ಬೆಂಗಳೂರಿನಲ್ಲಿ ಡೆಂಗ್ಯೂಗೆ ಮತ್ತೊಂದು ಬಲಿ

ಬೆಂಗಳೂರು: ನಗರದಲ್ಲಿ ಡೆಂಗ್ಯೂಗೆ ಮತ್ತೊಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ಕಗ್ಗದಾಸಪುರದ ಯುವಕ ಸೋಂಕಿಗೆ ತುತ್ತಾಗಿ ಪ್ರಾಣ ಕಳೆದುಕೊಂಡಿದ್ದಾನೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ. ಇನ್ನು, ಶುಕ್ರವಾರ ಮೃತಪಟ್ಟ 80 ವರ್ಷದ…

ಮೈಸೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಾಣ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೈಸೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದರು. ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ ಉದ್ಘಾಟಿಸಿದ…

ಯಶವಂತಪುರ, ಕಂಟೋನ್ಮೆಂಟ್ ರೈಲ್ವೆ ನಿಲ್ದಾಣ ಮೇಲ್ದರ್ಜೆಗೆ: ಕೇಂದ್ರ ಸಚಿವ ವಿ.ಸೋಮಣ್ಣ

ಬೆಂಗಳೂರು: ಪುನರಾಭಿವೃದ್ಧಿ ಯೋಜನೆಯಡಿ ನಗರದ ಯಶವಂತಪುರ ರೈಲ್ವೆ ನಿಲ್ದಾಣಕ್ಕೆ 367 ಕೋಟಿ ರೂ. ಮತ್ತು ಕಂಟೋನ್ಮೆಂಟ್ ರೈಲ್ವೆ ನಿಲ್ದಾಣಕ್ಕೆ 486 ಕೋಟಿ ರೂ. ಮೀಸಲಿಡಲಾಗಿದೆ ಎಂದು ಕೇಂದ್ರ…

Fake News​ಗಳ ಪತ್ತೆ, ನಿಯಂತ್ರಣ, ಕ್ರಮಕ್ಕಾಗಿ ಎಲ್ಲಾ ಜಿಲ್ಲೆಗಳಲ್ಲಿ Fact Check ಘಟಕ

ಬೆಂಗಳೂರು: ಫೇಕ್​ ನ್ಯೂಸ್​ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ, ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ…

ಬೆಂಗಳೂರಿನಲ್ಲಿ ಮಹಾಮಾರಿ ‘ಡೆಂಗ್ಯೂ’ ಆತಂಕ ; ಮತ್ತೋರ್ವ ಯುವಕ ಬಲಿ..!

ಬೆಂಗಳೂರು : ಬೆಂಗಳೂರಿನಲ್ಲಿ ಮಹಾಮಾರಿ ಡೆಂಗ್ಯೂ ಆತಂಕ ಶುರುವಾಗಿದ್ದು, ಚಿಕಿತ್ಸೆ ಫಲಿಸದೇ ಯುವಕ ಸಾವನ್ನಪ್ಪಿದ್ದಾನೆ. 27 ವರ್ಷದ ಯುವಕ ಡೆಂಗ್ಯೂ ಜ್ವರದಿಂದ ಮೃತಪಟ್ಟಿರುವುದಾಗಿ ಬಿಬಿಎಂಪಿ ಧೃಡಪಡಿಸಿದೆ. ಕಗ್ಗದಾಸಪುರದಲ್ಲಿ…

ಗೃಹಲಕ್ಷ್ಮಿ ಸೇರಿ ಗ್ಯಾರಂಟಿ ಫಲಾನುಭವಿಗಳೇ ಗಮನಿಸಿ : ಹಣ ಬಾರದೇ ಇದ್ದರೆ ತಪ್ಪದೇ ಈ ಕೆಲಸ ಮಾಡಿ

ಬಳ್ಳಾರಿ : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಾಗಿರುವ ಐದು ಗ್ಯಾರಂಟಿ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವಲ್ಲಿ ಯಾವುದೇ ತಾಂತ್ರಿಕ ಸಮಸ್ಯೆಗಳು ಕಂಡುಬಂದಲ್ಲಿ ಕೂಡಲೇ ಸರಿಪಡಿಸುವ ಕೆಲಸವನ್ನು ಸಂಬಂಧಿಸಿದ ಇಲಾಖಾ…

ಕಬ್ಬನ್​ಪಾರ್ಕ್​​ ವೀಕೆಂಡ್​ ಸಂಸ್ಕೃತ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

ಬೆಂಗಳೂರು: ವಿವಿಧ ಚಟುವಟಿಕೆಗಳ ಮೂಲಕ ಪ್ರಾಚೀನ ಭಾಷೆಯಾದ ಸಂಸ್ಕೃತವನ್ನು ಎತ್ತಿ ಹಿಡಿಯಲು ಮಕ್ಕಳು, ಯುವಕರು ಮತ್ತು ಹಿರಿಯರಿಗೆ ಸಹಾಯ ಮಾಡುವ ಬೆಂಗಳೂರಿನ ಸಮಷ್ಠಿ ಗುಬ್ಬಿ ಅವರ ವೀಕೆಂಡ್​…

ಎಲ್ಲರೂ ಬಾಯಿಗೆ ಬೀಗ ಹಾಕಿಕೊಂಡರೆ ಉತ್ತಮ : DCM ಡಿ.ಕೆ ಶಿವಕುಮಾರ್

ಬೆಂಗಳೂರು: ಸಿಎಂ, ಡಿಸಿಎಂ ವಿಚಾರವಾಗಿ ಸಾರ್ವಜನಿಕವಾಗಿ ಹಾಗೂ ಮಾಧ್ಯಮಗಳ ಮುಂದೆ ಮಾತನಾಡುವವರಿಗೆ ವಿಧಿಯಿಲ್ಲದೇ ನೋಟಿಸ್ ಕೊಟ್ಟು, ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.…

ಈಗಾಗಲೇ ಜೂನ್ ತಿಂಗಳ ‘ಗೃಹಲಕ್ಷ್ಮಿ’ ಹಣ ಹಾಕಿದ್ದೇವೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ

ಬೆಂಗಳೂರು : ಈಗಾಗಲೇ ಜೂನ್ ತಿಂಗಳ ‘ಗೃಹಲಕ್ಷ್ಮಿ’ ಹಣ ಹಾಕಿದ್ದೇವೆ, ಗೃಹಲಕ್ಷ್ಮಿ ಹಣವನ್ನು ಮೇ 1ರಂದು ಕೊಟ್ಟಿದ್ದೆವು. ಜೂನ್ ತಿಂಗಳ ಹಣ ಈಗಾಗಲೇ ಟ್ರೆಷರಿಗೆ ಹಾಕಿದ್ದೇವೆ .…