Lokayukta ದಾಳಿ || ಪಕ್ಕದ ಮನೆಯತ್ತ ಬ್ಯಾಗ್ ಎಸೆದ ಅಧಿಕಾರಿ : 2.2 ಕೆ.ಜಿ ಚಿನ್ನ ಪತ್ತೆ
ಬೆಂಗಳೂರು: ನಗರದಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ನಿವಾಸದಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಶೋಧ ಮುಂದುವರೆದಿದೆ. ಕೆ.ಜಿಗಟ್ಟಲೆ ಚಿನ್ನಾಭರಣ, ಬೆಳ್ಳಿ ಹಾಗೂ ಲಕ್ಷಾಂತರ ರೂ. ನಗದನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು…
