ದರ್ಶನ್ ಸೇರಿ ನಾಲ್ವರಿಗೆ ಎರಡು ದಿನ ಪೊಲೀಸ್ ಕಸ್ಟಡಿ ವಿಸ್ತರಣೆ : ಪವಿತ್ರಾ ಗೌಡ ಸೇರಿ ಉಳಿದವರು ಜೈಲಿಗೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾದ ನಟ ದರ್ಶನ್​​ ಸೇರಿ ನಾಲ್ಕು ಮಂದಿಗೆ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿ ವಿಸ್ತರಿಸಲಾಗಿದೆ. ಇನ್ನುಳಿದವರನ್ನು ನ್ಯಾಯಾಂಗ ಬಂಧನ ವಿಧಿಸಿ 24ನೇ…

ದರ್ಶನ್‌ ಕುಟುಂಬದ ವಿರುದ್ಧ ಸುದ್ದಿ ಪ್ರಸಾರಕ್ಕೆ ನಿರ್ಬಂಧ : ಮಾಧ್ಯಮಗಳಿಗೆ ತಡೆಯಾಜ್ಞೆ ತಂದ ಪತ್ನಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹಲವು ಆರೋಪಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ತಮ್ಮ ಕುಟುಂಬದ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ…

ಕೇಂದ್ರ ಬಜೆಟ್‌ ಪೂರ್ವಭಾವಿ ಸಮಾಲೋಚನಾ ಸಭೆ: ರಾಜ್ಯದ ಪ್ರತಿನಿಧಿಯಾಗಿ ಕೃಷ್ಣ ಬೈರೇಗೌಡ

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆಯಲಿರುವ ಬಜೆಟ್ ಪೂರ್ವ ಸಮಾಲೋಚನೆಯಲ್ಲಿ ಭಾಗವಹಿಸಲು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಎಸಿಎಸ್ ಅತೀಕ್…

ಪ್ರತಿ ಹೋಬಳಿಗೂ ಕಡ್ಡಾಯವಾಗಿ ವಸತಿ ಶಾಲೆ ನೀಡಲಾಗುವುದು : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಶಿಕ್ಷಣ ಪ್ರತಿಯೊಬ್ಬರ ಮೂಲಭೂತ ಹಕ್ಕು ಎಂದು ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದ ಪ್ರತಿ ಹೋಬಳಿಗೂ ಕಡ್ಡಾಯವಾಗಿ ವಸತಿ ಶಾಲೆಗಳನ್ನು ನೀಡಲಾಗುವುದು ಎಂದು ಘೋಷಿಸಿದರು. ಸಮಾಜ ಕಲ್ಯಾಣ ಇಲಾಖೆ…

ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಸೈಕಲ್ ಜಾಥಾ : ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಕೇಂದ್ರ ಕಚೇರಿ ಜಗನ್ನಾಥ ಭವನದಿಂದ ವಿಧಾನಸೌಧಕ್ಕೆ ಸೈಕಲ್ ಜಾಥಾ ಹೊರಟಿದ್ದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ…

ಕೊಲೆ ಆರೋಪಿಗಳ ಪೊಲೀಸ್ ಕಸ್ಟಡಿ ಇಂದು ಅಂತ್ಯ: ಮತ್ತೊಮ್ಮೆ ಜೈಲು ಸೇರ್ತಾರಾ ದರ್ಶನ್?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಸೇರಿದಂತೆ ಹಲವು ಆರೋಪಿಗಳ ಪೊಲೀಸ್ ಕಸ್ಟಡಿ ಇಂದು ಅಂತ್ಯವಾಗಲಿದೆ. ಹೀಗಾಗಿ ಆರೋಪಿಗಳನ್ನು ಗುರುವಾರ ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದು,…

ಬಸ್ ಪ್ರಯಾಣ ದರ ಏರಿಕೆ ಅನಿವಾರ್ಯ : ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಬಸ್ ಪ್ರಯಾಣ ದರ ಏರಿಕೆ ಅನಿವಾರ್ಯ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬುಧವಾರ ಹೇಳಿದ್ದಾರೆ ಸರ್ಕಾರಿ ಮತ್ತು ವಾಣಿಜ್ಯ ಸೇರಿದಂತೆ ಎಲ್ಲ ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ…

ಕರ್ನಾಟಕ : ಶಾಲೆಗಳಲ್ಲಿ ಮಕ್ಕಳ ಹುಟ್ಟುಹಬ್ಬ ಆಚರಣೆ ನಿಷೇಧಿಸಿ ಆದೇಶ ಹೊರಡಿಸಿದ ಸರ್ಕಾರ

ಬೆಂಗಳೂರು: ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ಮಾಡದಂತೆ ಬ್ಯಾನ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ…

SC ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳಿಂದ ಸಂಬಂಧಪಟ್ಟ ತಾಲ್ಲೂಕುಗಳ ಪರಿಶಿಷ್ಟ…