ಅಂತಿಮ ನಿರ್ಧಾರ ಸರಿಯಲ್ಲ, ದರ್ಶನ್-ಪವಿತ್ರಾ ನಿರಪರಾಧಿಗಳು’: ವಕೀಲ ನಾರಾಯಣಸ್ವಾಮಿ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಅಪಹರಣ, ಕೊಲೆ ಆರೋಪ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಪವಿತ್ರಾ ಗೌಡ ತಪ್ಪಿತಸ್ಥರಲ್ಲ. ಯಾರದ್ದೋ ತಪ್ಪಿನಿಂದಾಗಿ ದರ್ಶನ್ ಈ ಸ್ಥಿತಿಗೆ ಬಂದು…

ಕೈ ನಡುಗುತ್ತಿದೆ, ದಯಮಾಡಿ ಒಂದು ಸಿಗರೇಟ್ ಕೊಡಿಸಿ : ಪೊಲೀಸರ ಬಳಿ ದರ್ಶನ್‌ ಮನವಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟ ದರ್ಶನ್‌ ಒಂದೇ ಒಂದು ಸಿಗರೇಟ್‌ ಕೊಡಿಸುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ ಸದ್ಯ 6 ದಿನಗಳ ಕಾಲ…

ಪೊಲೀಸ್‌ ಠಾಣೆಯಲ್ಲಿ ದರ್ಶನ್‌ ಫ್ಯಾನ್ಸ್‌ ದಂಡು; ಪೊಲೀಸರಿಂದ ಲಾಠಿ ಚಾರ್ಜ್‌

ಬೆಂಗಳೂರು: ಕೊಲೆ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಸ್ಯಾಂಡಲ್‌ವುಡ್‌ ನಟ ದರ್ಶನ್‌ನನ್ನು ನೋಡಲು ಪೊಲೀಸ್‌ ಠಾಣೆ ಮುಂದೆ ಜಮಾಯಿಸಿರುವ ಅಭಿಮಾನಿಗಳನ್ನು ಓಡಿಸಲು ಪೊಲೀಸರು ಲಾಠಿ ಚಾರ್ಜ್‌ ಮಾಡಿದ್ದಾರೆ ಪ್ರಕರಣ…

ಕಾನೂನು ಪರಮೇಶ್ವರ್​ಗೂ ಒಂದೇ, ದರ್ಶನ್​ಗೂ ಒಂದೇ : ಗೃಹ ಸಚಿವ

ಬೆಂಗಳೂರು: ಕಾನೂನು ಎಲ್ಲರಿಗೂ ಒಂದೇ. ಪರಮೇಶ್ವರ್​ಗೂ ಒಂದೇ, ದರ್ಶನ್ ಅವರಿಗೂ ಒಂದೇ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ಸದಾಶಿವನಗರದಲ್ಲಿ ಮಾತನಾಡಿದ ಸಚಿವರು, ಕಾನೂನನ್ನು ಯಾರೂ ಕೈಗೆತ್ತಿಕೊಳ್ಳಬಾರದು.…

ರಾಜ್ಯದಲ್ಲಿ ಮುಂಗಾರು ಅಬ್ಬರ ಮತ್ತಷ್ಟು ಜೋರು

ಬೆಂಗಳೂರು: ಮುಂಗಾರು ಮಳೆ ಚುರುಕುಗೊಂಡಿದ್ದು, ಕೆಲ ದಿನಗಳ ವಿರಾಮದ ನಂತರ ಮತ್ತೆ ರಾಜ್ಯದೆಲ್ಲೆಡೆ ವರ್ಷಧಾರೆ ವ್ಯಾಪಿಸಿಕೊಂಡಿದೆ. ಕರಾವಳಿಯ ಮೂರೂ ಜಿಲ್ಲೆಗಳ ಹಲವೆಡೆ ನಿನ್ನೆ ಧಾರಾಕಾರ ಮಳೆಯಾಗಿದ್ದು, ಮಲೆನಾಡು,…

ರೇಣುಕಾಸ್ವಾಮಿ ಹತ್ಯೆ: ಆರೋಪಿಗಳು ಬಳಸಿದ್ದ 2 ವಾಹನ ಜಪ್ತಿ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಅಪಹರಣ ಹಾಗೂ ಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಆರೋಪಿಗಳು ಬಳಸಿದ್ದ ಕಾರುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಆರೋಪಿ ವಿನಯ್ ಹೆಸರಿನಲ್ಲಿ ನೋಂದಣಿಯಾಗಿರುವ…

ನಟ ದರ್ಶನ್ ಅಂಡ್ ಗ್ಯಾಂಗ್ಗಾಗಿ ಸೆಲ್ಗೆ ಬಂತು ಬಿಸಿ ಬಿಸಿ ಬಿರಿಯಾನಿ ಊಟ

ಬೆಂಗಳೂರು: ಸ್ಯಾಂಡಲ್ವುಡ್ ನಟ ದರ್ಶನ್ ಸೇರಿದಂತೆ 13 ಮಂದಿ ಯುವಕನ ಬರ್ಬರ ಕೊಲೆ ಪ್ರಕರಣದಲ್ಲಿ ಬೆಂಗಳೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.…

Instaದಲ್ಲಿ ದರ್ಶನ್ ಅನ್‍ಫಾಲೋ‌, DP ಡಿಲೀಟ್ ಮಾಡಿದ ಪತ್ನಿ ವಿಜಯಲಕ್ಷ್ಮಿ

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಬಂಧನದ ಬೆನ್ನಲ್ಲೇ ಇತ್ತ ಪತ್ನಿ ವಿಜಯಲಕ್ಷ್ಮಿಯವರು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಇನ್‍ಸ್ಟಾದಲ್ಲಿ ಅನ್‍ಫಾಲೋ ಮಾಡಿದ್ದಾರೆ. ಅನ್‍ಫಾಲೋ ಜೊತೆಗೆ ತಮ್ಮ ಇನ್‍ಸ್ಟಾ ಖಾತೆಯ ಡಿಪಿಯನ್ನು…

3 ತಿಂಗಳ ಬಳಿಕ ಸಿಎಂ ನೇತೃತ್ವದದಲ್ಲಿ ಸಂಪುಟ ಸಭೆ

ಮಾರ್ಚ್ 16 ರಿಂದ ನೀತಿ ಸಂಹಿತೆ ಜಾರಿಯಲ್ಲಿದ್ದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಸಂಪುಟ ಸಭೆ ನಡೆಸಿರಲಿಲ್ಲ. ಇದೀಗ 3 ತಿಂಗಳ ಬಳಿಕ ಸಂಪುಟ ಸಭೆ ನಡೆಸಲಾಗುತ್ತಿದೆ. ಬಜೆಟ್ ಘೋಷಣೆಗಳನ್ನು…

ಆಸ್ತಿ ತೆರಿಗೆ ಪಾವತಿ: ಜುಲೈ 31ರವರೆಗೆ ಮಾತ್ರ one time settlement ಅವಕಾಶ

ಬೆಂಗಳೂರು: “ಆಸ್ತಿ ತೆರಿಗೆ ಪಾವತಿ ಮಾಡದವರಿಗೆ ಬೆಂಗಳೂರು ಮಹಾನಗರ ಪಾಲಿಕೆಯಿಂದ ನೀಡಲಾಗಿರುವ ಒನ್ ಟೈಮ್ ಸೆಟ್ಲಮೆಂಟ್ (ಓಟಿಎಸ್) ಅವಕಾಶ ಜುಲೈ 31ರವರೆಗೆ ಮಾತ್ರ ಇರಲಿದೆ. ಹೀಗಾಗಿ ತೆರಿಗೆ ಬಾಕಿ…