ಮೋದಿ ವಿರುದ್ಧದ ಖಾಸಗಿ ದೂರು: ವಜಾಗೊಳಿಸಿದ ಬೆಂಗಳೂರು ನ್ಯಾಯಾಲಯ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಲ್ಲಿಸಲಾಗಿದ್ದ ಖಾಸಗಿ ದೂರನ್ನು ಬೆಂಗಳೂರಿನ ವಿಶೇಷ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ. ಲೋಕಸಭೆ ಚುನಾವಣೆಯ ನಂತರ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ ದೇಶ…

SSLC ಆಗಿದ್ದರೆ ಸಾಕು : ಅಂಚೆ ಇಲಾಖೆಯ ಡಾಕ್​ ಸೇವಕ್​ ಹುದ್ದೆ ನೇಮಕಾತಿ

ಬೆಂಗಳೂರು: ಅಂಚೆ ಇಲಾಖೆಯಲ್ಲಿನ ಡಾಕ್​ ಸೇವಕ್​ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಒಟ್ಟು 1940 ಗ್ರಾಮೀಣ ಡಾಕ್​ ಸೇವಕ್​ ಉದ್ಯೋಗ ನೇಮಕಾತಿಗೆ…

ಪೊಲೀಸರ ಮೇಲೆ ತಲ್ವಾರ್​ ಬೀಸಿದ ಡ್ರಗ್ ಪೆಡ್ಲರ್‌ಗೆ ಗುಂಡೇಟು

ಹೊಸಕೋಟೆ: ಬೆಂಗಳೂರು ನಗರ ಸೇರಿದಂತೆ ಹೊರವಲಯದಲ್ಲಿ ಕಳೆದೊಂದು ವಾರದಿಂದ ಸರಗಳ್ಳತನ ಪ್ರಕರಣಗಳು ಹೆಚ್ಚಾಗಿವೆ. ಸರಗಳ್ಳರನ್ನು ಹಿಡಿಯಲು ನಗರದ ಹೊರಭಾಗಗಳಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಡ್ರಗ್ ಪೆಡ್ಲರ್‌ವೋರ್ವನನ್ನು…

ಲೋಕ ಅದಾಲತ್‌: ಸಂಧಾನ ಮೂಲಕ 40 ಲಕ್ಷ ಪ್ರಕರಣಗಳು ಇತ್ಯರ್ಥ

ಬೆಂಗಳೂರು: ಪ್ರಸಕ್ತ ಸಾಲಿನ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ರಾಜ್ಯದಲ್ಲಿ 40,03,411 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, ಒಟ್ಟಾರೆ 2,640 ಕೋಟಿ ಮೊತ್ತವನ್ನು ಪರಿಹಾರದ ರೂಪದಲ್ಲಿ ಕೊಡಿಸುವ ಮೂಲಕ ಹೊಸ ದಾಖಲೆ…

ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣ : 3 ಆರೋಪಿಗಳಿಗೆ ಜಾಮೀನು

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಹೈಕೋರ್ಟ್​ ಜಾಮೀನು ಮಂಜೂರು ಮಾಡಿದೆ. ಆರೋಪಿಗಳಾದ ಅಮಿತ್​ ದಿಗ್ವೇಕರ್, ಕೆ.ಟಿ. ನವೀನ್ ಕುಮಾರ್, ಸುರೇಶ್ ಹೆಚ್.ಎಲ್​. ಗೆ…

ಕರ್ನಾಟಕದಲ್ಲಿ ‘GCC ನೀತಿ’ ಜಾರಿಗೆ ಸರ್ಕಾರ ಮುಂದು

ಬೆಂಗಳೂರು: ಉದ್ಯೋಗ ಸೃಷ್ಟಿ, ತಂತ್ರಜ್ಞಾನ ಅಳವಡಿಕೆ ಮತ್ತು ಕೌಶಲಾಭಿವೃದ್ಧಿಗೆ ಜಾಗತಿಕ ಪ್ರತಿಭೆ, ಸಂಪನ್ಮೂಲ ಹಾಗೂ ನೈಪುಣ್ಯ ಬಳಕೆಗೆ ವೇದಿಕೆ ಕಲ್ಪಿಸಿಕೊಡುವ ಬಹುನಿರೀಕ್ಷಿತ “ಕರ್ನಾಟಕ ಗ್ಲೋಬಲ್‌ ಕ್ಯಾಪ್ಯಾಬಿಲಿಟಿ ಸೆಂಟರ್‌’…

CET ಪರೀಕ್ಷೆಗೆ ಪಠ್ಯೇತರ ಪ್ರಶ್ನೆಗಳು ಮರುಕಳಿಸದಂತೆ ಎಚ್ಚರ ವಹಿಸಿ : ಹೈಕೋರ್ಟ್

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳಿಗೆ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಪಠ್ಯೇತರವಾಗಿ ಆಯ್ಕೆ ಮಾಡಿಕೊಂಡಿದ್ದ ಪ್ರಶ್ನೆಗಳ ಕುರಿತಂತೆ ಪರಿಶೀಲಿಸಲು ಸರ್ಕಾರ ರಚನೆ ಮಾಡಿದ್ದ ಸಮಿತಿ ಕುರಿತಂತೆ ಮಧ್ಯಪ್ರವೇಶಿಸಲು ಹೈಕೋರ್ಟ್ ನಿರಾಕರಿಸಿದೆ.…

ಆಗಸ್ಟ್ ಒಂದರಿಂದ ಏಳನೇ ವೇತನ ಆಯೋಗ ಜಾರಿ : ಸಂಪುಟ ಸಭೆಯಲ್ಲಿ ನಿರ್ಣಯ

ಬೆಂಗಳೂರು : ಏಳನೇ ವೇತನ ಆಯೋಗದ ವರದಿ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಆಗಸ್ಟ್ ಒಂದರಿಂದ ಏಳನೇ ವೇತನ ಆಯೋಗ ಜಾರಿಗೆ ತೀರ್ಮಾನಿಸಲಾಗಿದೆ. ಆ ಮೂಲಕ ರಾಜ್ಯ…

ಮಂಗಳವಾರ ಚಿನ್ನದ ದರ ಕೊಂಚ ಇಳಿಕೆ, ಬೆಳ್ಳಿ ತುಸು ಏರಿಕೆ

ಬೆಂಗಳೂರು: ಜುಲೈ 16 ರಂದು ಚಿನ್ನದ ದರದಲ್ಲಿ ಕೊಂಚ ಇಳಿಕೆಯಾದ್ರೆ, ಬೆಳ್ಳಿ ದರದಲ್ಲಿ ತುಸು ಏರಿಕೆಯಾಗಿದೆ. ಹಾಗಾದ್ರೆ ದೇಶದಾದ್ಯಂತ ಚಿನ್ನ ಹಾಗೂ ಬೆಳ್ಳಿ ದರ ಎಷ್ಟಿದೆ, 22 ಕ್ಯಾರೆಟ್‌…

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ : ವಿಧೇಯಕ ಮಂಡನೆಗೆ ಒಪ್ಪಿಗೆ

ಬೆಂಗಳೂರು: ಖಾಸಗಿ ವಲಯಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು ನೀಡುವ ವಿಧೇಯಕವನ್ನು ವಿಧಾನ ಮಂಡಲದಲ್ಲಿ ಮಂಡಿಸಲು ಸಂಪುಟ ಸಭೆ ಒಪ್ಪಿಗೆ ನೀಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸೋಮವಾರ ನಡೆದ ಸಂಪುಟ…