ಮೈಸೂರು ರಸ್ತೆಯಲ್ಲಿ ಭೀಕರ ಅಪಘಾತ: ನಿಯಂತ್ರಣ ತಪ್ಪಿ ಬೈಕ್ ನಿಂದ ರಸ್ತೆಗೆ ಬಿದ್ದು ಯುವಕ ಸಾವು

ಬೆಂಗಳೂರು: ಬೈಕ್ ನಲ್ಲಿ ತೆರಳುವಾಗ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು ಯುವಕನೋರ್ವ ಸಾವನ್ನಪ್ಪಿದ್ದು, ಆತನ ಸ್ನೇಹಿತ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೈಸೂರು ರಸ್ತೆಯ ಬಿಜಿಎಸ್ ಮೇಲ್ಸೇತುವೆ ಡೌನ್…

ಮೊದಲ ಬಾರಿಗೆ ರಾಜ್ಯದ 250 ಅಂಗನವಾಡಿಗಳಲ್ಲಿ ಇಂದಿನಿಂದ ‘LKG, UKGʼ ಆರಂಭ

ಬೆಂಗಳೂರು : ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ (ಎಲ್ ಕೆಜಿ, ಯುಕೆಜಿ) ಗಳನ್ನು ರಾಜ್ಯ ಸರ್ಕಾರವು ಮಹಿಳಾ ಮತ್ತು…

ಮಳೆಗಾಲಕ್ಕೆ ಸಜ್ಜಾದ ಬಿಬಿಎಂಪಿ : ಸಹಾಯವಾಣಿ ತೆರೆದು ಸಕಲ ಸಿದ್ಧತೆ

ಮಳೆಗಾಲದ ಆರಂಭದಲ್ಲಿ ಸಿಲಿಕಾನ್ ಸಿಟಿಗೆ ಎಂಟ್ರಿಕೊಟ್ಟು ಅಬ್ಬರಿಸಿದ್ದ ವರುಣ, ಕೆಲಕಾಲ ಬ್ರೇಕ್ ತೆಗೆದುಕೊಂಡ ಬಳಿಕ ಮತ್ತೆ ಎಂಟ್ರಿಯಾಗೋ ಮುನ್ಸೂಚನೆ ಕೊಡ್ತಿದ್ದಾನೆ. ಸದ್ಯ ಕಳೆದೆರಡು ದಿನಗಳಿಂದ ಅಲ್ಲಲ್ಲಿ ರ‍್ಶನ…

ಕರ್ತವ್ಯ ನಿರ್ವಹಣೆ ವೇಳೆ ರೀಲ್ಸ್ ಮಾಡಿದ್ರೆ ಅಮಾನತು

ಕರ್ನಾಟಕ ಸಾರಿಗೆ ಇಲಾಖೆಯ ಚಾಲಕರು ಮತ್ತು ನಿರ್ವಾಹಕರು ಕರ್ತವ್ಯದ ವೇಳೆ ರೀಲ್ಸ್ ಮಾಡಿದರೇ ಅಂತವರನ್ನು ಮುಲಾಜಿಲ್ಲದೆ ಕೆಲಸದಿಂದ ತೆಗೆಯಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಎಚ್ಚರಿಕೆ…

ಐಟಿ ನೌಕರರಿಗೆ ದಿನಕ್ಕೆ 14 ಗಂಟೆ ಕೆಲಸ

ರಾಜ್ಯದಲ್ಲಿ ಐಟಿ ಉದ್ಯೋಗಿಗಳ ಕೆಲಸ ಅವಧಿಯನ್ನು 12 ತಾಸಿಗಿಂತ ಹೆಚ್ಚು ಅಥವಾ 14 ತಾಸುಗಳಿಗೆ ವಿಸ್ತರಿಸುವ ಕುರಿತು ತಿದ್ದುಪಡಿ ತರಲು ರ‍್ನಾಟಕ ರ‍್ಕಾರವು‌ ಚಿಂತನೆ ನಡೆಸಿದೆ. ಇದು…

ಗ್ರಾಮ ಪಂಚಾಯತ್​ನಲ್ಲಿ ನೇಮಕಾತಿ: ಗ್ರಂಥಾಲಯ ಮೇಲ್ವಿಚಾರಕ ಹುದ್ದೆ

ಬೆಂಗಳೂರು: ಹಾವೇರಿ ಜಿಲ್ಲಾ ಪಂಚಾಯತ್​ ವ್ಯಾಪ್ತಿಯಲ್ಲಿನ ಗ್ರಾಮ ಪಂಚಾಯತ್​ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ 6 ತಾಲೂಕಿನಲ್ಲಿ ಒಟ್ಟು 18 ಹುದ್ದೆಗಳ ಭರ್ತಿಗೆ ನೇಮಕಾತಿ…

ಶ್ರೀಗಂಧ ಕಳ್ಳ ಸಾಗಣೆ: 2 ಕೋಟಿ ರೂ.ಮೌಲ್ಯದ ಮರ ವಶ

ಬೆಂಗಳೂರು: ರಾಜ್ಯ ಅರಣ್ಯ ವಿಚಕ್ಷಣಾ ದಳದ ಪೊಲೀಸರು ಕೆಆರ್ ಪುರಂ ಬಳಿಯ ಗೋದಾಮಿನ ಮೇಲೆ ದಾಳಿ ನಡೆಸಿದ್ದು, 2 ಕೋಟಿ ರೂಪಾಯಿ ಮೌಲ್ಯದ ಶ್ರೀಗಂಧವನ್ನು ವಶಕ್ಕೆ ಪಡೆದಿದ್ದಾರೆ.…

ಬೆಂಗಳೂರು: ಗುರಾಯಿಸಿದ್ದನ್ನು ಪ್ರಶ್ನಿಸಿದ ಯುವಕನ ಬರ್ಬರ ಹತ್ಯೆ

ಬೆಂಗಳೂರು: ಗುರಾಯಿಸಿದ್ದನ್ನು ಪ್ರಶ್ನಿಸಿದ ಎಂಬ ಕಾರಣಕ್ಕೆ ಚಾಕುವಿನಿಂದ ಇರಿದು ಯುವಕನನ್ನು ಹತ್ಯೆಗೈದ ಘಟನೆ ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಯ್ಸಳ ನಗರದ 3ನೇ ಮುಖ್ಯರಸ್ತೆಯಲ್ಲಿ ಶನಿವಾರ…

ಆನ್‌ಲೈನ್‌ನಲ್ಲಿ ಮಕ್ಕಳ ಅಶ್ಲೀಲ ಚಿತ್ರ ವೀಕ್ಷಣೆ ಅಪರಾಧವಲ್ಲ : ಆದೇಶ ಹಿಂಪಡೆದ ಹೈಕೋರ್ಟ್‌

ಬೆಂಗಳೂರು: ಆನ್‌ಲೈನ್‌ನಲ್ಲಿ ಮಕ್ಕಳ ಅಶ್ಲೀಲ ವಿಡಿಯೊ/ಚಿತ್ರ ವೀಕ್ಷಿಸಿದ ವ್ಯಕ್ತಿಯ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್‌ 67ಬಿ ಅಡಿ ಪ್ರಕರಣ ದಾಖಲಿಸಲಾಗದು ಎಂದು ಜುಲೈ 10ರಂದು ಮಾಡಿದ್ದ…

ಸಿನಿಮಾ ಟಿಕೆಟ್‌, OTT ಸಬ್‌ಸ್ಕ್ರಿಪ್ಶನ್ ಮೇಲೆ ಶೇ. 2 ರಷ್ಟು ಸೆಸ್ ವಿಧಿಸಲು ಸರ್ಕಾರ ಮುಂದು

ಬೆಂಗಳೂರು: ರಾಜ್ಯ ಸರ್ಕಾರವು ಸಿನಿಮಾ, ಸಾಂಸ್ಕೃತಿಕ ಕಲಾವಿದರ ಅನುಕೂಲಕ್ಕಾಗಿ ಸಿನಿಮಾ ಟಿಕೆಟ್‌ಗಳ ಮೇಲೆ ಮತ್ತು OTT ಸಬ್‌ಸ್ಕ್ರಿಪ್ಶನ್ ಶುಲ್ಕದ ಮೇಲೆ ಶೇ. ಒಂದರಿಂದ ಎರಡರಷ್ಟು ಹೊಸ ಸೆಸ್ ವಿಧಿಸಲು…