ಪ್ರಯಾಣಿಕರಿಗೆ ಸಿಹಿ ಸುದ್ದಿ : UPI ಮೂಲಕ KSRTC ಟಿಕೆಟ್‌ ಖರೀದಿಗೆ ಅವಕಾಶ

ಬೆಂಗಳೂರು: ಪ್ರಯಾಣಿಕರ ಅನುಭವವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ)ಯು ತನ್ನ ನಿಯಮಗಳಲ್ಲಿ ಕೆಲ ಬದಲಾವಣೆಗಳನ್ನು ಮಾಡುತ್ತಿದ್ದು, UPI ಮೂಲಕ ಪಾವತಿ ಮಾಡಿ…

ಬಕ್ರೀದ್ ಹಬ್ಬ ಹಿನ್ನೆಲೆ ಕುರ್ಬಾನಿ ಜಾನುವಾರುಗಳಿಗೆ ಭಾರಿ ಬೇಡಿಕೆ

ಬೆಂಗಳೂರು: ಜೂನ್ 17 ರಂದು ಈದ್ ಅಲ್-ಅಧಾ (ಬಕ್ರೀದ್) ಹಬ್ಬವನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಬಲಿ ನೀಡುವ ಜಾನುವಾರುಗಳ ಬೆಲೆ ಏರಿಕೆಯಾಗಿದೆ. ಆದರೆ, ಮೇಕೆಗಳಿಗೆ ಹೋಲಿಸಿದರೆ ಈ…

ಕರ್ನಾಟಕದಿಂದ ತರಬೇತಿ ಪಡೆದ 9 ಆನೆ ಕೇಳಿದ ಆಂಧ್ರಪ್ರದೇಶ

ಬೆಂಗಳೂರು: ಆಂಧ್ರಪ್ರದೇಶದ ಅರಣ್ಯ ಇಲಾಖೆ ಅಧಿಕಾರಿಗಳು ತಮಗೆ ಒಂಬತ್ತು ತರಬೇತಿ ಪಡೆದ ಆನೆಗಳನ್ನು ನೀಡುವಂತೆ ಕರ್ನಾಟಕದಲ್ಲಿರುವ ತಮ್ಮ ಸಹವರ್ತಿಗಳ ಮುಂದೆ ಮನವಿ ಸಲ್ಲಿಸಿದ್ದಾರೆ. ಆನೆ ಕೊಡುವ ಕ್ರಮವನ್ನು ಹಲವು…

ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣ SIT ಕಸ್ಟಡಿ ಇಂದು ಅಂತ್ಯ

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಎಸ್‌ಐಟಿ ಕಸ್ಟಡಿ ಅವಧಿ ಇಂದು ಅಂತ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಪ್ರಜ್ವಲ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಮತ್ತೊಮ್ಮೆ…

ಹೆಚ್‌ಡಿಕೆ, ಜೋಶಿ, ಶೋಭಾ, ಸೋಮಣ್ಣಗೆ ಮಂತ್ರಿ ಸ್ಥಾನ ಫಿಕ್ಸ್‌

ನವದೆಹಲಿ: ಕರ್ನಾಟಕದ  ಹೆಚ್‌ಡಿ ಕುಮಾರಸ್ವಾಮಿ, ಪ್ರಹ್ಲಾದ್‌ ಜೋಶಿ ,ಶೋಭಾ ಕರಂದ್ಲಾಜೆ , ವಿ ಸೋಮಣ್ಣ ಅವರಿಗೆ ಸಚಿವ ಸ್ಥಾನ ಸಿಕ್ಕಿದೆ ಇಂದು ಸಂಜೆ 7:15ಕ್ಕೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ…

ಮೋದಿ ಸಂಪುಟದಲ್ಲಿ HDKಗೆ ಸಚಿವ ಸ್ಥಾನ ಫಿಕ್ಸ್?

ನವದೆಹಲಿ: ಮೋದಿ ಸಂಪುಟದಲ್ಲಿ ಮಾಜಿ ಮುಖ್ಯಮಂತ್ರಿ, ಹಾಲಿ ಸಂಸದ ಹೆಚ್‍ಡಿ ಕುಮಾರಸ್ವಾಮಿ ಸೇರ್ಪಡೆ ಬಹುತೇಕ ಖಚಿತವಾಗಿದೆ. ಹೀಗಾಗಿ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾಗಲು ಕುಮಾರಸ್ವಾಮಿ ಕುಟುಂಬ ದೆಹಲಿಗೆ ತೆರಳಿದೆ ಎನ್ನಲಾಗಿದೆ…

PF ಹಣ ಸಿಬ್ಬಂದಿ ವೇತನಕ್ಕೆ ಸೇರಿಸಿ ಪಾವತಿಸಿದಲ್ಲಿ ಅಪರಾಧವಾಗುವುದಿಲ್ಲ: ಹೈಕೋರ್ಟ್

ಬೆಂಗಳೂರು: ಉದ್ಯೋಗದಾತ ಸಂಸ್ಥೆಯು ತನ್ನ ಸಿಬ್ಬಂದಿಗೆ ಪಾವತಿಸಬೇಕಾದ ಭವಿಷ್ಯನಿಧಿ ಮೊತ್ತವನ್ನು ಸಿಬ್ಬಂದಿಯ ವೇತನದೊಂದಿಗೆ ಸೇರಿಸಿ ಪಾವತಿಸಿದಲ್ಲಿ ಅದು ಅಪರಾಧವಾಗುವುದಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ದಾಸರಹಳ್ಳಿ ಶಾಸಕ ಮುನಿರಾಜು ಅವರ…

ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದು ಸೂಕ್ತವಲ್ಲವೆಂದು ಈಗಾಗಲೇ ಸರ್ಕಾರ ಸ್ಪಷ್ಟಪಡಿಸಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸದಾಶಿವನಗರದ ತಮ್ಮ ಗೃಹ ಕಚೇರಿಯಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…

ಕುಮಾರ್ ಬಂಗಾರಪ್ಪ ಮನೆಗೆ ಶಿವಣ್ಣ ಅಭಿಮಾನಿಗಳಿಂದ ಮುತ್ತಿಗೆ

ಬೆಂಗಳೂರು: ಬಿಜೆಪಿ ನಾಯಕ ಕುಮಾರ್ ಬಂಗಾರಪ್ಪ ನಿವಾಸಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿಮಾನಿಗಳು ಇಂದು ಮುತ್ತಿಗೆ ಹಾಕಿದ್ದಾರೆ ಶಿವರಾಜ್ ಕುಮಾರ್ ಹಾಗೂ ರಾಜ್ ಕುಮಾರ್ ಕುಟುಂಬದ ಬಗ್ಗೆ…

ಇಂದಿನಿಂದ ಜೂನ್ 12 ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯ ಎಚ್ಚರಿಕೆ

ಬೆಂಗಳೂರು: ದಿನದಿಂದ ದಿನಕ್ಕೆ ರಾಜ್ಯಾದ್ಯಂತ ಮುಂಗಾರು ಚುರುಕು ಪಡೆಯುತ್ತಿದ್ದು, ಇಂದಿನಿಂದ ಜೂನ್ 12ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಕಳೆದೊಂದು ವಾರದಿಂದ ರಾಜ್ಯದ…