ಅನರ್ಹರನ್ನು BPL ಕಾರ್ಡ್‌ನಿಂದ ಕೈಬಿಡಿ : ಅಧಿಕಾರಿಗಳಿಗೆ ಸಿಎಂ ತಾಕೀತು

ಬೆಂಗಳೂರು: ಅನರ್ಹರನ್ನು ಬಿಪಿಎಲ್‌ ಕಾರ್ಡ್‌ನಿಂದ ಕೈಬಿಡುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು. ಜೊತೆಗೆ ಮೃತ ಸದಸ್ಯರ ಹೆಸರುಗಳನ್ನು ರೇಷನ್‌ ಕಾರ್ಡ್‌ನಿಂದ ತೆಗೆದು ಹಾಕುವ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ…

ಬೆಂಗಳೂರಿನಲ್ಲಿ ಫ್ಲೆಕ್ಸ್ ದುರಂತ : ತಲೆ ಮೇಲೆ ಫ್ಲೆಕ್ಸ್ ಬಿದ್ದು ‘ಕೋಮಾ’ಗೆ ಜಾರಿದ ವೃದ್ಧ

ಬೆಂಗಳೂರು: ಯಲಹಂಕದ ಸಿಂಗನಾಯಕನಹಳ್ಳಿಯಲ್ಲಿ ಬಿಜೆಪಿ ಶಾಸಕ ವಿಶ್ವನಾಥ್ ಅವರ ಹುಟ್ಟುಹಬ್ಬಕ್ಕೆ ಶುಭ ಕೋರಲು ಹಾಕಲಾಗಿದ್ದ ಫ್ಲೆಕ್ಸ್ ತಲೆ ಮೇಲೆ ಬಿದ್ದು ವಯೋವೃದ್ಧರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಶನಿವಾರ ತನ್ನ ಮೊಮ್ಮಗನನ್ನು…

ಆಂಧ್ರಪ್ರದೇಶಕ್ಕೆ 9 ತರಬೇತಿ ಪಡೆದ ಆನೆಗಳನ್ನು ನೀಡಲು ಕರ್ನಾಟಕ ಒಪ್ಪಿಗೆ

ಬೆಂಗಳೂರು: ನಲ್ಲಮಲ ಮೀಸಲು ಅರಣ್ಯಕ್ಕೆ ಕರ್ನಾಟಕದಿಂದ ಶೀಘ್ರದಲ್ಲೇ ಒಂಬತ್ತು ತರಬೇತಿ ಪಡೆದ ಆನೆಗಳನ್ನು ಕಳುಹಿಸಲು ರಾಜ್ಯ ಅರಣ್ಯ ಇಲಾಖೆ ಒಪ್ಪಿಗೆ ಸೂಚಿಸಿದೆ. ಆಂಧ್ರ ಪ್ರದೇಶ ಅರಣ್ಯ ಇಲಾಖೆಯು ಹಲವಾರು…

ಜಿಲ್ಲಾಧಿಕಾರಿಗಳೆಂದರೆ ಮಹಾರಾಜರಲ್ಲ: ಸಿ.ಎಂ

ಬೆಂಗಳೂರು: ಜಿಲ್ಲಾಧಿಕಾರಿಗಳೆಂದರೆ ಮಹಾರಾಜರಲ್ಲ, ಜನ ಸೇವಕರು. ಮಹಾರಾಜ ಎನ್ನುವ ಭಾವನೆ ಇದ್ದರೆ ಅಭಿವೃದ್ಧಿ ಮತ್ತು ಪ್ರಗತಿ ಸಾಧ್ಯವಿಲ್ಲ. ರಾಜಕಾರಣಿಗಳು ಮತ್ತು ಅಧಿಕಾರಿಗಳು ಇಬ್ಬರೂ ಜನ ಸೇವಕರು ಎನ್ನುವುದನ್ನು…

ಬೆಂಗಳೂರು: ಕುಟುಂಬದ ಜೊತೆ ತೆರಳುತ್ತಿದ್ದವರ ಮೇಲೆ ಯುವಕರ ರ‍್ಯಾಗಿಂಗ್

ಬೆಂಗಳೂರು: ದ್ವಿಚಕ್ರ ವಾಹನದಲ್ಲಿ ಬಂದ ಯುವಕರ ಗುಂಪೊಂದು ಕುಟುಂಬದೊಂದಿಗೆ ಕಾರಿನಲ್ಲಿ ಹೋಗುತ್ತಿದ್ದ ಮಹಿಳೆಯ ಮೇಲೆ ರ‍್ಯಾಗಿಂಗ್ ಮಾಡಿರುವ ಆರೋಪ ಕೇಳಿಬಂದಿದೆ. ನಾಗರಭಾವಿಯ ಹೊರವರ್ತುಲ ರಸ್ತೆಯಲ್ಲಿ ತಡರಾತ್ರಿ 11.40ರ ಸುಮಾರಿಗೆ…

ಅನಧಿಕೃತ ಕೇಬಲ್‌ ತೆರವಿಗೆ ಗಡುವು ನೀಡಿದ ಬೆಸ್ಕಾಂ

ಬೆಂಗಳೂರು: ಬೆಸ್ಕಾಂ ವ್ಯಾಪ್ತಿಯಲ್ಲಿನ ವಿದ್ಯುತ್ ಕಂಬಗಳಲ್ಲಿ ಅನಧಿಕೃತವಾಗಿ ಅಳವಡಿಸಿರುವ ಎಲ್ಲಾ ಅನಧಿಕೃತ ಆಪ್ಟಿಕಲ್ ಫೈಬರ್ , ಡೇಟಾ ಮತ್ತು ಡಿಶ್ ಕೇಬಲ್‌ಗಳನ್ನು ಜುಲೈ 8 ರೊಳಗೆ ತೆಗೆದುಹಾಕುವಂತೆ ಬೆಂಗಳೂರು…

ರಾಜ್ಯದಲ್ಲಿ e-taxi ನಿಷೇಧ : ಒಂದೇ ದಿನ 133 ಬೈಕ್ ಟ್ಯಾಕ್ಸಿ ವಶಕ್ಕೆ

ಬೆಂಗಳೂರು: ನಗರದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ವಿರುದ್ಧ ಸಾರಿಗೆ ಇಲಾಖೆ ಸಮರ ಸಾರಿದೆ. ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟ ಗುರುವಾರ ಶಾಂತಿನಗರ ಸಾರಿಗೆ ಆಯುಕ್ತರ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ…

ವಿಶೇಷಚೇತನರೇ ಗಮನಿಸಿ : ಸರ್ಕಾರಿ ಯೋಜನೆಗಳನ್ನು ಪಡೆಯಲು UDID ಕಾರ್ಡ್ ಕಡ್ಡಾಯ

ವಿಶೇಷಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವಿಶೇಷಚೇತನರಿಗೆ ಸರ್ಕಾರದಿಂದ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು ಈ ಯೋಜನೆಯ ಪ್ರಯೋಜನವನ್ನು ಜಿಲ್ಲೆಯ ವಿಶೇಷಚೇತನರು ಪಡೆದುಕೊಳ್ಳಲು ಕೇಂದ್ರ ಸರ್ಕಾರವು ಜಾರಿಗೊಳಿಸಿರುವ…

ಬಿಜೆಪಿ ರಾಜ್ಯ ಉಸ್ತುವಾರಿಯಾಗಿ ರಾಧಾ ಮೋಹನ್ ದಾಸ್ ಅಗರವಾಲ್ ನೇಮಕ

ನವದೆಹಲಿ: ಬಿಜೆಪಿ ರಾಜ್ಯ ಉಸ್ತುವಾರಿಯಾಗಿ ರಾಧಾ ಮೋಹನ್ ದಾಸ್ ಅಗರವಾಲ್ ಅವರನ್ನು ನೇಮಕ ಮಾಡಲಾಗಿದೆ.ಈವರೆಗೂ ಅರುಣ್ ಸಿಂಗ್ ರಾಜ್ಯ ಉಸ್ತುವಾರಿಯಾಗಿದ್ದರು. ಈ ಬಿಜೆಪಿ ಅಧಿಕೃತ ಪ್ರಕಟಣೆ ಹೊರಡಿಸಿದೆ.…

ಹಣಕ್ಕಾಗಿ ಬ್ಲ್ಯಾಕ್ ಮೇಲ್ : ಟಿವಿ ಚಾನೆಲ್ ಸಿಇಒ ಬಂಧನ

ಬೆಂಗಳೂರು: ಇಂದಿರಾನಗರ 100 ಅಡಿ ರಸ್ತೆಯಲ್ಲಿರುವ ಪ್ರಸಿದ್ಧ ಸ್ಪಾವೊಂದರಿಂದ ಹಣ ವಸೂಲಿ ಮಾಡಲು ಯತ್ನಿಸಿದ ಆರೋಪದ ಮೇಲೆ ಸ್ಥಳೀಯ ಸುದ್ದಿ ವಾಹಿನಿಯ 52 ವರ್ಷದ ಸಿಇಒ ನನ್ನು ಪೊಲೀಸರು…