ಮುನಿರತ್ನ ಹನಿಟ್ರ್ಯಾಪ್ ಪ್ರಕರಣಕ್ಕೆ ಹೊಸ ತಿರುವು.

 ‘ಬಿ’ ರಿಪೋರ್ಟ್ ತಿರಸ್ಕರಿಸಿದ ನ್ಯಾಯಾಲಯ. ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಹನಿಟ್ರ್ಯಾಪ್‌ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ಕಂಡುಬಂದಿದೆ. ಕರ್ನಾಟಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸಿಐಡಿ ಎಸ್‌ಐಟಿ ಸಲ್ಲಿಸಿದ್ದ ‘ಬಿ’…

ರಾಜ್ಯದಲ್ಲಿ ಒಣಹವೆ ಮುಂದುವರಿಕೆ; ಬೆಂಗಳೂರಿನಲ್ಲಿ ತಾಪಮಾನ ಏರಿಕೆ.

ರಾಜ್ಯದ ಹಲವೆಡೆ ಶುಷ್ಕ ವಾತಾವರಣ. ಬೆಂಗಳೂರು : ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ ಹೆಚ್ಚಿದ್ದು, ಕೆಲ ದಿನಗಳಿಂದ ಒಣ ಹವೆಯ ವಾತಾವರಣವೇ ಕಂಡುಬಂದಿದೆ. ಆದರೆ ಇಂದು ರಾಜ್ಯದ ಹಲವು…

ಕೈಗಾ ಅಣು ವಿದ್ಯುತ್ ಕೇಂದ್ರಕ್ಕೆ ಸ್ವದೇಶಿ ರಿಯಾಕ್ಟರ್.

5 ಮತ್ತು 6ನೇ ಘಟಕಗಳಿಗೆ ಮೇಕ್ ಇನ್ ಇಂಡಿಯಾ ತಂತ್ರಜ್ಞಾನ. ಬೆಂಗಳೂರು: ರಕ್ಷಣಾ ಸೇರಿದಂತೆ ಹಲವು ಕ್ಷೇತ್ರಗಳನ್ನು ಒಳಗೊಂಡಿದ್ದ ಮೇಕ್​​ ಇನ್​ ಇಂಡಿಯಾ ಯೋಜನೆ ಈಗ ಅಣುಶಕ್ತಿ ಕ್ಷೇತ್ರಕ್ಕೂ ಕಾಲಿಟ್ಟಿದೆ.…

ಗಾರ್ಡನ್ ಸಿಟಿಯಲ್ಲಿ ಮರಗಳ ಸಂಕಟ.

269 ಮರಗಳ ಕಡಿತಕ್ಕೆ ರೈಲ್ವೆ ಸಿದ್ಧತೆ. ಬೆಂಗಳೂರು : ಬೈಯಪ್ಪನಹಳ್ಳಿ ಬಳಿಯ ಸರ್​ಎಂ ವಿಶ್ವೇಶ್ವರಯ್ಯ ರೈಲ್ವೆ ಸ್ಟೇಷನ್​ನಲ್ಲಿ ಅಭಿವೃದ್ಧಿ ಕಾಮಗಾರಿಗಾಗಿ ಬರೋಬ್ಬರಿ 269 ಮರಗಳನ್ನು ಕಡಿಯಲು ರೈಲ್ವೆ ಇಲಾಖೆ ಮುಂದಾಗುತ್ತಿದೆ.…

ದರ್ಶನ್ ವಿರುದ್ಧ ನಕಲಿ ದಾಖಲೆ ಆರೋಪ.

ರೇಣುಕಾಸ್ವಾಮಿ ಕೊ* ಪ್ರಕರಣ ಹಿನ್ನೆಲೆ ದರ್ಶನ್ ವಿರುದ್ದ ಸುಳ್ಳು ದಾಖಲೆ ಸೃಷ್ಟಿಸಿದ ಆರೋಪ; ನಡೆಯಲಿದೆ ಬೃಹತ್ ಪ್ರತಿಭಟನೆ ಎಸಿಪಿ ಚಂದನ್ ಹಾಗೂ ಇನ್ಸ್‌ಪೆಕ್ಟರ್ ಗಿರೀಶ್ ನಾಯಕ್ ಅಮಾನತಿಗೆ…

ನಿಗಮ–ಮಂಡಳಿ–ಪ್ರಾಧಿಕಾರ ಅಧ್ಯಕ್ಷರ ಅವಧಿ ವಿಸ್ತರಣೆ.

ಮಹತ್ವದ ಸರ್ಕಾರ ಆದೇಶ ಬೆಂಗಳೂರು : ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳಿಗೆ ನಾಮನಿರ್ದೇಶನಗೊಂಡಿದ್ದ ಅಧ್ಯಕ್ಷರ ಅವಧಿ ವಿಸ್ತರಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ ಆದೇಶ ಮಾಡಲಾಗಿದೆ. ಈಗಾಗಲೇ…

ಕುಡಿದ ನಶೆಯಲ್ಲಿ ಕಾರು ಹರಿಸಿ ಹ*.

ಹೊಸೂರಿನಲ್ಲಿ ಪ್ರಭಾವಿ ಮುಖಂಡರ ಮಕ್ಕಳ ಅಟ್ಟಹಾಸ. ಆನೇಕಲ್: ರಾಜ್ಯದ   ಗಡಿಭಾಗ ತಮಿಳು ನಾಡಿನ ಹೊಸೂರು ನಗರದಲ್ಲಿ ಪ್ರಭಾವಿ ಮುಖಂಡರ ಮಕ್ಕಳಿಂದ ಓರ್ವನ ಹತ್ಯೆಯಾಗಿದೆ. ಕುಡಿದ ನಶೆಯಲ್ಲಿಯೇ ವಾಹನ ಚಾಲನೆ…

ವಸತಿ ಶಾಲೆಯಲ್ಲಿ ಲೈಂಗಿಕ ಕಿರುಕುಳ ಆರೋಪ.

ಬಾಲಕಿಯರ ಮೇಲೆ ದೌರ್ಜನ್ಯ; ದಂಪತಿ ವಿರುದ್ಧ ಪೋಕ್ಸೋ ಪ್ರಕರಣ. ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿರುವ ವಸತಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ…

ಕರ್ನಾಟಕದಲ್ಲಿ ಶುಷ್ಕ ಹವಾಮಾನ ಮುಂದುವರಿಕೆ.

ರಾಜ್ಯದೆಲ್ಲೆಡೆ ಬಿಸಿಲಿನ ತೀವ್ರತೆ ಹೆಚ್ಚಳ. ಬೆಂಗಳೂರು : ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ ಹೆಚ್ಚಿದ್ದು, ಕೆಲ ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಿರುವುದೂ ಕಂಡುಬಂದಿದೆ. ಆದರೆ ಇಂದು ರಾಜ್ಯದ ಹಲವು…

ಬೆಂಗಳೂರು ಕರಗ ಮಹೋತ್ಸವಕ್ಕೆ ದಿನಾಂಕ ನಿಗದಿ.

ಏಪ್ರಿಲ್ 1ರ ಮಧ್ಯರಾತ್ರಿ ವಿಶ್ವವಿಖ್ಯಾತ ಶಕ್ತ್ಯೋತ್ಸವ. ಬೆಂಗಳೂರು: ವಿಶ್ವವಿಖ್ಯಾತ ಬೆಂಗಳೂರು ಕರಗ ಶಕ್ತ್ಯೋತ್ಸವ ನಗರದ ಸಾಂಸ್ಕೃತಿಕ, ಐತಿಹಾಸಿಕ ಪರಂಪರೆಯ ಹೆಗ್ಗುರುತು. ಹೂವಿನ ದಂಡನ್ನ ಹೊತ್ತು ಸಾಗುವ ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ…