗುತ್ತಿದ್ದ ಬೀಡಿ, ಸಿಗರೇಟ್ ಬಂದ್ ಮಾಡಿದ್ದಕ್ಕೆ ಕೈದಿಗಳು ಪ್ರತಿಭಟನೆಗಿಳಿದಿದ್ದಾರೆ. ಕಳೆದ ಮೂರು ದಿನಗಳಿಂದ ಊಟ ತಿಂಡಿ ಬಿಟ್ಟು ಧರಣಿ ಮಾಡುತ್ತಿರುವ ಬಂಧಿತರು ನಿಷೇಧಿತ…

ಟೆಕ್ಕಿಗೆ 48 ಲಕ್ಷ ವಂಚನೆ: ತಪ್ಪು ಚಿಕಿತ್ಸೆ ನೀಡಿ ಕಿಡ್ನಿ ಹಾನಿ, ‘ಗುರೂಜಿ’ ಬಂಧನ.

ಬೆಂಗಳೂರು : ಲೈಂಗಿಕ ಸಮಸ್ಯೆಗೆ ಚಿಕಿತ್ಸೆ ಕೊಡಿಸುವುದಾಗಿ ನಂಬಿಸಿ ಐಟಿ ಉದ್ಯೋಗಿಯಿಂದ 48 ಲಕ್ಷ ರೂ. ವಂಚಿಸಿದ ಪ್ರಕರಣದಲ್ಲಿ ವಿಜಯ್ ಗುರೂಜಿ ಎಂಬವರನ್ನು ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.…

ಗುಂಪುಗಾರಿಕೆ ಇಲ್ಲ ಎನ್ನುತ್ತಲ್ಲೇ ಗೇಮ್ ಪ್ಲ್ಯಾನ್.

ಬೆಂಗಳೂರು : ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಕುರಿತ ತಿಕ್ಕಾಟಕ್ಕೆ ‘ಬ್ರೇಕ್​ಫಾಸ್ಟ್ ಮೀಟಿಂಗ್’ ಬ್ರೇಕ್ ಹಾಕಿದೆ. ಇಂದು ಡಿಸಿಎಂ…

ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಒಣಹವೆ, ಮಂಜು ಕವಿದ ಚಳಿ.

ಬೆಂಗಳೂರು : ದಕ್ಷಿಣ ಒಳನಾಡಿನ ಕೆಲ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿರಲಿದ್ದು, ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.…

ಪ್ರಜ್ವಲ್ ಕೇಸ್‌ಗೆ ಹೊಸ ತಿರುವು.

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೀವತಾವಧಿ ಶಿಕ್ಷೆಗೆ ಗುರಿಯಾಗಿದ್ದಾರೆ. ಆದ್ರೆ, ಇದೀಗ ಈ ಶಿಕ್ಷೆಯನ್ನು ಅಮಾನತ್ತಿನಲ್ಲಿಟ್ಟು ಜಾಮೀನು ನೀಡುವಂತೆ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದು, ಇಂದು (ಡಿಸೆಂಬರ್ 01)…