ಕೆಲವೆಡೆ ಗುಡುಗು ಸಹಿತ ಮಳೆ, ಹಲವೆಡೆ ಒಣಹವೆ

ಕರ್ನಾಟಕ ಹವಾಮಾನ ವರದಿ ಬೆಂಗಳೂರು : ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ  ಆವರಿಸಿದ್ದು, ಇಂದು ಕೆಲ ಪ್ರದೇಶಗಳಲ್ಲಿ ಮಳೆರಾಯನ ಆಗಮನವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.…

ಸರ್ಕಾರಿ ಆಸ್ಪತ್ರೆಗಳಲ್ಲಿ CT, MRI ಸೇವೆ ಸ್ಥಗಿತ.

140 ಕೋಟಿಬಾಕಿ; 13 ಜಿಲ್ಲೆಗಳಲ್ಲಿ ರೋಗಿಗಳಿಗೆ ಸಂಕಷ್ಟ. ಬೆಂಗಳೂರು : ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಒದಗಿಸಲಾಗುತ್ತಿದ್ದ ಉಚಿತ ಸಿಟಿ (CT) ಮತ್ತು ಎಂಆರ್‌ಐ (MRI) ಸ್ಕ್ಯಾನಿಂಗ್ ಸೇವೆಗಳು ಸ್ಥಗಿತಗೊಂಡಿವೆ.…

ಕರ್ನಾಟಕದ ಕೈತಪ್ಪಿತಾ ಏರೋಸ್ಪೇಸ್ ಘಟಕ ಯೋಜನೆ?

ಕನ್ನಡ ಮೂಲದ ಏಕಸ್ ಗ್ರೂಪ್ ತಮಿಳುನಾಡಿನಲ್ಲಿ ಏರೋಸ್ಪೇಸ್ ಕ್ಲಸ್ಟರ್ ನಿರ್ಮಾಣ. ಬೆಂಗಳೂರು: ಬೆಳಗಾವಿ ಮೂಲದ ಮ್ಯಾನುಫ್ಯಾಕ್ಚರಿಂಗ್ ಸಂಸ್ಥೆಯಾದ ಏಕಸ್ ಗ್ರೂಪ್  ತಮಿಳುನಾಡಿನಲ್ಲಿ ಬೃಹತ್ ಏರೋಸ್ಪೇಸ್ ಮತ್ತು ಡಿಫೆನ್ಸ್ ಕ್ಲಸ್ಟರ್​ವೊಂದನ್ನು…

ಬೆಂಗಳೂರು ಯೆಲ್ಲೋ ಲೈನ್ ಡ್ರೈವರ್ಲೆಸ್ ಮೆಟ್ರೋ ಹಳಿ ತಪ್ಪಿದೆ.

ಜನವರಿ 15 ರಂದು ಡ್ರೈವರ್ಲೆಸ್ ಮೆಟ್ರೋ ಘಟನೆ. ಬೆಂಗಳೂರು: ಯೆಲ್ಲೋ ಲೈನ್‌ನಲ್ಲಿ ಸಂಚರಿಸುತ್ತಿದ್ದ ಡ್ರೈವರ್ಲೆಸ್ ಮೆಟ್ರೋ  ರೈಲು ಹಳಿ ತಪ್ಪಿದ ಘಟನೆ ಜನವರಿ- 15 ರಂದು ನಡೆದಿದ್ದು, ತಡವಾಗಿ ಬೆಳಕಿಗೆ…

ಜಿಲ್ಲಾ ಘಟಕಗಳಿಗೆ ಕಾರ್ಯಾಧ್ಯಕ್ಷರ ನೇಮಕ.

ಗೊಂದಲ ಸೃಷ್ಟಿಸ್ತಾ KPCC ಅಧ್ಯಕ್ಷರ​ ಹೊಸ ಆದೇಶ? ಬೆಂಗಳೂರು: ಸಿಎಂ ಕುರ್ಚಿ ಕದನ, ಸಚಿವ ಸಂಪುಟ ವಿಸ್ತರಣೆ ವಿಚಾರ ಸೇರಿ ಹಲವು ಕಾರಣಗಳಿಂದ ಕಾಂಗ್ರೆಸ್​​ ನಾಯಕರು ಅಸಮಾಧಾನಗೊಂಡಿರುವ ನಡುವೆಯೇ ಹೊಸ…

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಭಾರಿ ಅಸಮಾಧಾನ.!

ಹಿರಿಯ ಸಚಿವರ ವಲಯದಲ್ಲೇ ಬೇಸರ ಹೆಚ್ಚಳ. ಬೆಂಗಳೂರು : ಕಾಂಗ್ರೆಸ್ ಸರ್ಕಾರದಲ್ಲಿ ಕೆಲಸಗಳು ನಿಂತಲ್ಲೇ ನಿಂತಿವೆ ಎಂದು ಹಿರಿಯ ಸಚಿವರುಗಳ ವಲಯದಲ್ಲಿಯೇ ವ್ಯಾಪಕ ಅಸಮಾಧಾನ ವ್ಯಕ್ತವಾಗಿದೆ. ಆಡಳಿತದಲ್ಲಿ ಜಡತ್ವ ಆವರಿಸಿದ್ದು,…

ಕರ್ನಾಟಕದಲ್ಲಿ ಮುಂದುವರಿದ ಒಣ ಹವೆಯ ವಾತಾವರಣ.

ಕರಾವಳಿ–ಒಳನಾಡಿನಲ್ಲಿ ಮಳೆ ಲಕ್ಷಣವಿಲ್ಲ. ಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ ಆವರಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ…

ಮಂಗಳೂರಿನಲ್ಲಿ ವಾಯು ಗುಣಮಟ್ಟ ಮತ್ತಷ್ಟು ಕುಸಿತ!

ರಾಜ್ಯದ ಹಲವು ನಗರಗಳಲ್ಲಿ ಆತಂಕಕಾರಿ ಸ್ಥಿತಿ ಬೆಂಗಳೂರು : ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಮಂಗಳೂರು ಮತ್ತು ಉಡುಪಿಯ ವಾಯು ಗುಣಮಟ್ಟವೂ ಹದಗೆಟ್ಟಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ…

BJP-JDS ಮೈತ್ರಿ ಗೊಂದಲ: ಶೀಘ್ರ ಸಮನ್ವಯ ಸಭೆ

ಸ್ಥಳೀಯ ಸಂಸ್ಥೆ ಚುನಾವಣೆ ಸಂಬಂಧ ನಾಯಕರ ತೀರ್ಮಾನ. ಬೆಂಗಳೂರು – ಬಿಜೆಪಿ ಮತ್ತು ಜೆಡಿಎಸ್ ನಡುವೆ ಸ್ಥಳೀಯ ಸಂಸ್ಥೆ ಚುನಾವಣೆಗೆ ಸಂಬಂಧಿಸಿದ ಕೆಲವು ಗೊಂದಲಗಳನ್ನು ಬಗೆಹರಿಸಲು ಶೀಘ್ರವೇ…

ಬೆಂಗಳೂರುನಲ್ಲಿ ಸಾರಿಗೆ ನೌಕರರ ‘ಬೆಂಗಳೂರು ಚಲೋ’.

ನಾಳೆಯಿಂದ ರಾಜ್ಯಾದ್ಯಂತ ಬಸ್ ಸ್ಥಗಿತ ಸಾಧ್ಯತೆ. ಬೆಂಗಳೂರು: ಕರ್ನಾಟಕ ರಾಜ್ಯ ಸಾರಿಗೆ ನೌಕರರು ತಮ್ಮ ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಇಂದು ಬೆಂಗಳೂರು ಚಲೋ ಪ್ರತಿಭಟನೆ ನಡೆಸಿದ್ದಾರೆ. 38 ತಿಂಗಳ ವೇತನ ಹಿಂಬಾಕಿ…