ರಾಜ್ಯದಲ್ಲಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇಂಧನ ದರ ಏರಿಕೆ ಬೆನ್ನಲ್ಲೇ ಸರ್ಕಾರಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಲಾಗುತ್ತದೆ ಎಂದ ಹೇಳಲಾಗುತ್ತಿತ್ತು. ಆದರೆ ಇದೀಗ ರಾಜ್ಯದಲ್ಲಿ ಸದ್ಯಕ್ಕೆ ಸರ್ಕಾರಿ ಬಸ್ ಟಿಕೆಟ್ ದರ…

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಕರೆಂಟ್‌ ಶಾಕ್‌ ಕೊಟ್ಟು ದರ್ಶನ್ ಗ್ಯಾಂಗ್ ಟಾರ್ಚರ್‌

ಬೆಂಗಳೂರು: ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಇದರೊಂದಿಗೆ ನಟ ದರ್ಶನ್ ಗ್ಯಾಂಗ್ ನ ಎಲ್ಲಾ 17 ಆರೋಪಿಗಳನ್ನು ಬಂಧಿಸಿದಂತಾಗಿದೆ. ರೇಣುಕಾಸ್ವಾಮಿ…

ಕರ್ನಾಟಕಕ್ಕೆ ಅನ್ಯಾಯ- ಮೋದಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಸಿದ್ದರಾಮಯ್ಯ ಸವಾಲು

ಬೆಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ನಡೆಯನ್ನು ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿರುವ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಬಿಜೆಪಿಯವರು…

ದರ್ಶನ್ ಅರೆಸ್ಟ್ ಬೆನ್ನಲ್ಲೇ ಮತ್ತೊಬ್ಬ ನಟನಿಗೆ ಢವ ಢವ!

ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಸ್ಯಾಂಡಲ್ವುಡ್ ನಟ ದರ್ಶನ್ ಅರೆಸ್ಟ್ ಆಗಿರುವ ಬೆನ್ನಲ್ಲೇ ಮತ್ತೊಬ್ಬ ನಟನಿಗೆ ಢವ ಢವ ಶುರುವಾಗಿದೆ ಎನ್ನಲಾಗಿದೆ. ಶನಿವಾರ ಮಧ್ಯಾಹ್ನದಿಂದ ದರ್ಶನ್ ಅಂಡ್ ಟೀಂ…

ಪೋಕ್ಸೋ ಪ್ರಕರಣ: ವಿಚಾರಣೆಗೆ ಹಾಜರಾದ ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು: ಪೋಕ್ಸೋ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಸಿಐಡಿ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಿದ್ದಾರೆ. ವಿಚಾರಣೆಗೆ ತೆರಳುವ ಮುನ್ನ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ”ನಾನು…

ತನಿಖೆಯಾಗುವವರೆಗೆ ದರ್ಶನ್ ಮೇಲೆ ಕ್ರಮ ಇಲ್ಲ: ಕರ್ನಾಟಕ ವಾಣಿಜ್ಯ ಚಿತ್ರ ಮಂಡಳಿ ಅಧ್ಯಕ್ಷ

ಬೆಂಗಳೂರು: ನಿರ್ಮಾಪಕರು ಚಿತ್ರಗಳಿಗೆ ಬಂಡವಾಳ ಹಾಕಿದ್ದಾರೆ. ಹಾಗಾಗಿ ತನಿಖೆಯಾಗುವವರೆಗೆ ನಟ ದರ್ಶನ್ ವಿರುದ್ಧ ನಿಷೇಧ ಕ್ರಮವಿಲ್ಲ ಎಂದು ಕರ್ನಾಟಕ ವಾಣಿಜ್ಯ ಚಿತ್ರ ಮಂಡಳಿ ಅಧ್ಯಕ್ಷ ಎಂ.ಎನ್.ಸುರೇಶ್ ಸ್ಪಷ್ಟಪಡಿಸಿದ್ದಾರೆ. ಕೆಪಿಸಿಸಿ…

ರೇಣುಕಾಸ್ವಾಮಿ ಕೊಲೆ ಕೇಸ್; ಆರೋಪಿಗಳಿಗೆ ನೀಡಲು ರೆಸ್ಟೋರೆಂಟ್‌ನಲ್ಲಿ ಇಟ್ಟಿದ್ದ 30 ಲಕ್ಷ ರೂ. ಹಣ ವಶಕ್ಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಹೆಸರು ಹೇಳದಿರಲು ಹಂತಕರಿಗೆ ನೀಡಲು ರೆಸ್ಟೋರೆಂಟ್ ವೊಂದರಲ್ಲಿ ಇರಿಸಿದ್ದ ರೂ.30 ಲಕ್ಷ ರೂ.ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು…

ಎತ್ತಿನಹೊಳೆ ಯೋಜನೆ: 500 ಎಕರೆ ಭೂಮಿ ನೀಡಲು ಅರಣ್ಯ ಇಲಾಖೆ ಒಪ್ಪಿಗೆ

ಬೆಂಗಳೂರು: ಎತ್ತಿನಹೊಳೆ ಯೋಜನೆ ಪೂರ್ಣಗೊಳಿಸಲು 500 ಎಕರೆ ಭೂಮಿ ನೀಡಲು ರಾಜ್ಯ ಅರಣ್ಯ ಇಲಾಖೆ ಒಪ್ಪಿಗೆ ನೀಡಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು…

ಯಡಿಯೂರಪ್ಪ ಶೀಘ್ರವೇ ತನಿಖಾ ತಂಡದ ಮುಂದೆ ಹಾಜರಾದರೆ ಒಳ್ಳೆಯದು: ಗೃಹ ಸಚಿವ ಪರಮೇಶ್ವರ

ಬೆಂಗಳೂರು: ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಶುಕ್ರವಾರ ಬಂಧನ ವಾರಂಟ್ ಹೊರಡಿಸಲಾಗಿದ್ದು, ಅವರು ಶೀಘ್ರದಲ್ಲೇ ತಾವಾಗೇ ತನಿಖಾ ತಂಡದ ಮುಂದೆ ಹಾಜರಾದರೆ ಒಳ್ಳೆಯದು…